Saturday, 24th March 2018

Recent News

3 weeks ago

ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ- ಹೆಚ್‍ಡಿಕೆ

ಮಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಟಿ ವೇಳೆ ಬಿಜೆಪಿ ಜನಸುರಕ್ಷಾ ಜಾಥಾದ ಕುರಿತು ಮಾತನಾಡಿದ ಅವರು, ಕರಾವಳಿಯಲ್ಲಿ ಜನ ಆತಂಕದಲ್ಲಿದ್ದಾರೆ. ರಾಜ್ಯದ ಬೇರೆ ಪ್ರದೇಶಗಳಲ್ಲಿ ಇಂತಹ ಸ್ಥಿತಿ ಇಲ್ಲ. ಹೀಗಾಗಿ ಉತ್ತರಪ್ರದೇಶದ ಯೋಗಿಯನ್ನು ಕರೆಸಿಕೊಂಡಿದ್ದಾರೆ ಅಂದ್ರು. ಕರ್ನಾಟಕದ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಯ ನಾಯಕರೆಲ್ಲರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ. ನೂರಾರು ಮಕ್ಕಳನ್ನು ಬಲಿ ತೆಗೆದುಕೊಂಡ […]

2 months ago

ಮೋದಿ, ಯುಪಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೇಪ್ ಸಂತ್ರಸ್ತೆ!

ಲಕ್ನೋ: ರೇಪ್ ಸಂತ್ರಸ್ತೆಯೊಬ್ಬರು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಉನ್ನತ ಅಧಿಕಾರಿಗಳ ಪರಿಚಯವಿರುವುದರಿಂದ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅಲ್ಲದೇ ಆರೋಪಿಗಳು ಕೇಸ್ ವಾಪಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ...

ಉತ್ತರಪ್ರದೇಶದ ಸದನದೊಳಗೆ ಮೊಬೈಲ್ ಫೋನ್ ಬ್ಯಾನ್

8 months ago

ಲಕ್ನೋ: ಉತ್ತರಪ್ರದೇಶದ ವಿಧಾನಸಭೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸದನದೊಳಗೆ ಶಾಸಕರು ಮೊಬೈಲ್ ಫೋನ್ ತರದಂತೆ ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನ ಭದ್ರತಾ ಪಡೆಗಳು ಶೋಧಕಾರ್ಯ ನಡೆಸುತ್ತಿದ್ದ ವೇಳೆ ವಿರೋಧ ಪಕ್ಷದ...

11 ವರ್ಷದ ಮಗಳು, 13 ವರ್ಷದ ಮಗನ ಎದುರೇ ತಾಯಿಯ ಮೇಲೆ ಗ್ಯಾಂಗ್‍ರೇಪ್!

9 months ago

ಲಕ್ನೋ: ಒಂದೆಡೆ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ 100 ದಿನ ಕಳೆದ ಖುಷಿಯಾದ್ರೆ, ಇನ್ನೊಂದೆಡೆ ರಾಜ್ಯದಲ್ಲಿ ಅತ್ಯಾಚಾರದಂತಹ ಪ್ರಕರಣಗಳಿಗೆ ಕೊನೆಯೇ ಇಲ್ಲದಂತಾಗಿದೆ. ಹೌದು. ಉತ್ರಪ್ರದೇಶದ ಸಾಂಭಾಲ್ ಜಿಲ್ಲೆಯಲ್ಲಿ ತಮ್ಮ ಮಗ ಹಾಗೂ ಮಗಳ ಎದುರು ನಾಲ್ಕು ದಿನಗಳ ಕಾಲ ಸಾಮೂಹಿಕ...

