Friday, 22nd June 2018

Recent News

1 week ago

ಮೂರು ದಶಕಗಳ ಬಳಿಕ ಬಿಜೆಪಿ ಭದ್ರಕೋಟೆ ಕಾಂಗ್ರೆಸ್ ವಶಕ್ಕೆ

ಕಲಬುರಗಿ: 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ ಈಶಾನ್ಯ ಪದವೀಧರ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ. 1988ರಲ್ಲಿ ಕ್ಷೇತ್ರ ಸ್ಥಾಪನೆಯಾದಾಗಿನಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಹುಮನಾಬಾದ್ 321 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಮೂರು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಗೆ ಈ ಕ್ಷೇತ್ರದಲ್ಲಿ ಗೆಲುವು ಸಿಕ್ಕಂತಾಗಿದೆ. ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಾದ […]

1 month ago

ಬೈಕ್ ತಡೆದು 10 ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿಯ ಬರ್ಬರ ಕೊಲೆ!

ಯಾದಗಿರಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯ ಜಿಲ್ಲೆಯ ಸುರಪುರ ತಾಲೂಕಿನ ಅಗತಿರ್ಥಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ನಂದಪ್ಪ ದೊಡ್ಡಮನಿ ಕೊಲೆಯಾದ ದುರ್ದೈವಿ. ಶನಿವಾರ ರಾತ್ರಿಯ ವೇಳೆ ನಂದಪ್ಪ ಬೈಕ್ ನಲ್ಲಿ ಹೋಗುತ್ತಿರುವಾಗ 10 ಜನರ ತಂಡವೊಂದು ಬೈಕ್ ತಡೆದು ನಂದಪ್ಪ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಹಲ್ಲೆಯಿಂದ...

ಹಾಡಹಗಲೇ ಲೈಂಗಿಕ ಕಿರುಕುಳ – ಕಾಮುಕರ ಚೆಲ್ಲಾಟಕ್ಕೆ ಬಾಲಕಿ ಬಲಿ

3 months ago

ಯಾದಗಿರಿ: ಕಾಮುಕರ ಕಾಟದಿಂದ ಬೇಸತ್ತ ಬಾಲಕಿ ಮರ್ಯಾದೆಗೆ ಅಂಜಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ. ಸುಪ್ರೀಯಾ ಮೃತ ದುರ್ದೈವಿ. ಇಬ್ಬರು ಕಾಮುಕರು ಲೈಂಗಿಕ ಕಿರುಕುಳ ನೀಡಿದ್ದರಿಂದ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು,...

ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾದ ಕಿಡಿಗೇಡಿಗಳು- ಸ್ಥಳೀಯ ನಿವಾಸಿಗಳಲ್ಲಿ ಆತಂಕ

3 months ago

ಯಾದಗಿರಿ: ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಂಚಿದ ಪರಿಣಾಮ ಹೊತ್ತಿ ಉರಿದ ಘಟನೆ ಜಿಲ್ಲೆಯ ನಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳು ಗುಡ್ಡದ ಮೇಲಿರುವ ಒಣಗಿದ ಮೇವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಪರಿಣಾಮ ಗುಡ್ಡದ ಸುತ್ತಲೂ ಬೆಂಕಿ ಆವರಿಸಿದ್ದರಿಂದ ಗುಡ್ಡದ ಕೆಳ ಭಾಗದಲ್ಲಿ ವಾಸಿಸುತ್ತಿರುವ...

ಉದ್ರಿ ಭಾಷಣ ಮಾಡ್ಬೇಡಿ, ಮೊದಲು ಕೆಲ್ಸಾ ಮಾಡ್ರಿ: ಮಾಜಿ ಸಚಿವರಿಗೆ ಜನರಿಂದ ತರಾಟೆ

3 months ago

ಯಾದಗಿರಿ: ಉದ್ರಿ ಭಾಷಣ ಮಾಡಬೇಡಿ, ಮೊದಲು ಕೆಲಸ ಮಾಡಿ ಅಂತಾ ಮಾಜಿ ಸಚಿವ ಬಾಬು ರಾವ್ ಚಿಂಚನಸೂರ್ ಅವರಿಗೆ ಕ್ಷೇತ್ರದ ಜನರು ವೇದಿಕೆಯ ಮೇಲೆಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಬಳಿಯ ನಸಲವಾಯಿ ಗ್ರಾಮದಲ್ಲಿ ವಿವಿಧ...

ಪ್ರಧಾನಿ ಮೋದಿಗೆ ಪತ್ರ ಬರೆಯಲು ಮುಂದಾದ 8ನೇ ತರಗತಿಯ ವಿದ್ಯಾರ್ಥಿನಿ

5 months ago

ಯಾದಗಿರಿ: ಜಿಲ್ಲೆಯ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆಯಲು ಮುಂದಾಗಿದ್ದಾಳೆ. 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಕೃತಿಕಾ ಪತ್ರ ಬರೆಯಲು ಮುಂದಾಗಿದ್ದು, ತನ್ನ ಮನೆ ಎದುರು ಇರುವ ಪಾರ್ಕ್ ಸ್ವಚ್ಛಗೊಳಿಸಿಲ್ಲ ಎಂದು ಪ್ರಧಾನಿ ಮೋದಿಗೆ ದೂರಲು...

ಪರೀಕ್ಷೆ ಸರಿಯಾಗಿ ಬರೆಯಲಿಲ್ಲವೆಂದು ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ!

6 months ago

ಯಾದಗಿರಿ: ಸರಿಯಾಗಿ ಪರೀಕ್ಷೆ ಬರೆಯಲಿಲ್ಲವೆಂದು ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸುರಪುರ ಪಟ್ಟಣದ ಹೊರಭಾಗದಲ್ಲಿರುವ ಕಾಲೇಜ್ ನವಸತಿ ಗೃಹದಲ್ಲಿ ನಡೆದಿದೆ. ನಾರಾಯಣಪುರ ನಿವಾಸಿ ಅರುಣ ಕುಮಾರ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇವರು 3...

ಮರಳಿಗಾಗಿ ಗಡಿ ಪ್ರದೇಶ ನಮ್ಮದು ಅಂತಾ ಹೇಳ್ತಿರೋ ತೆಲಂಗಾಣ!

6 months ago

ಯಾದಗಿರಿ: ಇಷ್ಟು ದಿನ ಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕ್ಯಾತೆ ತೆಗೆಯುತ್ತಿದ್ದ ತೆಲಂಗಾಣ ಸರ್ಕಾರ, ಈಗ ಮರಳಿಗಾಗಿ ಗಡಿ ಪ್ರದೇಶ ನಮಗೆ ಸೇರಬೇಕೆಂದು ಪಟ್ಟು ಹಿಡಿದಿದೆ. ಗಡಿ ಪ್ರದೇಶದಲ್ಲಿರೋ ಹಳ್ಳದ ಭಾಗ ನಮ್ಮ ರಾಜ್ಯಕ್ಕೆ ಸೇರಿದೆ. ಹೀಗಾಗಿ ಮರಳು ಸಾಗಿಸುತ್ತೆವೆ ಎಂದು...