Wednesday, 23rd May 2018

Recent News

2 months ago

ಬನ್ನೇರುಘಟ್ಟಕ್ಕೆ 2 ವರ್ಷ, 2ತಿಂಗ್ಳ ಗೌರಿಯ ಆಗಮನ

ಬೆಂಗಳೂರು: ನಗರದ ಆನೇಕಲ್ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇಂದು ಮತ್ತೊಂದು ಹೊಸ ಅತಿಥಿಯ ಆಗಮನವಾಗಿದೆ. ಹೌದು. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಪ್ರಾಣಿಗಳ ಗುಂಪಿಗೆ ಜಿರಾಫೆಯೊಂದು ಸೇರ್ಪಡೆಗೊಂಡಿದೆ. ಮೈಸೂರಿನ ಮೃಗಾಲಯದಲ್ಲಿ ಕೃಷ್ಣಾರಾಜ ಹಾಗೂ ಲಕ್ಷ್ಮಿ ಜಿರಾಫೆಗೆ ಜನಿಸಿದ್ದ ಗೌರಿ ಎಂಬ 2 ವರ್ಷ, 2 ತಿಂಗಳ ಜಿರಾಫೆಯನ್ನು ಬನ್ನೇರುಘಟ್ಟಕ್ಕೆ ತರಲಾಯಿತು. ಮಧ್ಯರಾತ್ರಿ 12 ಗಂಟೆಗೆ ಕೇಜ್ ಗೆ ಹತ್ತಿದ ಗೌರಿಯನ್ನು ಟ್ರಕ್ ಮೂಲಕ ಬನ್ನೇರುಘಟ್ಟಕ್ಕೆ ತಂದು, ಉದ್ಯಾನವನದಲ್ಲಿ ಜಿರಾಫೆಗೆಂದು ನಿರ್ಮಿಸಲಾಗಿರುವ ಆವರಣಕ್ಕೆ ಬಿಡಲಾಯಿತು. ಈ ಮೊದಲು ಜಿರಾಫೆ ಇರುವ […]

2 months ago

ಮೈಸೂರು ಮೃಗಾಲಯದಲ್ಲಿ ಕಾರ್ಮಿಕನ ಬೆರಳುಗಳನ್ನು ಕಚ್ಚಿ ತಿಂದ ಮೊಸಳೆ!

ಮೈಸೂರು: ಇಲ್ಲಿನ ಮೃಗಾಲಯದಲ್ಲಿ ಭಾರೀ ಅವಘಡವೊಂದು ನಡೆದಿದೆ. ಮೊಸಳೆಯೊಂದು ಮೃಗಾಲಯದ ಕಾರ್ಮಿಕನ ಕಾಲು ಕಚ್ಚಿ ತಿಂದ ಆಘಾತಕಾರಿ ಘಟನೆ ಮೊಸಳೆ ಮನೆಯಲ್ಲಿ ನಡೆದಿದೆ. ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇತ್ತು. ಹೀಗಾಗಿ ಮೊಸಳೆ ಮನೆಯ ಕಾರ್ಮಿಕ ಪುಟ್ಟಸ್ವಾಮಿ ಶುಚಿತ್ವದ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ವಾಪಸ್ಸಾಗುವಾಗ ಪುಟ್ಟಸ್ವಾಮಿ ಎಡವಿ ಬಿದ್ದಿದ್ದಾರೆ. ಈ ವೇಳೆ ಗಾಬರಿಗೊಂಡ ಮೊಸಳೆ...

ಮೃಗಾಲಯದಲ್ಲಿ ಧಮ್ ಎಳೆದ ಚಿಂಪಾಂಜಿ- ವಿಡಿಯೋ ಫುಲ್ ವೈರಲ್

3 months ago

ನವದೆಹಲಿ: ಇಂಡೋನೇಶಿಯಾ ಪ್ರಾಣಿ ಸಂಗ್ರಹಾಲಯದಲ್ಲಿ ಚಿಂಪಾಂಜಿಯೊಂದು ಮನುಷ್ಯರಂತೆ ಸಿಗರೇಟ್ ಸೇದಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. 22 ವರ್ಷದ ಅಪೆ ಎಂಬ ಹೆಸರಿನ ಜಿಂಪಾಂಜಿಯೊಂದು ಸಿಗರೇಟ್ ಸೇದಿದೆ. ಭಾನುವಾರ ರಜಾ ದಿನವಾದ್ದರಿಂದ ಸಾಮಾನ್ಯವಾಗಿ ಮೃಗಾಲಯಕ್ಕೆ ಬರುವವರ ಸಂಖ್ಯೆ...

