Saturday, 24th February 2018

Recent News

3 months ago

ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವನ್ನು ಕಾಟಾಚಾರಕ್ಕೆ ಸಿಐಡಿ ನಡೆಸಿದೆ ಎನ್ನುವ ಆರೋಪಕ್ಕೆ ಪುರಾವೆ ಎಂಬಂತೆ ಇಂದು ಸಿಬಿಐಯ ಆರಂಭಿಕ ತನಿಖೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ. ಚೆನ್ನೈನಿಂದ ಮಡಿಕೇರಿಗೆ ಆಗಮಿಸಿರುವ ಸಿಬಿಐ ತಂಡ ಗಣಪತಿ ಶವ ಪತ್ತೆಯಾದ ವಿನಾಯಕ ಲಾಡ್ಜ್ ನಲ್ಲಿ ಮಂಗಳವಾರ ಪರಿಶೀಲನೆ ನಡೆಸಿತು. ಒಟ್ಟು 10 ಮಂದಿ ಸಿಬಿಐ ಅಧಿಕಾರಿಗಳು ಮಡಿಕೇರಿಗೆ ಆಗಮಿಸಿದ್ದು, ಗಣಪತಿ ಅವರ ಶವ ಪತ್ತೆಯಾಗಿದ್ದ 315ನೇ ಸಂಖ್ಯೆಯ ಕೊಠಡಿಯನ್ನು ಪರಿಶೀಲನೆ ನಡೆಸಿದಾಗ ಒಂದು ಗುಂಡು ಪತ್ತೆಯಾಗಿದೆ. ಪೊಲೀಸ್ ಅಧಿಕಾರಿಗಳು, […]