Wednesday, 20th September 2017

1 month ago

ಜೇಬಿನಲ್ಲಿ ಸ್ಫೋಟಗೊಂಡಿತು ರೆಡ್‍ಮೀ ನೋಟ್ 4

ಅಮರಾವತಿ: ಕ್ಸಿಯೋಮಿ ರೆಡ್‍ಮೀ ನೋಟ್ 4 ಸ್ಫೋಟಗೊಂಡ ಘಟನೆ ಆಂಧ್ರದ ಪೂರ್ವ ಗೋದಾವರಿಯಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪೂರ್ವ ಗೋದಾವರಿಯ ನಿವಾಸಿ ಭಾವನಾ ಸೂರ್ಯಕಿರಣ್ ಬೈಕ್ ಚಲಾಯಿಸುತ್ತಿದ್ದಾಗ ರೆಡ್ ಮಿ ನೋಟ್4 ಜೇಬಿನಲ್ಲೇ ಸ್ಫೋಟಗೊಂಡಿದೆ ಎಂದು ಸಾಕ್ಷಿ ವೆಬ್‍ಸೈಟ್ ವರದಿ ಮಾಡಿವೆ. ಸೂರ್ಯಕಿರಣ್ 20 ದಿನಗಳ ಫ್ಲಿಫ್‍ಕಾರ್ಟ್ ಮೂಲಕ ಮೊಬೈಲ್ ಕೊಂಡುಕೊಂಡಿದ್ದರು. ತನಗಾದ ನಷ್ಟವನ್ನು ತುಂಬಿಕೊಡುವಂತೆ ಸೂರ್ಯಕಿರಣ್ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಗ್ರಾಹಕನನ್ನು ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿಯನ್ನು […]

2 months ago

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 LTE ಫೋನ್‍ಗಳ ಪಟ್ಟಿ ಇಲ್ಲಿದೆ

ನವದೆಹಲಿ: ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಎಲ್‍ಟಿಇಗೆ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್ ವಿಭಾಗದಲ್ಲಿ ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ವರದಿ ತಿಳಿಸಿದೆ. ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಸಂಸ್ಥೆ ಅಧ್ಯಯನ ನಡೆಸಿ ವರದಿ ನೀಡಿದ್ದು, ಅತಿಹೆಚ್ಚು ಮಾರಾಟವಾದ ಫೋನ್ ಗಳ ಪೈಕಿ...

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

5 months ago

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು...

ಭಾರತದಲ್ಲಿ ಸ್ಯಾಮ್‍ಸಂಗ್ ಸೋಲಿಸಿ ಅಗ್ರಪಟ್ಟಕ್ಕೆ ಏರಿದ ಕ್ಸಿಯೋಮಿ: ಯಾವ ಕಂಪೆನಿಗೆ ಎಷ್ಟನೇ ಸ್ಥಾನ?

6 months ago

ಬೋಸ್ಟನ್: ಇದೆ ಮೊದಲ ಬಾರಿಗೆ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಚೀನಾದ ಕ್ಸಿಯೋಮಿ ಕಂಪೆನಿ ನಂಬರ್ ಒನ್ ಬ್ರಾಂಡ್ ಪಟ್ಟಕ್ಕೆ ಏರಿದೆ. ಗ್ರಾಹಕರು ಇಷ್ಟಪಡುವ ಸ್ಮಾರ್ಟ್ ಫೋನ್‍ ಬ್ರಾಂಡ್ ಕಂಪೆನಿಗಳ ಪಟ್ಟಿಯಲ್ಲಿ ಕ್ಸಿಯೋಮಿ ಸ್ಯಾಮ್‍ಸಂಗ್ ಕಂಪೆನಿಯನ್ನು ಸೋಲಿಸಿ ಮೊದಲ ಸ್ಥಾನವನ್ನುಗಳಿಸಿದೆ. ಅಮೆರಿಕದ...

ಕ್ಸಿಯೋಮಿಯಿಂದ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಎಲ್‍ಟಿಇ ಫೋನ್ ಬಿಡುಗಡೆ

6 months ago

ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಕ್ಸಿಯೋಮಿ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಹೈ ಬ್ರಿಡ್ ಸ್ಮಾರ್ಟ್ ಫೋನನ್ನು ಬಿಡುಗಡೆ ಮಾಡಿದೆ. ರೆಡ್‍ಮಿ 4ಎ ಬಿಡುಗಡೆ ಮಾಡಿದ್ದು, 5,999 ರೂ. ನಿಗದಿ ಮಾಡಿದೆ. ಈ ಫೋನ್ ಆನ್‍ಲೈನ್ ಶಾಪಿಂಗ್ ತಾಣ ಅಮೇಜಾನ್ ಮತ್ತು...