ಭೇಟಿ ವೇಳೆ ನನಗೆ ಯಾವುದೇ ವಿಶೇಷ ವ್ಯವಸ್ಥೆ ಬೇಡ: ಅಧಿಕಾರಿಗಳಿಗೆ ಯುಪಿ ಸಿಎಂ ಸೂಚನೆ

10 months ago

ಲಕ್ನೋ: ರಾಜ್ಯದ ಪ್ರದೇಶಗಳಿಗೆ ಭೇಟಿ ನೀಡುವ ವೇಳೆ ನನಗೆ ಯಾವುದೇ ವಿಶೇಷ ವ್ಯವಸ್ಥೆಗಳನ್ನು ಮಾಡಬೇಡಿ ಅಂತಾ ಉತ್ತರಪ್ರದೆಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದ್ದಾರೆ. ರಾಜ್ಯದ ಜನತೆಯನ್ನು ಗೌರವಿಸಿದ್ರೆ ಸಾಕು. ಅದೇ ಮುಖ್ಯಮಮಂತ್ರಿಗೆ ಗೌರವ ಸೂಚಿಸಿದಂತಾಗುತ್ತದೆ. ಹೀಗಾಗಿ ಪರಿಶೀಲನೆ ಅಥವಾ...

ಯುಪಿ ಸಿಎಂ ಯೋಗಿ ಆದಿತ್ಯನಾಥ್‍ರನ್ನು ಹೊಗಳಿದ ರಾಹುಲ್ ಗಾಂಧಿ

12 months ago

ನವದೆಹಲಿ: ಉತ್ತರಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದು ಇದೊಂದು ಸರಿಯಾದ ನಿರ್ಧಾರ ಅಂತಾ ಹೇಳಿದ್ದಾರೆ. ಇದೇ ವೇಳೆ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಮಾಡದಂತೆ ಕೇಂದ್ರ ಸರ್ಕಾರಕ್ಕೆ...

ಯೋಗಿ ಆದಿತ್ಯನಾಥ್ ಸಿಎಂ ಆದ್ಮೇಲೆ ಕಾನ್ಪುರದ ಝೂನಲ್ಲಿರೋ ಹುಲಿ, ಸಿಂಹಗಳಿಗೆ ಉಪವಾಸ

12 months ago

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆದ ಬಳಿಕ ಅಕ್ರಮ ಕಸಾಯಿಖಾನೆಗಳು ಬಂದ್ ಆಗ್ತಿದೆ. ಇದ್ರಿಂದ ಕಾನ್ಪುರದ ಮೃಗಾಲಯದಲ್ಲಿರೋ ಹುಲಿ, ಸಿಂಹ ಸೇರಿದಂತೆ ಮಾಂಸಹಾರಿ ಪ್ರಾಣಿಗಳು ಉಪವಾಸಕ್ಕೆ ಬಿದ್ದಿವೆ. ಕಾನ್ಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 4 ಕಸಾಯಿಖಾನೆಗಳನ್ನ ಮುಚ್ಚಿಸಿರೋದ್ರಿಂದ ಇಲ್ಲಿನ ಮೃಗಾಲಯದಲ್ಲಿರೋ...

ಉತ್ತರಪ್ರದೇಶದ ನೂತನ ಸಿಎಂ ವಿರುದ್ಧ ಆಕ್ಷೇಪಾರ್ಹ ಫೋಟೋ: ಯುವಕನ ಬಂಧನ

1 year ago

ವಾರಾಣಾಸಿ: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋವೊಂದನ್ನು ತನ್ನ ಫೇಸ್‍ಬುಕ್‍ನಲ್ಲಿ ಅಪ್ಲೋಡ್ ಮಾಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗಾಝಿಯಾಪುರ ಜಿಲ್ಲೆಯ ಪ್ರೊಫೆಸರ್ಸ್ ಕಾಲೋನಿ ನಿವಾಸಿ ಬಾದ್‍ಶಾಹ್ ಅಬ್ದುಲ್ ರಝಾಕ್(25) ಎಂದು ಗುರುತಿಸಲಾಗಿದ್ದು, ಈತ ಯೋಗಿ ಆದಿತ್ಯನಾಥ್...