ಝೂನಲ್ಲಿ ಬೇಲಿ ಹಾರಿ ಸಿಂಹಗಳಿದ್ದ ಸ್ಥಳಕ್ಕೆ ಜಿಗಿದ ವ್ಯಕ್ತಿ! – ವಿಡಿಯೋ ನೋಡಿ

3 months ago

ತಿರುವನಂತಪುರಂ: ವ್ಯಕ್ತಿಯೊಬ್ಬ ಮೃಗಾಲಯದಲ್ಲಿ ಬೇಲಿ ಹಾರಿ ಸಿಂಹಗಳಿದ್ದ ಸ್ಥಳಕ್ಕೆ ಹೋಗಿದ್ದು, ಅಲ್ಲಿಂದ ಅವುಗಳ ಬೋನಿನೆಡೆಗೆ ಹೋಗಲು ಯತ್ನಿಸಿದ ಘಟನೆ ಬುಧವಾರದಂದು ತಿರುವನಂತಪುರಂನಲ್ಲಿ ನಡೆದಿದೆ. ಮೃಗಾಲಯದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಹೋಗಿ ಆ ವ್ಯಕ್ತಿಯನ್ನ ಅಲ್ಲಿಂದ ಎಳೆದುಕೊಂಡು ಬಂದಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡಿದ...

ಮೈಸೂರು ಮೃಗಾಲಯದಲ್ಲಿ ಗಂಡು ಜಿರಾಫೆ ಸಾವು

6 months ago

ಮೈಸೂರು: ಜಿರಾಫೆಯೊಂದು ಮೈಸೂರು ಮೃಗಾಲಯದಲ್ಲಿ ಮೃತಪಟ್ಟ ಘಟನೆ ನಡೆದಿದೆ. 22 ವರ್ಷ ಪ್ರಾಯದ ಗಂಡು ಜಿರಾಫೆ ಕೃಷ್ಣರಾಜ ಇದಾಗಿದ್ದು, ಅನಾರೋಗ್ಯದಿಂದ ಮೃತಪಟ್ಟಿದೆ ಅಂತ ಹೇಳಲಾಗುತ್ತಿದೆ. ಮೈಸೂರು ಮೃಗಾಲಯದಲ್ಲೆ ಜನಿಸಿದ್ದ ಕೃಷ್ಣರಾಜ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದೆ. ಮರಣೋತ್ತರ ಪರೀಕ್ಷೆ ವರದಿಯ ನಂತರವಷ್ಟೇ ಸಾವಿನ...

ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಝೂ ನಿರ್ಮಿಸಿದ್ರು

7 months ago

ಬಳ್ಳಾರಿ: ಅದು ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶ. ಹೀಗಾಗಿ ಅಲ್ಲಿ ಏನೇ ಮಾಡಿದರೂ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿ ಬೇಕೇ ಬೇಕು. ಆದರೆ ವನ್ಯ ಮೃಗಾಲಯದ ಅಧಿಕಾರಿಗಳು ಅರಣ್ಯ ಇಲಾಖೆಯ ಅನುಮತಿಯೇ ಪಡೆಯದೇ ಝೂ ವೊಂದು ನಿರ್ಮಿಸಿದ್ದಾರೆ. ಅರಣ್ಯ ಇಲಾಖೆಯ ಅನುಮತಿ...

ಮೃಗಾಲಯದಲ್ಲಿ ಪಕ್ಷಿಗಳನ್ನು ತಿನ್ನುತ್ತಿದ್ದ ಹಾವಿನ ಸ್ಥಳಾಂತರ

7 months ago

ಚಿತ್ರದುರ್ಗ: ಜಿಲ್ಲೆಯಲ್ಲಿರುವ ಕಿರು ಮೃಗಾಲಯದಲ್ಲಿ ಪಕ್ಷಿಗಳ ಮೊಟ್ಟೆ ಹಾಗು ಪಾರಿವಾಳ ನುಂಗುತಿದ್ದ ನಾಗರಹಾವನ್ನು ಉರಗತಜ್ಞರ ಸಹಾಯದಿಂದ ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದೆ. ಉರಗತಜ್ಞ ಚೇತನ್ ಅವರ ಸಹಾಯದಿಂದ ನಾಗರವನ್ನು ಸೆರೆ ಹಿಡಿದಿದ್ದು, ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯದ ಆವರಣದಿಂದ ಸ್ಥಳಾಂತರಿಸಿ ಜೋಗಿಮಟ್ಟಿ...

7 ವರ್ಷದ ನಂತರ ತನ್ನ ಪೋಷಕನನ್ನು ಗುರುತಿಸಿದ ಬಳ್ಳಾರಿಯ ಜಿಂಕೆ!

7 months ago

ಬಳ್ಳಾರಿ: ಪ್ರಾಣಿಗಳಿಗೆ ಒಮ್ಮೆ ಪ್ರೀತಿಯನ್ನು ನೀಡಿದರೆ ಅವುಗಳು ಎಷ್ಟೇ ವರ್ಷಗಳಾದರೂ ಅವರನ್ನು ಮರೆಯುವುದಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯೊಂದು ಬಳ್ಳಾರಿಯಲ್ಲಿ ಸಿಕ್ಕಿದೆ. ಕಳೆದ ಏಳು ವರ್ಷಗಳ ಹಿಂದೆ ಬಳ್ಳಾರಿ ಮೃಗಾಲಯದಲ್ಲಿ ಜನಿಸಿದ್ದ ಜಿಂಕೆಯೊಂದು ಮೃಗಾಲಯ ಗಾರ್ಡ್ ಬಸವರಾಜ್ ಅವರ ಆರೈಕೆಯಲ್ಲಿ ಬೆಳೆದಿತ್ತು. ಅಂದು...