Tuesday, 19th June 2018

Recent News

4 days ago

ಮಗನಿಗೆ ಚಾಲೆಂಜ್, ಈಗ ಅಪ್ಪನ ಕಸರತ್ತು!

ಬೆಂಗಳೂರು: ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಫಿಟ್ ನೆಸ್ ಚಾಲೆಂಜ್ ಹಾಕಿದ್ದರು. ಆದರೆ ಈಗ ಮಗನಿಗೆ ಚಾಲೆಂಜ್ ಹಾಕಿದ್ದರಿಂದ ಈಗ ಅಪ್ಪ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನ ವರಿಷ್ಠ ಅಧಿಕಾರಿ ಎಚ್.ಡಿ. ದೇವೇಗೌಡರು ಕಸರತ್ತು ಮಾಡುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಅಧಿಕಾರಕ್ಕೆ ಸಹ ಬಂದಾಗಿದೆ. ಈಗ ಮತ್ತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ `ಆರೋಗ್ಯ’ದ ಅಖಾಡಕ್ಕಿಳಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ದೇವೇಗೌಡರು ಯೋಗಾಭ್ಯಾಸ ನಿಲ್ಲಿಸಿದ್ದರು. ಆದರೆ ಹೆಚ್‍ಡಿಕೆಗೆ ಮೋದಿ ಸವಾಲು ಹಾಕುತ್ತಿದ್ದಂತೆ […]

2 weeks ago

1 ಗಂಟೆಗೂ ಹೆಚ್ಚು ಕಾಲ ನೀರಿನ ಮೇಲೆ ಕದಲದೆ ತೇಲಾಡುವ 4 ವರ್ಷದ ಪೋರಿ..!

ಚಿಕ್ಕಬಳ್ಳಾಪುರ: ನೀರಿನ ಮೇಲೆ ತೇಲಾಡೋಕೆ ಸಾಧ್ಯ ಅನ್ನೋದಾದರೂ ಅದೊಂದು ಕಠಿಣ ಅಭ್ಯಾಸ, ನಿರಂತರ ಪರಿಶ್ರಮದಿಂದಷ್ಟೇ ಅದು ಸಾಧ್ಯ. ಆದರೆ ಸತತ ಯೋಗಭ್ಯಾಸದ ಮೂಲಕ ಕೇವಲ 4 ವರ್ಷದ 8 ತಿಂಗಳ ಪುಟಾಣಿ ಪೋರಿಯೊಬ್ಬಳು ಕೇವಲ 30 ದಿನದಲ್ಲೇ, ನೀರಿನ ಮೇಲೆ ನಿರಾಯಾಸವಾಗಿ ತೇಲಾಡುವ ಮೂಲಕ ಎಲ್ಲರನ್ನ ಹುಬ್ಬೇರಿಸುವಂತೆ ಮಾಡಿದ್ದಾಳೆ. ಪುಟಾಣಿಯ ಹೆಸರು ಅದಿತಿ. ವಯಸ್ಸು ಕೇವಲ...

ಒಂಟಿ ಕಾಲಲ್ಲಿ 60ಮೀಟರ್ ಓಡಿ ವಿಶ್ವ ದಾಖಲೆ ಸೇರಿದ 10ರ ಪೋರ!

6 months ago

ಚಿಕ್ಕಬಳ್ಳಾಪುರ: ಮನಸ್ಸಿದ್ದರೆ ಮಾರ್ಗ. ಮನಸ್ಸು ಮಾಡಿದರೆ ಯಾವುದು ಅಸಾಧ್ಯವಲ್ಲ, ಅಂತೆಯೇ ಇಲ್ಲೊಬ್ಬ ಬಾಲಕ ಮನಸ್ಸು ಮಾಡಿ ಕಠಿಣ ದುರ್ವಾಸ್ ಆಸನ ಕಲಿತು ಒಂದು ಕಾಲನ್ನು ಬೆನ್ನಿಗೆ ತಾಗಿಸಿಕೊಂಡು ಮತ್ತೊಂದು ಕಾಲಲ್ಲಿ ಕೇವಲ ಒಂದು ನಿಮಿಷದಲ್ಲಿ 60 ಮೀಟರ್ ದೂರ ಓಡುವುದರ ಮೂಲಕ...

