Wednesday, 22nd January 2020

2 months ago

ಅಂಡರ್ -19 ಕ್ರಿಕೆಟ್ ವಿಶ್ವಕಪ್‍ಗೆ ರಾಯಚೂರಿನ ಹುಡುಗ ಆಯ್ಕೆ

ರಾಯಚೂರು: ಜನವರಿ 17ರಿಂದ ಫೆಬ್ರವರಿ 9ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ಕಿರಿಯರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗೆ ರಾಯಚೂರಿನ ಕ್ರಿಕೆಟ್ ಆಟಗಾರ ಆಯ್ಕೆಯಾಗಿದ್ದಾರೆ. ರಾಯಚೂರು ತಾಲೂಕಿನ ಯರಮರಸ್ ಕ್ಯಾಂಪ್‍ನ ನಿವೃತ್ತ ಕೃಷಿ ಇಲಾಖೆ ಅಧಿಕಾರಿ ಸೋಮಶೇಖರ್ ಪಾಟೀಲ್ ಹಾಗೂ ಕವಿತಾ ದಂಪತಿಗಳ ಪುತ್ರ ವಿದ್ಯಾಧರ್ ಪಾಟೀಲ್ ವಿಶ್ವಕಪ್ ಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 10ನೇ ವಯಸ್ಸಿನಲ್ಲಿಯೇ ರಾಯಚೂರು ಸಿಟಿ ಇಲೆವೆನ್ಸ್ ಕ್ಲಬ್ ಮೂಲಕ ಕ್ರಿಕೆಟ್ ಆರಂಭಿಸಿದ ವಿದ್ಯಾಧರ್ ಬೆಂಗಳೂರಿನ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ […]

7 months ago

ಅಭಿನಂದನ್‍ರನ್ನು ಎಳೆದುತಂದು ಪಾಕ್‌ನಿಂದ ಜಾಹೀರಾತು – ರೊಚ್ಚಿಗೆದ್ದ ಸಾನಿಯಾ ಮಿರ್ಜಾ

ನವದೆಹಲಿ: ವಿಶ್ವಕಪ್ ಪಂದ್ಯದ ಮೊದಲು ಪಾಕಿಸ್ತಾನ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಮುಂದಿಟ್ಟು ಭಾರತದ ಕಾಲೆಳೆದಿದ್ದಕ್ಕೆ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ರೊಚ್ಚಿಗೆದ್ದಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ಜಾಹೀರಾತನ್ನು ನೋಡಿದ ಸಾನಿಯಾ ಮಿರ್ಜಾ ತಮ್ಮ ಟ್ವಿಟ್ಟರಿನಲ್ಲಿ ರೊಚ್ಚಿ ಗೆದ್ದಿದ್ದಾರೆ. ಸಾನಿಯಾ ತಮ್ಮ ಟ್ವಿಟ್ಟರಿನಲ್ಲಿ, “ಎರಡು ಕಡೆ ಅವಮಾನಕರ ವಿಷಯದೊಂದಿಗೆ ಜಾಹೀರಾತು ತಯಾರಾಗಿದೆ. ಸ್ವಲ್ಪ ಗಂಭೀರವಾಗಿ ನಡೆದುಕೊಳ್ಳಿ....