Tuesday, 24th April 2018

4 weeks ago

ಅಧಿಕಾರಿಗಳಿಂದ ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನ ಸೀಜ್

ಉಡುಪಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿ 24 ಗಂಟೆ ಆಗುವುದರೊಳಗೆ ಜಿಲ್ಲಾಡಳಿತದ ಅಧಿಕಾರಿಗಳು ಬೇಟೆ ಶುರು ಮಾಡಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನದ ಮೇಲೆ ಚುನಾವಣಾಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ನಗರದ ಪ್ರವಾಸಿ ಬಂಗಲೆಯಿಂದ ಪ್ರಚಾರಕ್ಕೆಂದು ಹೊರಟ ವಾಹನವನ್ನು ಚುನಾವಣಾ ಆಯೋಗದ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪರವಾನಿಗೆಗೆ ಪತ್ರ ರವಾನಿಸಲಾಗಿತ್ತು. ಆದ್ರೆ ಪ್ರಚಾರದ ಸ್ಥಳ, ಸಮಯವನ್ನು ನಿಗದಿಪಡಿಸಿರಲಿಲ್ಲ. ಪರವಾನಿಗೆ ಪಡೆಯದೆ ಪ್ರಚಾರಕ್ಕೆ ಬಳಸಿದ ಆರೋಪದಡಿಯಲ್ಲಿ ನಗರ ಸಂಚಾರಿ ಪೊಲೀಸರು ವಾಹನವನ್ನು ಸೀಜ್ ಮಾಡಿ […]

2 months ago

ಸರ್ಕಾರದ ಸಾಧನೆ ತಿಳಿಸುವ ವಾಹನದಲ್ಲಿ ಅಗ್ನಿ ಅವಘಡ- ಬಾಲಕರಿಬ್ಬರಿಗೆ ಗಾಯ

ವಿಜಯಪುರ: ರಾಜ್ಯ ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮತಕ್ಷೇತ್ರ ಬಬಲೇಶ್ವರದಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಮಾಹಿತಿ ಬಿತ್ತರಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಬಾಲಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ. ಕೂಡಲೇ ಗಾಯಗೊಂಡ ಬಾಲಕರನ್ನು...

ಪಿಕಪ್ ಟಯರ್ ನಿಂದ ಚಿಮ್ಮಿದ ಕಲ್ಲು ಬಡಿದು 1 ವರ್ಷದ ಕಂದಮ್ಮ ಸಾವು

5 months ago

ಕಾರವಾರ: ಚಲಿಸುತ್ತಿದ್ದ ಪಿಕಪ್ ವಾಹನದ ಟಯರ್ ನಿಂದ ಚಿಮ್ಮಿದ ಕಲ್ಲೊಂದು ಕಾರ್ಮಿಕ ದಂಪತಿಯ ಮಗುವನ್ನು ಬಲಿ ತೆಗೆದುಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಬಳಿ ನಡೆದಿದೆ. ಜಿಲ್ಲೆಯ ಶಿರಹಟ್ಟಿಯ ಅರ್ಪಿತಾ ಸಣ್ಣಪ್ಪ ಹರಿಜನ(1) ಮೃತ ಮಗುವಾಗಿದ್ದು, ಸಾತೊಡ್ಡಿ ಬಳಿ ರಸ್ತೆ ನಿರ್ಮಾಣ ಕೆಲಸಕ್ಕೆ...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸರಿಂದಲೇ ಸಾರ್ವಜನಿಕರ ಲೂಟಿ

6 months ago

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಡ್ಡಗಟ್ಟಿ ಲೂಟಿ ಮಾಡುತ್ತಾರೆ ಎನ್ನುವ ಭಯ ಜನರನ್ನು ಕಾಡುತ್ತದೆ. ಆದರೆ ಇಲ್ಲಿ ಪೊಲೀಸರ ಹೆಸರಲ್ಲೇ ಅನಧಿಕೃತವಾಗಿ ವಾಹನಗಳಿಂದ ಹಣ ವಸೂಲಿ ನಡೆಯುತ್ತಿದೆ. ಪೊಲೀಸರನ್ನು ಕೇಳಿದರೆ ಏನೋ ಒಂದು ಉತ್ತರ ನೀಡಿ ಎಸ್ಕೇಪ್ ಆಗುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ...

