Saturday, 24th February 2018

Recent News

2 weeks ago

ಬ್ರೈನ್ ಟ್ಯೂಮರ್ ನಿಂದ ದೃಷ್ಟಿ ಕಳೆದುಕೊಂಡ ಯುವತಿಗೆ ಬೇಕಿದೆ ಸಹಾಯ ಹಸ್ತ

ರಾಮನಗರ: ಬ್ರೈನ್ ಟ್ಯೂಮರ್ ನಿಂದ ಕಣ್ಣು ಕಳೆದುಕೊಂಡಿರುವ ಯುವತಿಯ ಜೀವನಾಧರಕ್ಕೆ ಸಹಾಯ ಕೋರಿ ಆಕೆಯ ಕುಟುಂಬಸ್ಥರು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕೋಟೆ ನಿವಾಸಿ ಪ್ರೇಮಾ ಅವರ ಮಗಳು ಚಂದ್ರಿಕಾ 13 ವಯಸ್ಸಿನಲ್ಲಿರುವಾಗಲೇ ಬ್ರೈನ್ ಟ್ಯೂಮರ್ ಕಾಣಿಸಿಕೊಂಡಿತ್ತು. ನಂತರ ಶಸ್ತ್ರಚಿಕಿತ್ಸೆ ಮಾಡಿದ ವೇಳೆ ಚಂದ್ರಿಕಾ ದೃಷ್ಟಿ ಕಳೆದುಕೊಂಡಿದ್ದಾರೆ. ತಾನು ಸಾಧಿಸಬೇಕೆಂಬ ಛಲದಿಂದ ರಾಮನಗರದ ಬಿಜಿಎಸ್ ಅಂಧರ ಶಾಲೆಯಲ್ಲಿ ಪಿಯುಸಿ ತನಕ ಚಂದ್ರಿಕಾ ವ್ಯಾಸಂಗ ಮಾಡಿದ್ದಾರೆ. ಬ್ರೈನ್ ಟ್ಯೂಮರ್‍ನಿಂದ ತತ್ತರಿಸಿ ಹೋಗಿರುವ ಚಂದ್ರಿಕಾರಿಗೆ ಆಗಾಗ ಮೂರ್ಚೆರೋಗ […]

3 weeks ago

ವಿಡಿಯೋ ಲೀಕ್ ಆದ್ಮೇಲೆ ಅತ್ಯಾಚಾರವೆಂದ್ಳು, ಕೋರ್ಟ್ ನಲ್ಲಿ ಉಲ್ಟಾ ಹೊಡೆದ್ಳು!

ಲಕ್ನೋ: ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಿದ್ದ ಯುವತಿ ನ್ಯಾಯಾಲಯದಲ್ಲಿ ಆರೋಪಿಯ ಪರ ಹೇಳಿಕೆ ನೀಡಿ ಆತನನ್ನು ಶಿಕ್ಷೆಯಿಂದ ತಪ್ಪಿಸುವ ಯತ್ನ ನಡೆಸಿದ ಘಟನೆ ಉತ್ತರ ಪ್ರದೇಶದ ಹಮ್ರೀಪುರ್ ಜಿಲ್ಲೆಯಲ್ಲಿ ನಡೆದಿದೆ. ಪ್ರೀತಿಯ ನಾಟಕವಾಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಯುವತಿ ದೂರಿನ ಆನ್ವಯ ಪೊಲೀಸರು...

ಆರೋಪ ಕೇಳಿ ಶಾಕ್ ಆಗಿದೆ- ಸಾಧು ಕೋಕಿಲ

2 months ago

ಬೆಂಗಳೂರು: ಮಸಾಜ್ ಸೆಂಟರ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಯುವತಿಯ ಆರೋಪವನ್ನು ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರು ತಿರಸ್ಕರಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟನೆ ನೀಡಿದ ಅವರು,...