ಕೆಲಸದ ಒತ್ತಡದಿಂದ ಬ್ರೇಕ್ ತಗೊಂಡು ಟ್ರಕ್ಕಿಂಗ್ ಹೋದ ಪೊಲೀಸ್ ಅಧಿಕಾರಿಗಳು

8 months ago

ಮಂಡ್ಯ: ದಿನನಿತ್ಯ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲಸದ ಒತ್ತಡದಲ್ಲಿರುತ್ತಿದ್ದ ಪೊಲೀಸ್ ಅಧಿಕಾರಿಗಳು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕರಿಘಟ್ಟ ಬೆಟ್ಟದಲ್ಲಿ ಟ್ರಕ್ಕಿಂಗ್ ಮಾಡಿ ಎಂಜಾಯ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಮಂಡ್ಯ ಜಿಲ್ಲಾ ಎಸ್‍ಪಿ ರಾಧಿಕಾ ಅವರ ನೇತೃತ್ವದಲ್ಲಿ ಕರಿಘಟ್ಟದ ಬಳಿ ಆಗಮಿಸಿದ ಅಡಿಷನಲ್...

ಗುರುವಿಲ್ಲದೆ ಯೋಗ ಕಲಿತ ಆಧುನಿಕ ಏಕಲವ್ಯ- ಅನಕ್ಷರಸ್ಥ ಯುವಕನ ಯೋಗಾಭ್ಯಾಸಕ್ಕಾಗಿ ಬೇಕಿದೆ ಸಹಾಯ

12 months ago

ಬೆಳಗಾವಿ: ಗುರುವಿಲ್ಲದೆ ಯೋಗ ಕಲಿತ ಆಧುನಿಕ ಏಕಲವ್ಯ ಇವರು. ಗುರು ರಾಮದೇವ ಬಾಬಾ ಅವರ ಯೋಗಾಸನವನ್ನು ಟಿವಿಯಲ್ಲಿ ನೋಡಿ ಕಲಿತಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗುರಗೊಳದ ಅನಕ್ಷರಸ್ಥ ಯುವಕ ಬುಡನ್ ಇತರರಿಗೆ ಯೋಗಾಭ್ಯಾಸ ಹೇಳಿಕೊಡಲು ಸಹಾಯ ಹಸ್ತ ಚಾಚಿದ್ದಾರೆ. ಗಾರೆ...

ವಿಶ್ವ ದಾಖಲೆಯ ಯೋಗ-ಏಕಕಾಲಕ್ಕೆ, ಏಕ ಸ್ಥಳದಲ್ಲಿ 60 ಸಾವಿರ ಜನರಿಂದ ಯೋಗ ಪ್ರದರ್ಶನ

12 months ago

ಮೈಸೂರು: ಇಂದು ನಗರದ ರೇಸ್‍ಕೋರ್ಸ್ ಆವರಣದಲ್ಲಿ ಏಕ ಕಾಲಕ್ಕೆ ಏಕ ಕಾಲದಲ್ಲಿ 60 ಸಾವಿರ ಜನರು ಯೋಗ ಮಾಡುವ ಮೂಲಕ ಸಾಂಸ್ಕøತಿಕ ನಗರಿ ವಿಶ್ವ ದಾಖಲೆ ಬರೆದಿದೆ. 60 ಸಾವಿರ ಮಂದಿಯಿಂದ ಆನ್‍ಲೈನ್ ಮೂಲಕ ನೊಂದಣಿ ಮಾಡಿಕೊಂಡು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ...

ಋಷಿ ಮುನಿಗಳ ತಪಸ್ಸಿನ ಫಲ ಯೋಗ: ಮೋದಿ

12 months ago

ಲಖನೌ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಲಖನೌನಲ್ಲಿ 3ನೇ ಅಂತರಾಷ್ಟ್ರೀಯ ಯೋಗ ದಿನಕ್ಕೆ ಚಾಲನೆ ನೀಡಿದರು. ಇಂದು ವಿಶ್ವದ 180 ದೇಶಗಳಲ್ಲಿ ಯೋಗ ಫೆಸ್ಟ್ ಮಾಡಲಾಗುತ್ತಿದೆ. ಋಷಿ ಮುನಿಗಳ ತಪಸ್ಸಿನ ಫಲವೇ ಯೋಗವಾಗಿದೆ. ಯೋಗ ಇಂದಿನ ಆಧುನಿಕ...

ವಿಶ್ವದಾಖಲೆ ಯೋಗ ಪ್ರದರ್ಶನಕ್ಕೆ ಮೈಸೂರಿನಲ್ಲಿ ಸಿದ್ಧತೆ

1 year ago

ಮೈಸೂರು: 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಶ್ವದಾಖಲೆ ಯೋಗ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಾಂಗೆಸ್ಟ್ ಯೋಗ ಚೈನ್ ಲಿಂಕ್ ಗಿನ್ನಿಸ್ ದಾಖಲೆಗೆ ಮುಂದಾಗಿರೋ ಮೈಸೂರಿನ ಯೋಗಪಟುಗಳು ಅರಮನೆ ಆವರಣದಲ್ಲಿ ಶನಿವಾರ ಪೂರ್ವ ತಯಾರಿ ನಡೆಸಿದರು. ಅರಮನೆಯ ಆವರಣದಲ್ಲಿ 6001...