Friday, 24th November 2017

Recent News

1 week ago

ವಿಶ್ವಕಪ್‍ನಿಂದ ಇಟಲಿ ಔಟ್: ಅಂತಾರಾಷ್ಟ್ರೀಯ ಫುಟ್‍ಬಾಲ್‍ಗೆ ಬಫನ್ ಕಣ್ಣೀರ ವಿದಾಯ

ಮಿಲಾನ್: ನಾಲ್ಕು ಬಾರಿಯ ವಿಶ್ವಕಪ್ ಚಾಂಪಿಯನ್ ಇಟಲಿ, 2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಫುಟ್‍ಬಾಲ್ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಳಿಸಲು ವಿಫಲವಾಗಿದೆ. ಸ್ಯಾನ್ ಸಿರೋ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ 70 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಎರಡನೇ ಹಂತದ ಪ್ಲೇ ಆಫ್ ಪಂದ್ಯದಲ್ಲಿ ಇಟಲಿ, ಸ್ವೀಡನ್ ವಿರುದ್ಧ ಗೋಲು ರಹಿತ ಫಲಿತಾಂಶಕ್ಕೆ ತೃಪ್ತಿಪಟ್ಟುಕೊಂಡಿತು. ಮೂರು ದಿನಗಳ ಹಿಂದೆ ಸ್ಟಾಕ್‍ಹಾಲ್ಮ್ ನಲ್ಲಿ ನಡೆದಿದ್ದ ಮೊದಲ ಲೆಗ್‍ನ ಹಣಾಹಣಿಯನ್ನು ಸ್ವೀಡನ್ 1-0 ಅಂತರದಲ್ಲಿ ಗೆದ್ದುಕೊಂಡಿತ್ತು. ಹೀಗಾಗಿ 1-0 ಗೋಲಿನ ಸರಾಸರಿಯೊಂದಿಗೆ […]

1 month ago

2021 ಮಹಿಳಾ ವಿಶ್ವಕಪ್ ಆಡಲಿದ್ದಾರಾ ಮಿಥಾಲಿ ರಾಜ್?

ನವದೆಹಲಿ: 2021 ಮಹಿಳಾ ವಿಶ್ವಕಪ್ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸುವುದಕ್ಕೆ ಭಾರತದ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ವಿಶ್ವಕಪ್ ಆಡುವುದರ ಬಗ್ಗೆ ಸದ್ಯ ನಾನು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ, ಆದರೆ ಮುಂದಿನ ಮೂರು ವರ್ಷಗಳು ನಿರಂತವಾಗಿ ಕ್ರಿಕೆಟ್ ಆಡಿದರೆ ಮಾತ್ರ ನನ್ನ ವೃತ್ತಿ ಜೀವನದಲ್ಲಿ ನಾಲ್ಕನೇ ವಿಶ್ವಕಪ್ ಸರಣಿಯನ್ನು ಆಡಲು ಸಾಧ್ಯ...

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

4 months ago

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್...

90 ಎಸೆತದಲ್ಲಿ ಶತಕ, 115 ಎಸೆತದಲ್ಲಿ 171 ರನ್: ಆಸೀಸ್ ವಿರುದ್ಧ ಸಿಡಿದ ಹರ್ಮನ್ ಪ್ರೀತ್

4 months ago

ಡರ್ಬಿ: ಸಿಕ್ಸರ್, ಬೌಂಡರಿಗಳ ಸುರಿಮಳೆ. ಕೊನೆಯ 16 ಓವರ್ ಗಳಲ್ಲಿ ಭಾರತ ಗಳಿಸಿದ್ದು  179 ರನ್. ಇದು ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹರ್ಮನ್ ಪ್ರೀತ್ ಕೌರ್ ಅವರ ಬ್ಯಾಟಿಂಗ್ ಆರ್ಭಟದ ಝಲಕ್. ಟಾಸ್ ಗೆದ್ದು...

ಒಂದೇ ಪಂದ್ಯದಲ್ಲಿ 2 ವಿಶ್ವದಾಖಲೆ ಬರೆದ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್

4 months ago

ಬ್ರಿಸ್ಟಲ್: ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಎರಡು ವಿಶ್ವದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಹೊಡೆದ ಆಟಗಾರ್ತಿ ಎಂಬ ಹೆಗ್ಗಳಿಕೆಯ ಜೊತೆ 6 ಸಾವಿರ ರನ್ ಗಡಿ ದಾಟಿದ...

ಮಹಿಳಾ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 95 ರನ್‍ಗಳ ಭರ್ಜರಿ ಜಯ

5 months ago

ಡರ್ಬಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 95 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಭಾರತ 50 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್...