Friday, 15th December 2017

Recent News

18 hours ago

ಭಾರೀ ಟ್ವಿಸ್ಟ್, ಮಧ್ಯೆ ಬ್ರೇಕಪ್ ಸುದ್ದಿ, ಕೊನೆಗೆ ಮದ್ವೆ – ಇಲ್ಲಿದೆ ವಿರುಷ್ಕಾ ಲವ್ ಸ್ಟೋರಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮಧ್ಯೆ ಲವ್ ಇದ್ಯಾ? ಇಲ್ಲವೋ? ಇಬ್ಬರ ಮದುವೆ ಯಾವಾಗ ಈ ಸುದ್ದಿಗೆ ಈಗ ಪೂರ್ಣ ವಿರಾಮ ಬಿದ್ದಿದೆ. ಇಟಲಿಯಲ್ಲಿ ಇಬ್ಬರು ಮದುವೆಯಾಗುವ ಮೂಲಕ ಎಲ್ಲ ಅಂತೆ ಕಂತೆಗಳ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ಈ ಇಬ್ಬರನ್ನು ಆರಂಭದಲ್ಲಿ ಸ್ನೇಹಿತರನ್ನಾಗಿ ಮಾಡಿದ್ದು ಒಂದು ಜಾಹೀರಾತು. ಈ ಜಾಹೀರಾತಿನಿಂದ ಒಂದಾದ ಜೋಡಿ ಕೊನೆಗೆ ಮದುವೆ ಉಡುಪಿನ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಈಗ ಶಾಶ್ವತವಾಗಿ ಒಂದಾಗಿದ್ದಾರೆ. ಅದು 2013ರ ಸಮಯ, ಧೋನಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದರೆ, […]

22 hours ago

ಈ ಸ್ಪೆಷಲ್ ರಿಂಗ್ ಗಾಗಿ 3 ತಿಂಗಳು ಅಲೆದಾಡಿದ್ರಂತೆ ಕೊಹ್ಲಿ! ಇದರ ಬೆಲೆ ಎಷ್ಟು ಗೊತ್ತಾ?

ನವದೆಹಲಿ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇಟಲಿಯ ಖಾಸಗಿ ರೆಸಾರ್ಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಗೆ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದು, ಅನುಷ್ಕಾ ಶರ್ಮಾಗೆ ಇಷ್ಟವಾದ ರೀತಿಯ ಡೈಮಂಡ್ ರಿಂಗ್ ನೀಡಿದ್ದಾರೆ. ಈ ಉಂಗುರಕ್ಕಾಗಿ ಬರೋಬ್ಬರಿ 3...

ಕೊಹ್ಲಿಗೆ ಅಂದು ಪ್ರಪೋಸ್ ಮಾಡಿದ್ದ ಮಹಿಳಾ ಕ್ರಿಕೆಟರ್ ವಿರುಷ್ಕಾ ಮದ್ವೆ ಬಗ್ಗೆ ಹೇಳಿದ್ದು ಹೀಗೆ

3 days ago

ಮುಂಬೈ: ಟಿಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಈ ಹಿಂದೆ ತನ್ನನ್ನು ಮದುವೆಯಾಗು ಎಂದು ಹೇಳಿದ್ದ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಢಾಕಾದಲ್ಲಿ ನಡೆದ 2014ರ ಟಿ 20 ವಿಶ್ವಕಪ್ ಸೆಮಿಫೈನಲ್‍ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಕೊಹ್ಲಿ 72...

ಮದ್ವೆಯಲ್ಲಿ ಕೊಹ್ಲಿಯ ರೊಮ್ಯಾಂಟಿಕ್ ಹಾಡಿಗೆ ಕರಗೋದ್ರು ಅನುಷ್ಕಾ!

3 days ago

ಮಿಲನ್: ರನ್ ಮೆಷಿನ್ ಎಂದೇ ಖ್ಯಾತರಾಗಿರೋ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಸಿರುವ ಮೂಲಕ ಎಲ್ಲಾ ಗಾಸಿಪ್ ಗಳಿಗೆ ತೆರೆ ಎಳೆದಿದ್ದಾರೆ. ಇಟಲಿಯ ದ್ರಾಕ್ಷಿ ತೋಟದ ಮಧ್ಯೆ ಮದುವೆಯಾಗುವ ಮೂಲಕ ಇದೀಗ ವಿರುಷ್ಕಾ...

ದ್ರಾಕ್ಷಿ ತೋಟದ ರೆಸಾರ್ಟ್ ಗೆ ಒಂದು ದಿನಕ್ಕೆ ಇಷ್ಟು ವ್ಯಯಿಸಿದ್ರಂತೆ ವಿರುಷ್ಕಾ!

3 days ago

ಮುಂಬೈ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಟಲಿಯ ಖಾಸಗಿ ರೆಸಾರ್ಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ಇಟಲಿಯ ಟಸ್ಕನಿ ನಗರದ ‘ಬೋಗೋ ಫಿನೊಕಿಯೆಟೊ’ ಎಂಬ ದುಬಾರಿ ರೆಸಾರ್ಟ್...

ವಿರಾಟ್- ಅನುಷ್ಕಾ ಇಟಲಿಯಲ್ಲಿ ಮದುವೆಯಾಗಿದ್ದು ಏಕೆ? ಇಲ್ಲಿದೆ ಸತ್ಯ

3 days ago

ನವದೆಹಲಿ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಟಲಿಯ ಖಾಸಗಿ ಹೋಟೆಲ್‍ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ಮದುವೆ ಬಳಿಕ ನಾವಿಬ್ಬರೂ ನಮ್ಮ ಪ್ರೀತಿಗೆ ಬದ್ಧರಾಗಿದ್ದು, ಕೊನೆಯವರೆಗೂ ಈ ಪ್ರೀತಿಯನ್ನು...

ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಕೊಹ್ಲಿ, ಅನುಷ್ಕಾ ಮದುವೆ: ಫೋಟೋಗಳಲ್ಲಿ ನೋಡಿ

3 days ago

ಮಿಲನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಇಂದಿನಿಂದ ನಾವು ಜೀವನ ಪರ್ಯಂತ ಒಂದಾಗಿ ಪ್ರೀತಿಯಿಂದ ಇರುತ್ತೇವೆ. ಹೀಗಾಗಿ ಈ ಸಂತೋಷದ ಸುದ್ದಿಯನ್ನು ನಾವು ನಿಮಗೆ ತಿಳಿಸುತ್ತಿದ್ದೇವೆ. ಕುಟುಂಬದ...