ಕುಟುಂಬ ನಿರ್ವಹಣೆಗಾಗಿ 12 ವರ್ಷಗಳಿಂದ ದೋಣಿ ಚಲಾಯಿಸುತ್ತಿರುವ ಯುವತಿ

3 months ago

ಬೆಳಗಾವಿ: ಹೆಣ್ಣು ಅಬಲೆಯಲ್ಲ ಸಬಲೆ ಎಂದು ಆಗಾಗ ಹೆಣ್ಣುಮಕ್ಕಳು ಸಾಬೀತು ಮಾಡುತ್ತಿರುತ್ತಾರೆ. ಹಾಗೆ ಇಲ್ಲೊಬ್ಬ ಯುವತಿ ಕುಟುಂಬದ ನಿರ್ವಹಣೆಗಾಗಿ ದಿನನಿತ್ಯ ದೋಣಿ ಚಲಾಯಿಸುತ್ತಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಮುಳವಾಡ ಗ್ರಾಮದ ನಿವಾಸಿ ರೇಖಾ, ಅಂಬಿಗನ ಪಾತ್ರ ನಿಭಾಯಿಸುತ್ತಿದ್ದಾರೆ. ಇವರು ಕಳೆದ 12...

ಟಾಯ್ಲೆಟ್ ನಿರ್ಮಾಣಕ್ಕೆ ಗ್ರಾಮಸ್ಥರಿಂದ ಅಡ್ಡಿ-ಸೀಮೆಎಣ್ಣೆ ಸುರಿದುಕೊಂಡು ಯುವತಿ ಆತ್ಮಹತ್ಯೆ

3 months ago

ದಾವಣಗೆರೆ: ಶೌಚಾಲಯ ನಿರ್ಮಾಣ ವಿಚಾರಕ್ಕೆ ನಡೆದ ಜಗಳದಲ್ಲಿ ಯುವತಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹರಪ್ಪನಹಳ್ಳಿ ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನ್ನಪೂರ್ಣ (21) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಯುವತಿಯ ಕುಟುಂಬದವರು ಗ್ರಾಮಪಂಚಾಯತ್ ಜಾಗದಲ್ಲಿ ಶೌಚಾಲಯ ಕಟ್ಟಿಸುತ್ತಿದ್ದರು. ಆ ಸ್ಥಳದಲ್ಲಿ...

ಮದ್ವೆಯಾಗಲು ನಿರಾಕರಿಸಿದ ಯುವತಿ ಮೇಲೆ ಆಸಿಡ್ ಹಾಕಿದ ಯುವಕನಿಗೆ ಬಿತ್ತು ಗೂಸಾ

4 months ago

ಬೆಂಗಳೂರು: ನಗರದಲ್ಲಿ ಹಾಡಹಗಲೇ ಯುವತಿಯ ಮೇಲೆ ಆಸಿಡ್ ದಾಳಿ ಮಾಡಲು ಯತ್ನಿಸಿರುವ ಘಟನೆ ಪೀಣ್ಯಾ 2ನೇ ಹಂತದ ಪ್ರದೇಶದಲ್ಲಿ ನಡೆದಿದೆ. ಚಂದನ್ ಎಂಬ ಯುವಕ ಯುವತಿಯೊಬ್ಬಳ ಮೇಲೆ ಆಸಿಡ್ ದಾಳಿಯನ್ನು ಮಾಡಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಚಂದನ್ ಹಲವು...

ರಾತ್ರಿ ಹೊರಗೆ ಹೋಗಿದ್ದ ಯುವತಿ ಮುಂಜಾನೆ ಶವವಾಗಿ ಪತ್ತೆ

4 months ago

ಕೋಲಾರ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ತಾಲೂಕಿನ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ 20 ವರ್ಷ ವಯಸ್ಸಿನ ಕಾವ್ಯಾ ಮೃತ ಯುವತಿ. ಬುಧವಾರ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಕಾವ್ಯಾ ಮುಂಜಾನೆ ಕೆರೆಯಲ್ಲಿ ಶವವಾಗಿ...

ಪ್ರೇಯಸಿಯ ಬೆತ್ತಲೆ ಫೋಟೋ ಪೋಸ್ಟ್ ಮಾಡಿದ್ದ ಬೆಂಗಳೂರು ವಿದ್ಯಾರ್ಥಿ ಅರೆಸ್ಟ್

5 months ago

ಬೆಂಗಳೂರು: ಪ್ರೇಯಸಿ ತನ್ನ ಜೊತೆ ಬ್ರೇಕ್ ಆಪ್ ಮಾಡಿಕೊಂಡ ಕಾರಣಕ್ಕೆ ಆಕೆಯ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತಿಯ ವರ್ಷದ ಬಿಬಿಎಂ ವ್ಯಾಸಂಗ ಮಾಡುತ್ತಿರುವ ಶೋವಿಕ್ ಭುವನ್ (22) ಎಂಬ...