Friday, 19th January 2018

Recent News

7 days ago

ಆಜಾನ್ ಕೇಳಿ ಅರ್ಧಕ್ಕೆ ಭಾಷಣ ನಿಲ್ಲಿಸಿದ ಯಡಿಯೂರಪ್ಪ

ಚಿಕ್ಕಬಳ್ಳಾಪುರ: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ಯಡಿಯೂರಪ್ಪ ಅವರು ಆಜಾನ್ ಕೇಳಿ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಘಟನೆದ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಸೀದಿಯಿಂದ ಆಜಾನ್ ಕೇಳಿದ ತಕ್ಷಣ ಭಾಷಣ ನಿಲ್ಲಿಸಿದರು. ಇದಕ್ಕೂ ಮುನ್ನ ಗೌರಿಬಿದನೂರಿನ ಸಮಾವೇಶದ ವೇಳೆ ಪಬ್ಲಿಕ್ ಟಿವಿ ಜೊತೆ ಮತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ತುಘಲಕ್ ದರ್ಬಾರ್ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. […]

2 weeks ago

ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ.ಸುಪಾರಿ: ಆರ್ ಅಶೋಕ್

ಬೆಂಗಳೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ. ಸುಪಾರಿ ನೀಡಲಾಗಿದೆ ಎಂದು ಮಾಜಿ ಗೃಹ ಸಚಿವ, ಮಾಜಿ ಡಿಸಿಎಂ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಮೌರ್ಯ ಸರ್ಕಲ್‍ನ ಬಳಿ ದೀಪಕ್ ಹತ್ಯೆ ಖಂಡಿಸಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಆರ್.ಅಶೋಕ್ ದೀಪಕ್ ಹತ್ಯೆಗೆ 50 ಲಕ್ಷ...

ಮಹದಾಯಿ ವಿವಾದಕ್ಕೆ ಸ್ಫೋಟಕ ತಿರುವು- ಪರಿಕ್ಕರ್ ವಿರುದ್ಧವೇ ಬಿಎಸ್‍ವೈ ದೂರು

2 weeks ago

ಬೆಂಗಳೂರು: ಮಹದಾಯಿ ವಿವಾದ ಇದೀಗ ಮತ್ತೊಂದು ಸ್ಫೋಟಕ ತಿರುವು ಪಡೆದುಕೊಂಡಿದ್ದು, ಗೋವಾ ಬಿಜೆಪಿ ಇಬ್ಬಗೆ ನೀತಿ ವಿರುದ್ಧ ಕರ್ನಾಟಕ ಬಿಜೆಪಿಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಮಹದಾಯಿ ಕುರಿತು ಮಾತುಕತೆಗೆ ಒಪ್ಪಿ ಬರೆದಿರುವ ಪತ್ರದ ಬಗ್ಗೆ ಗೋವಾ ಬಿಜೆಪಿ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ...

ಕುಮಾರಸ್ವಾಮಿ ಸಿಎಂ ಆಗೋದು ದೇವೇಗೌಡರ ಕೊನೆ ಆಸೆ: ಸಿಎಂ ಸಿದ್ದರಾಮಯ್ಯ

3 weeks ago

ಕೋಲಾರ: ಕುಮಾರಸ್ವಾಮಿ ಮುಖ್ಯಮಂತ್ರಿಯನ್ನಾಗಿ ನೋಡುವುದೇ ನನ್ನ ಕೊನೆಯಾಸೆ, ಇದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮಾತು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆದ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ...

ನಡುಗುವ ಚಳಿಯಲ್ಲಿ ರೈತರ ಅಹೋರಾತ್ರಿ ಧರಣಿ – ಬಿಜೆಪಿಗೆ ಉಲ್ಟಾ ಹೊಡಿತಾ ‘ಮಹಾ’ ಸಂಚು..?

4 weeks ago

ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಗಾರರು ನಡುಗುವ ಚಳಿಯಲ್ಲಿ ಬಿಜೆಪಿ ಕಚೇರಿ ಮುಂಭಾಗದ ರಸ್ತೆಯಲ್ಲೇ ಮಲಗಿ ರಾತ್ರಿಯನ್ನು ಕಳೆದಿದ್ದಾರೆ. ಹುಬ್ಬಳ್ಳಿ, ಧಾರವಾಡ ಗದಗ, ಬಾಗಲಕೋಟೆ ಭಾಗದಿಂದ ಸುಮಾರು 500ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ರಾತ್ರಿ ಬಿಜೆಪಿ ಕಚೇರಿ ಮುಂದೆಯೇ...

ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ವದಂತಿ- ಬಿಎಸ್‍ವೈ ಪ್ರತಿಕ್ರಿಯಿಸಿದ್ದು ಹೀಗೆ

1 month ago

ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಬಿಎಸ್‍ವೈ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲ ಸುಳ್ಳು ನಾನು ನಿಮ್ಮೆದುರು ನಿಂತಿದ್ದೇನೆ ನೋಡಿ ಎಂದು ಹೇಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಫಲಿತಾಂಶದ ಬಳಿಕ ಮೊದಲ...

ಯಡಿಯೂರಪ್ಪನ ಜೊತೆಯಲ್ಲಿರೋದು ಶೋಭಾ ಮಾತ್ರ: ಶಾಸಕ ವಿಜಯಾನಂದ್ ಕಾಶಪ್ಪನವರ್

1 month ago

ಬಾಗಲಕೋಟೆ: ಬಿಜೆಪಿ ವೇದಿಕೆಯಲ್ಲಿ ಯಡಿಯೂರಪ್ಪ ಒಬ್ಬನೇ, ಜಗದೀಶ ಶೆಟ್ಟಿ, ಈಶ್ವರಪ್ಪ ಮತ್ತು ಅನಂತ್ ಕುಮಾರ್ ಬೇರೆ ಬೇರೆ ಬರುತ್ತಾರೆ. ಯಡಿಯೂರಪ್ಪನ ಜೊತೆಯಲ್ಲಿರೋದು ಶೋಭಾ ಮಾತ್ರ ಎಂದು ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ್ ಕಾಶಪ್ಪನವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೇ ಡಿಸೆಂಬರ್ 6ರಂದು...

ಕರುಣೆ ಇಲ್ವಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ- 3 ಪುಟಗಳ ಪತ್ರ ಬರೆದು ಬಿಎಸ್‍ವೈರನ್ನ ಪ್ರಶ್ನಿಸಿದ ವಿನಯ್ ಪತ್ನಿ ಶೋಭಾ

2 months ago

ಬೆಂಗಳೂರು: ಬಿಜೆಪಿ ಮಾಧ್ಯಮ ಸಹಸಂಚಾಲಕ ವಿನಯ್ ಅವರ ಪತ್ನಿ ಶೋಭಾ 3 ಪುಟಗಳ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರನ್ನು ಪ್ರಶ್ನೆ ಮಾಡಿದ್ದಾರೆ. ಯಡಿಯೂರಪ್ಪನವರೇ ಕರುಣೆ ಇಲ್ವಾ? ಹೆಣ್ಣು ಮಕ್ಕಳ ಶಾಪ ಒಳ್ಳೆಯದಲ್ಲ. ನಿಮಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಸೊಸೆಯರಿದ್ದಾರೆ....