Sunday, 21st January 2018

4 months ago

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕಲಬುರಗಿಯಲ್ಲಿ ಇಂದು ಬೃಹತ್ ರ‍್ಯಾಲಿ

ಕಲಬುರಗಿ: ಪರ ವಿರೋಧದ ಮಧ್ಯೆ ಕಲಬುರಗಿಯಲ್ಲಿಂದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ರ‍್ಯಾಲಿ ನಡೆಸಲಾಗುತ್ತಿದೆ. ಈ ಮೂಲಕ ಬಸವ ತತ್ವದವರು ವೈಧಿಕ ಮಠಾಧೀಶರ ವಿರುದ್ಧ ಮತ್ತೆ ತಿರುಗಿ ಬಿದಿದ್ದಾರೆ. ಇನ್ನು ಈ ರ‍್ಯಾಲಿಯನ್ನು ಯಶಸ್ವಿ ಮಾಡಲು ಸಚಿವ ಎಂ.ಬಿ.ಪಾಟೀಲ್ ಸಂಪೂರ್ಣ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಗಡಿ ಜಿಲ್ಲೆ ಬೀದರ್‍ನಿಂದ ಆರಂಭವಾದ ಪ್ರತ್ಯೇಕ ಲಿಂಗಾಯತ ಧರ್ಮ ಚಳುವಳಿ ಇದೀಗ ಕಲಬುರಗಿಗೆ ಕಾಲಿಟ್ಟಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಇಂದು ನಗರದ ಎನ್‍ವಿ ಮೈದಾನದಲ್ಲಿ ಬೃಹತ್ ರ‍್ಯಾಲಿ ಆಯೋಜಿಸಲು ಸಕಲ ಸಿದ್ಧತೆ ನಡೆದಿದೆ. ರ‍್ಯಾಲಿ ಹಿನ್ನೆಲೆ ನಗರದ […]

4 months ago

ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ ಶ್ರೀಗಳ ಸಹಿಮಾತ್ರ ಪಡೆದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಾಗೊಂದು ವೇಳೆ ಶ್ರೀಗಳೇ ಈ...

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆ, ಎಂಬಿ ಪಾಟೀಲ್‍ಗೆ ಭಾರೀ ಮುಖಭಂಗ

4 months ago

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದ್ದು, ತಮ್ಮ ಹೇಳಿಕೆಯನ್ನ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ತಿರುಚಿದ್ದಾರೆ ಅಂತ ಸಿದ್ದಗಂಗಾ ಮಠ ಅಧಿಕೃತ ಪ್ರಕಟಣೆ ಹೊರಡಿಸಿದೆ. ಲಿಂಗಾಯತ-ವೀರಶೈವ ಎರಡು ಒಂದೇ, ಧರ್ಮವನ್ನ ಒಡೆಯಬೇಡಿ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವ...

ಗೌರಿ ಲಂಕೇಶ್ ನಂಬಿಕೆಗೆ ತಿಲಾಂಜಲಿ: ಐದನೇ ದಿನ ವೀರಶೈವ ಸಂಪ್ರದಾಯದಂತೆ ಪೂಜೆ

4 months ago

ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ಅಂತ್ಯಸಂಸ್ಕಾರದಲ್ಲಿ ಯಾವುದೇ ವಿಧಿವಿಧಾನಗಳನ್ನು ಅನುಸರಿಸದೇ ಮಣ್ಣು ಮಾಡಲಾಗಿತ್ತು. ಆದರೆ ಗೌರಿ ಲಂಕೇಶ್ ಅವರು ಮೃತಪಟ್ಟು ಐದನೇ ದಿನದದಂದು ಸಂಪ್ರದಾಯಿಕ ಪೂಜೆ ನಡೆದಿದೆ. ಭಾನುವಾರ ಸಂಜೆ ಐದನೇ ದಿನವಾದ ತಿಥಿಯಂದು ಗೌರಿಲಂಕೇಶ್ ಸಮಾಧಿಗೆ ವೀರಶೈವ...

ಚಾಮರಾಜನಗರಕ್ಕೆ ಪದೇ ಪದೇ ನಾನು ಬರೋದು ಯಾಕೆ: ಸಿಎಂ ಉತ್ತರಿಸಿದ್ದು ಹೀಗೆ

5 months ago

ಚಾಮರಾಜನಗರ: ಅಂಟಿರುವ ಮೌಢ್ಯವನ್ನು ಹೋಗಲಾಡಿಸಲು ನಾನು ಪದೇ ಪದೇ ಚಾಮರಾಜನಗರಕ್ಕೆ ಬರುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಬಿ.ರಾಚಯ್ಯ ಜೋಡಿರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ತಾಲೂಕಿನ ಆಲೂರು ಗ್ರಾಮದಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ಮಾರಕ ನಿರ್ಮಾಣದ ಕಾಮಗಾರಿಗೆ ಚಾಲನೆ...

ಲಿಂಗಾಯತವೇ ಪ್ರತ್ಯೇಕ ಧರ್ಮಕ್ಕೆ ಯೋಗ್ಯ.. ವೀರಶೈವ ಅಲ್ಲ: ಸಭೆಯ ಪಂಚ ನಿರ್ಣಯಗಳು ಇಲ್ಲಿದೆ

5 months ago

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೇ ಮಾನ್ಯತೆ ನೀಡಬೇಕು ಎಂದು ಗುರುವಾರ ನಡೆದ ಲಿಂಗಾಯತ ಮುಖಂಡರು ಮತ್ತು ಮಠಾಧೀಶರ ಮಹತ್ವದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೀರಶೈವ ಮಹಾಸಭಾ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧೀಶರು ವೀರಶೈವ...

ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ-ಇಂದು ಮಠಾಧೀಶರು, ಮುಖಂಡರ ಸಭೆ

5 months ago

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆ ಒಮ್ಮತ ಮೂಡಿಸುವ ಸಲುವಾಗಿ ಇವತ್ತು ಲಿಂಗಾಯತ ಸ್ವಾಮೀಜಿಗಳು ಹಾಗೂ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. ಮೊದಲು ವೀರಶೈವ ಮತ್ತು ಲಿಂಗಾಯತ ಎರಡು ಬೇರೆ...

ಧರ್ಮದ ಹೆಸರಲ್ಲಿ ಬೆಂಕಿ ಹಚ್ಚಿ ಸಿದ್ದರಾಮಯ್ಯ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ: ಎಚ್.ವಿಶ್ವನಾಥ್

6 months ago

ರಾಯಚೂರು: ವೀರಶೈವ ಮತ್ತು ಲಿಂಗಾಯತ ಸಮಾಜದವರ ನಡುವೆ ಬೆಂಕಿ ಹಚ್ಚಿ ಅವರ ಜಗಳದಲ್ಲಿ ಸಿಎಂ ಸಿದ್ದರಾಮಯ್ಯ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ ಅಂತ ಮಾಜಿ ಸಂಸದ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ವಿಶ್ವನಾಥ್ ಇತ್ತೀಚಿನ ಶತಮಾನದಲ್ಲಿ ಯಾವ ಹೊಸ ಧರ್ಮಗಳು...