Friday, 22nd June 2018

Recent News

3 weeks ago

ಅಮ್ಮ ಬಂದ್ರು ಅಂತಾ ಪತ್ನಿ ಪಾದ ತೊಳೆದಿದ್ದ ನೀರನ್ನೇ ತಲೆ ಮೇಲೆ ಹಾಕ್ಕೊಂಡ- ವಿಡಿಯೋ ವೈರಲ್

ಮುಂಬೈ: ಭಯ ಎನ್ನುವ ಸಾರ್ವತ್ರಿಕ ಸಮಸ್ಯೆ. ಅದರಲ್ಲೂ ಅತ್ತೆಯ ಭಯ ಜಗತ್ತಿನ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ ಎನ್ನುವ ಸಂದೇಶ ಹೊತ್ತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತ್ನಿಯ ಪಾದಗಳನ್ನು ತೊಳೆಯುತ್ತಿರುವ ವ್ಯಕ್ತಿಯೊಬ್ಬ ತನ್ನ ತಾಯಿಯು ಮನೆ ಒಳಗೆ ಬಂದಿದ್ದು ತಿಳಿದು ಹೆದರಿ ತಬ್ಬಿಬ್ಬಾಗುತ್ತಾನೆ. ಅವನ ಹಾಗೂ ಪತ್ನಿಯ ವರ್ತನೆ ನೋಡುಗರಲ್ಲಿ ಭಾರೀ ನಗುವನ್ನು ತರಿಸುತ್ತದೆ. ಅಲ್ಲದೇ ಈ ವಿಡಿಯೋ ಕೆಲವೊಬ್ಬರ ಅನುಭವವನ್ನು ಕೆರಳಿಸುತ್ತದೆ. ವಿಡಿಯೋದಲ್ಲಿ ಏನಿದೆ?: ಮನೆಯಲ್ಲಿ ಯಾರು ಇಲ್ಲದಿರುವಾಗ ವ್ಯಕ್ತಿಯೊಬ್ಬ ಟಬ್ ನಲ್ಲಿ ನೀರು […]

5 months ago

ಮೊಬೈಲ್ ನಲ್ಲಿ ಬ್ಯುಸಿಯಾಗಿ ಊಟ ರೆಡಿ ಮಾಡಲು ಮರೆತಿದ್ದ ಪತ್ನಿಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

ಕೋಲ್ಕತ್ತಾ: ಸಾಮಾಜಿಕ ಜಾಲತಾಣ ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಪರಿಣಾಮ ಮಹಿಳೆಯೊಬ್ಬರು ಮಧ್ಯಾಹ್ನ ಅಡುಗೆ ಮಾಡಲು ಮರೆತಿದ್ದರಿಂದ ಸಿಟ್ಟುಗೊಂಡ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಗುರುವಾರ ಕೋಲ್ಕತ್ತಾದ ಚೆಟ್ಲಾ ಪ್ರದೇಶದ ಅಲಿಪೊರೆ ರಸ್ತೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಪತಿ ಸುರಜಿತ್ ಪಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ...

ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

1 year ago

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು...

ಅಕ್ರಮ ಮರಳು ಸಾಗಾಣಿಕೆ- ಪಿಎಸ್‍ಐ ಲಂಚ ಸ್ವೀಕರಿಸಿದ ವಿಡಿಯೋ ವೈರಲ್

1 year ago

ಕಾರವಾರ: ಅಕ್ರಮವಾಗಿ ಮರಳು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಠಾಣೆಯ ಪಿಎಸ್‍ಐ ಲಂಚ ಸ್ವೀಕರಿಸಿ ಮತ್ತೆ ಬೇಡಿಕೆ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬನವಾಸಿ ಠಾಣಾ ಪಿಎಸ್‍ಐ ಸುರೇಖಾ ಬಾಡ್ಕರ್ ನಾಲ್ಕು ದಿನಗಳ...

ತಾಯಿಯನ್ನು ನಿಂದಿಸಿದ್ದಕ್ಕೆ ಅರೆಬೆತ್ತಲೆಗೊಳಿಸಿ ನಡುರೋಡಲ್ಲೇ ಹಲ್ಲೆ

1 year ago

– ಕಾನೂನು ಕೈಗೆತ್ತಿಕೊಂಡ ಯುವಕರು ಗದಗ: ತಾಯಿಯನ್ನು ನಿಂದಿಸಿದ್ದಕ್ಕೆ ಸಿಟ್ಟಿಗೆದ್ದ ಮಕ್ಕಳು ಮತ್ತು ಕುಟುಂಬಸ್ಥರು ಆರೋಪಿಗಳನ್ನು ಅರೆಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಗದಗದ ನರಗುಂದಪಟ್ಟದಲ್ಲಿ ನಡೆದಿದೆ. ನರಗುಂದ ಪಟ್ಟಣದ ಮಲ್ಲಿಕ್ ಜಾನ್ ನಲಬಂದ್, ಖಾದಿರ್ ಸಾಬ್ ಮಲ್ಲಸಮುದ್ರ, ಗೌಸುಸಾಬ್...