Thursday, 21st September 2017

Recent News

5 months ago

ಬಾಬಾ ರಾಮ್‍ದೇವ್ ಅಪಘಾತದ ಬಗ್ಗೆ ವದಂತಿ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

ಹರಿದ್ವಾರ್: ಯೋಗ ಗುರು ಬಾಬಾ ರಾಮ್ ದೇವ್ ಮುಂಬೈ-ಪುಣೆ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದಾರೆ ಎಂಬ ಸುದ್ದಿಯೊಂದು ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅಲ್ಲದೆ ಅಪಘಾತ ಸಂಭವಿಸಿದೆ ಎಂದು ನಂಬಿಸಲು ಕೆಲವು ಚಿತ್ರಗಳನ್ನೂ ಕೂಡ ಹಾಕಲಾಗಿತ್ತು. ಆದ್ರೆ ಇದು ಸುಳ್ಳು ಸುದ್ದಿ. ನಾನು ಆರೋಗ್ಯವಾಗಿದ್ದೇನೆ. ಭಕ್ತರು ವದಂತಿಗಳಿಗೆ ಕಿವಿಗೊಡಬೇಡಿ ಅಂತಾ ಸ್ವತಃ ಬಾಬಾ ರಾಮ್‍ದೇವ್ ಸ್ಪಷ್ಟ ಪಡಿಸಿದ್ದಾರೆ. ಟ್ವೀಟ್ ಮೂಲಕ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಹರಿದ್ವಾರದಲ್ಲಿದ್ದು, ಸಾವಿರಾರು ಭಕ್ತರಿಗೆ ಯೋಗ ಶಿಬಿರ ನಡೆಸಿದೆ. ನಾನು ಸುರಕ್ಷಿತನಾಗಿದ್ದೇನೆ, […]

5 months ago

ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು ದೂರವಾಣಿ ಮತ್ತು ವಾಟ್ಸಪ್ ಮೂಲಕ ಬೆದರಿಕೆಗಳು ಬರುತ್ತಿವೆ. ಈ ಬೆದರಿಕೆಗಳು ಲೀಡರ್ ಟೈಟಲ್...