Wednesday, 22nd January 2020

2 weeks ago

ಕೊಡಗಿನ ದಿಡ್ಡಳ್ಳಿಯ ಆದಿವಾಸಿ ಬುಡಕಟ್ಟು ಮಾದರಿಯಲ್ಲೇ ಮತ್ತೊಂದು ಹೋರಾಟಕ್ಕೆ ಸಿದ್ಧತೆ

ಮಡಿಕೇರಿ: ಕಳೆದ ನಾಲ್ಕು ವರ್ಷಗಳ ಹಿಂದೆ ದೇಶದ ಗಮನವನ್ನೇ ಸೆಳೆದಿದ್ದ ಕೊಡಗಿನ ದಿಡ್ಡಳ್ಳಿಯ ಆದಿವಾಸಿ ಬುಡಕಟ್ಟು ಜನರ ಹೋರಾಟ ಇನ್ನೂ ಮಾಸಿಲ್ಲ. ಆಗಲೇ ಇದೇ ಮಾದರಿಯ ಮತ್ತೊಂದು ಹೋರಾಟವನ್ನು ಬುಡಕಟ್ಟು ಮತ್ತು ದಲಿತ ಸಮುದಾಯದ 40 ಕುಟುಂಬಗಳು ನಡೆಸುತ್ತಿವೆ. ಆಹೋರಾತ್ರಿಯ ಈ ಹೋರಾಟಕ್ಕೆ ಅಧಿಕಾರಿಗಳು ಮಾತ್ರ ದರ್ಪ ತೋರಿಸುತ್ತಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡಿನಲ್ಲಿ. 2016 ರಲ್ಲಿ ದಿಡ್ಡಳ್ಳಿಯ ಆದಿವಾಸಿ ಬುಡಕಟ್ಟು ಜನರು ಸ್ವಂತ ಸೂರಿಗಾಗಿ ಆಹೋರಾತ್ರಿ ಮತ್ತು ಬೆತ್ತಲೆ ಹೋರಾಟ ಮಾಡಿ ಇಡೀ ದೇಶದ […]

1 month ago

ಹಣ ಹಾಕಿದ್ರೂ ನೀರು ಬರಲ್ಲ- ಬಾಗಿಲು ಮುಚ್ಚಿತು ಕುಡಿಯುವ ನೀರಿನ ಘಟಕ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುನಗನಕೊಪ್ಪ ಎಸ್.ಸಿ ಕೇರಿಯಲ್ಲಿ 2017-18ನೇ ಸಾಲಿನಲ್ಲಿ ಸ್ಥಾಪನೆಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕೇವಲ ಒಂದೇ ವರ್ಷದಲ್ಲಿ ಬಾಗಿಲು ಮುಚ್ಚಿದೆ. ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ, ಸಾರ್ವಜನಿಕರಿಗೆ ಉಪಯೋಗಕ್ಕೂ ಬಾರದೆ ಹಾಳು ಬಿದ್ದಿದೆ. ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 8.5...