Wednesday, 23rd May 2018

Recent News

4 months ago

ವಿವಾದಕ್ಕೆ ಕಾರಣವಾಯ್ತು ಮಂಗ್ಳೂರು ಕಾಲೇಜು ವಿದ್ಯಾರ್ಥಿನಿಯರ ಡ್ಯಾನ್ಸ್: ವಿಡಿಯೋ ನೋಡಿ

ಮಂಗಳೂರು: ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ರಸ್ತೆ ತಡೆದು ಕಾಲೇಜು ಹುಡುಗಿಯರು ಕುಣಿದು ಕುಪ್ಪಳಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ಮಂಗಳೂರಿನ ಸೆಂಟ್ ಆಗ್ನೆಸ್ ಕಾಲೇಜಿನ ವಾರ್ಷಿಕೋತ್ಸವ ನಡೆದಿತ್ತು. ಈ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿನಿಯರು ಪೂರ್ತಿಯಾಗಿ ರಸ್ತೆ ಮಧ್ಯೆ ಬಸ್, ಇನ್ನಿತರ ವಾಹನಗಳ ಸಂಚಾರ ತಡೆದು ನೃತ್ಯ ಮಾಡಿದ್ದಾರೆ. ಸಾಮಾನ್ಯವಾಗಿ ರಸ್ತೆ ತಡೆದು ಪ್ರತಿಭಟಿಸುವುದಕ್ಕೆ ಅವಕಾಶ ಇಲ್ಲ. 10 ನಿಮಿಷ ಹೆಚ್ಚು ಕಾಲ ರಸ್ತೆ ತಡೆದರೆ ಪೊಲೀಸರು ಬಂಧಿಸುತ್ತಾರೆ. ಅಂಥದ್ರಲ್ಲಿ ಕಾಲೇಜು ಹುಡುಗಿಯರ ಫ್ಲಾಶ್ ಮಾಬ್ ಗೆ ಅತಿ […]

6 months ago

ಯಾದಗಿರಿಯಲ್ಲಿ ರಾಜ್ಯ ಹೆದ್ದಾರಿಯಾಯ್ತು ಹಳ್ಳ – ಸವಾರರು ಸಾವಿರ ಕಣ್ಣಿಟ್ಟು ವಾಹನ ಓಡಿಸಬೇಕು

ಯಾದಗಿರಿ: ಕೆರೆ ನೀರಿನಿಂದ ಹೆದ್ದಾರಿ ಸೇತುವೆ ಮುಳುಗಿ ವಾಹನ ಸವಾರರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದಿದೆ. ಕೊಡಂಗಲ್-ಸಿಂದಗಿಯ, ರಾಜ್ಯ ಹೆದ್ದಾರಿ 16ರ ರಸ್ತೆ ಮೇಲೆ ಕೆರೆ ನೀರು 15 ದಿನಗಳಿಂದ ಪ್ರತಿನಿತ್ಯವು ಜಲಪಾತದಂತೆ ಹರಿಯುತ್ತಿದ್ದು, ಗ್ರಾಮಸ್ಥರು ಹಾಗೂ ಪ್ರಯಾಣಿಕರು ಪ್ರಯಾಸ ಪಡುವಂತಾಗಿದೆ. ಕೆರೆ ನೀರಿನ ಹರಿವಿನ ರಭಸಕ್ಕೆ...