ಬೆಂಗಳೂರಿನಲ್ಲಿ ಮಹಿಳೆಯರಿಗೆ ವಾಹನ ಪಾರ್ಕಿಂಗ್‍ನಲ್ಲಿ ಮೀಸಲಾತಿ

6 months ago

ಬೆಂಗಳೂರು: ಇನ್ಮುಂದೆ ಬೆಂಗಳೂರಿನಲ್ಲಿ ಪಾರ್ಕಿಂಗ್ ವಿಚಾರಕ್ಕೆ ಮಹಿಳೆಯರು ಹೆಚ್ಚು ತೆಲೆಕೆಡಿಸಿಕೊಳ್ಳಬೇಕಾಗಿಲ್ಲ. ಯಾಕೆಂದರೆ, ವಾಹನ ಪಾರ್ಕಿಂಗ್ ಸ್ಪೇಸ್ ನಲ್ಲಿ ಮಹಿಳೆಯರಿಗೆ ಶೇ.20 ರಷ್ಟು ಮೀಸಲಾತಿ ಸಿಗಲಿದೆ. ಬೆಂಗಳೂರಿನಲ್ಲಿ ವಾಹನ ಪಾರ್ಕಿಂಗ್ ಜಾಗದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗುವುದೆಂದು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಟ್ವೀಟ್...

ವಿಡಿಯೋ: ಬೆಂಕಿಯಿಂದ ವಾಹನ ಹೊತ್ತಿ ಉರಿದ ಕೆಲವೇ ಕ್ಷಣಗಳ ಮುಂಚೆ ಹೊರಗೆ ಜಿಗಿದ!

10 months ago

ಬೀಜಿಂಗ್: ಚಲಿಸುತ್ತಿದ್ದ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಕೆಲವೇ ಕ್ಷಣಗಳ ಮುಂಚೆ ವ್ಯಕ್ತಿಯೊಬ್ಬರು ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿರೋ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಇಲ್ಲಿನ ಗಾಂಗ್‍ಡಾಂಗ್ ಪ್ರಾಂತ್ಯದ ಡಾಂಗುವಾನ್‍ನಲ್ಲಿ ಇಂತಹದ್ದೊಂದು ಘಟನೆ...

ಕುಡಿದ ಮತ್ತಿನಲ್ಲಿ ರಸ್ತೆ ಬದಿಯಲ್ಲಿದ್ದ ವಾಹನಗಳ ಗಾಜುಗಳನ್ನು ಲಾಂಗು-ಮಚ್ಚುಗಳಿಂದ ಪುಡಿಗೈದ್ರು!

11 months ago

ಬೆಂಗಳೂರು: ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳ ತಂಡವೊಂದು ಲಾಂಗು ಮಚ್ಚುಗಳಿಂದ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಶ್ರೀರಾಂಪುರ ಮತ್ತು ಕಮಲನಗರದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಬೈಕ್‍ಗಳಲ್ಲಿ ಬಂದ ಎಂಟು ಜನರ...

ಹೈವೇಯಲ್ಲಿ ಹೋಗೋ ವಾಹನ ಸವಾರರೇ ಹುಷಾರ್: ರಸ್ತೆ ಪಕ್ಕದಲ್ಲಿ ನಿಂತ ಮಿಂಚಿನ ಬಳ್ಳಿಯಿಂದ ಕಾದಿದೆ ಆಪತ್ತು!

11 months ago

ಬೆಂಗಳೂರು: ಹೈವೇಯಲ್ಲಿ ಓಡಾಡುವ ವಾಹನಸವಾರರೇ ಇನ್ಮುಂದೆ ಹುಷಾರಾಗಿರಬೇಕು. ಯಾಕಂದ್ರೆ ರಸ್ತೆ ಪಕ್ಕದಲ್ಲಿ ನಿಂತ ಮಿಂಚಿನ ಬಳ್ಳಿಯಿಂದ ಆಪತ್ತು ನಿಮಗೆ ಕಟ್ಟಿಟ್ಟು ಬುತ್ತಿ. ಏನಿದು ವಿಚಿತ್ರ ಸ್ಟೋರಿ ಅಂತಾ ಯೋಚನೆ ಮಾಡ್ತಿದ್ದೀರಾ. ಹೌದು. ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದ ಇಂತಹ ಗ್ಯಾಂಗ್ ಸದಸ್ಯರನ್ನು ಪೊಲೀಸರು...