Tuesday, 24th April 2018

5 months ago

ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಶ್ರೀಕೃಷ್ಣನ ದರ್ಶನ ಮಾಡಿ ಚಂದ್ರಶಾಲೆಯಲ್ಲಿ ಕುಳಿತಿದ್ದರು. ಬೆಳಗ್ಗೆಯ ಪೂಜೆಯಲ್ಲಿದ್ದ ಪೇಜಾವರ ಶ್ರೀಗಳು ರವಿಶಂಕರ್ ಗುರೂಜಿಯನ್ನು ಕಂಡು […]