Monday, 22nd January 2018

5 months ago

ಜಿಯೋಗೆ ಫೈಟ್ ನೀಡಲು ಬಿಎಸ್‍ಎನ್‍ಎಲ್‍ನಿಂದ ಹೊಸ ಬಂಪರ್ ಆಫರ್

ನವದೆಹಲಿ: ರಿಲಯನ್ಸ್ ಜಿಯೋ ಡೇಟಾ ಸಮರ ಆರಂಭಗೊಂಡ ಬಳಿಕ ಉಳಿದ ಕಂಪನಿಗಳು ಆಕರ್ಷಕ ಡೇಟಾ ಪ್ಯಾಕ್ ನೀಡಲು ಆರಂಭಿಸಿದ್ದು, ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಹೊಸ ಡೇಟಾ ಆಫರ್ ನೀಡಿದೆ. 90 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುವ 429 ರೂ. ಹೊಸ ರಿಚಾರ್ಜ್ ಆಫರ್ ಅನ್ನು ಬಿಎಸ್‍ಎನ್‍ಎಲ್ ಪ್ರಕಟಿಸಿದೆ. ಈ ಆಫರ್ ಪ್ರಕಾರ 90 ದಿನಗಳ ಕಾಲ ಪಾನ್ ಇಂಡಿಯಾ(ಕೇರಳ ವಲಯ ಹೊರತು ಪಡಿಸಿ)ದಲ್ಲಿ ಪ್ರತಿದಿನ ಗರಿಷ್ಟ 1 ಜಿಬಿ ಡೇಟಾವನ್ನು ಬಳಸಬಹುದು. ಅಷ್ಟೇ ಅಲ್ಲದೇ […]