Tuesday, 26th September 2017

Recent News

2 weeks ago

ಪ್ರಯಾಣಿಕನ ಈ ಒಂದು ಕೆಲ್ಸದಿಂದ ಬಸ್ ಚಾಲಕ ಅಮಾನತು

ವಾಷಿಂಗ್ಟನ್:  ಡ್ರೈವರ್ ಬಸ್ ಚಲಾಯಿಸುವ ಸಂದರ್ಭದಲ್ಲಿ ಪೇಪರ್ ಓದಿದ್ದಕ್ಕೆ ಕೆಲಸದಿಂದ ಅಮಾನತುಗೊಂಡಿದ್ದಾನೆ. ಅಮೆರಿಕದ ಮೇರಿಲ್ಯಾಂಡ್ ನಲ್ಲಿ ಬಸ್ ಡ್ರೈವಿಂಗ್ ವೇಳೆಯಲ್ಲಿ ಚಾಲಕ ನ್ಯೂಸ್ ಪೇಪರ್ ಓದುತ್ತಿದ್ದ ದೃಶ್ಯವನ್ನು ಸಹ ಪ್ರಯಾಣಿಕ ತನ್ನ ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡು ಟ್ವಿಟ್ಟರ್ ನಲ್ಲಿ ಹಾಕಿದ್ದರು. ಈ ದೃಶ್ಯಗಳು ಇಂದು ಸಾಮಾಜಿಕ ಜಾಲದಲ್ಲಿ ವೈರಲ್ ಆಗಿತ್ತು. ಬಸ್ ಡ್ರೈವರ್ ಅತ್ಯಂತ ನಿಲಕ್ಷ್ಯದಿಂದ ಚಾಲನೆ ಮಾಡುತ್ತಿದ್ದ, ಇದರಿಂದ ತಾನು ಇಳಿಯ ಬೇಕಾದ ಬಸ್ ನಿಲ್ದಾಣವು ತಪ್ಪಿಹೋಯಿತು ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಮೆಟ್ರೋ ಬಸ್ ಅಧಿಕಾರಿಗಳು […]

3 months ago

ಮನೆಗೆ ನುಗ್ಗಿ ಫ್ರಿಡ್ಜ್ ಓಪನ್ ಮಾಡಿ ಆಹಾರ ತಿಂದ ಕರಡಿ: ವಿಡಿಯೋ ನೋಡಿ

ವಾಷಿಂಗ್ಟನ್: ಮನೆಯ ಮಾಲೀಕನೊಬ್ಬ ಗಾಢವಾದ ನಿದ್ದೆಯಲ್ಲಿದ್ದಾಗ ಹಸಿದಿದ್ದ ಕರಡಿಯೊಂದು ಮನೆಗೆ ಒಳನುಗ್ಗಿ ಫ್ರಿಡ್ಜ್ ನಲ್ಲಿ ಇದ್ದ ಬ್ರೆಡ್, ಜಾಮೂನು ಹಾಗೂ ಇನ್ನಿತರ ಆಹಾರವನ್ನು ತಿಂದ ವಿಡಿಯೋವೊಂದು ವೈರಲ್ ಆಗಿದೆ. ಹೌದು, ಅಮೆರಿಕಾದ ಕೊಲೊರಾಡೋದಲ್ಲಿ ಮನೆಗೆ ಒಳನುಗ್ಗಿ ಆಹಾರವನ್ನು ಕರಡಿಯೊಂದು ಸೇವಿಸಿದೆ. ಮಾಲೀಕ ಮಹಡಿಯಲ್ಲಿ ಮಲಗಿದ್ದ ವೇಳೆ ಕರಡಿ ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿ ಸುಮಾರು 6...

ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಶುಭಾಶಯ

6 months ago

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಗೆ ಶುಭಾಶಯ ತಿಳಿಸಿದ್ದಾರೆ. ಅಧಕ್ಷರಾದ ಟ್ರಂಪ್ ಸೋಮವಾರದಂದು ಜರ್ಮನಿಯ ಚ್ಯಾನ್ಸೆಲರ್ ಎಂಜೆಲಾ ಮಾರ್ಕೆಲ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಚುನಾವಣೆಯಲ್ಲಿ ಅವರ ಪಕ್ಷದ...

ಮಾಲಕಿಯ ಜೊತೆ ಡ್ಯಾನ್ಸ್, ಯೋಗಾಸನ ಮಾಡುತ್ತೆ ಈ ನಾಯಿ: ವಿಡಿಯೋ

7 months ago

ವಾಷಿಂಗ್ಟನ್: ಸಾಮಾನ್ಯವಾಗಿ ನಾಯಿಗಳು ಪೇಪರ್ ತಂದು ಕೊಡುವುದು, ಕೆಲವೊಂದು ಬಾರಿ ಮನೆಯ ಸಣ್ಣ ಪುಟ್ಟ ಕೆಲಸಗಳನ್ನು ಮಾಡುವುದನ್ನು ನೋಡಿರ್ತೀರ. ಆದ್ರೆ ನಾಯಿಗಳು ಡ್ಯಾನ್ಸ್ ಮಾಡೋದನ್ನು ಕೇವಲ ಸರ್ಕಸ್‍ನಲ್ಲಿ ಮಾತ್ರ ನೋಡಬಹುದು. ಆದ್ರೆ ಇಲ್ಲೊಂದು ಸಾಕುನಾಯಿ ಮಾಲಕಿಯಂತೆಯೇ ಡ್ಯಾನ್ಸ್ ಮಾಡಿ ಗಮನ ಸೆಳೆದಿದೆ....