Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯಲ್ಲಿ ಮತ್ತೆ 7 ಕೊರೊನಾ ಪ್ರಕರಣ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕಲಬುರಗಿಯಲ್ಲಿ ಮತ್ತೆ 7 ಕೊರೊನಾ ಪ್ರಕರಣ ಪತ್ತೆ

Corona

ಕಲಬುರಗಿಯಲ್ಲಿ ಮತ್ತೆ 7 ಕೊರೊನಾ ಪ್ರಕರಣ ಪತ್ತೆ

Public TV
Last updated: May 20, 2020 4:38 pm
Public TV
Share
1 Min Read
Corona Virus 2
SHARE

ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ವಾಪಸ್ ಬಂದ ಜಿಲ್ಲೆಯ 7 ಜನ ವಲಸಿಗರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಯಡ್ರಾಮಿ ತಾಲೂಕಿನ ಹಂಗರಗಾ(ಕೆ) ಗ್ರಾಮದ 22 ವರ್ಷದ ಯುವಕ, ಸುಂಬಡ ಗ್ರಾಮದ 35 ವರ್ಷದ ಪುರುಷ, 46 ವರ್ಷದ ಪುರುಷ, ಅರಳಗುಂಡಗಿಯ 25 ವರ್ಷದ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮದ 22 ವರ್ಷದ ಯುವತಿಗೂ ಕೋವಿಡ್-19 ದೃಢವಾಗಿದೆ. ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದ 26 ವರ್ಷದ ಯುವಕ ಮತ್ತು ಯಾಗಾಪುರದ 50 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

corona 1 4

ಯಾಳವಾರ ಗ್ರಾಮದ ಯುವತಿ ಹೊರತುಪಡಿಸಿ ಉಳಿದ 6 ಜನ ಸರ್ಕಾರಿ ಕ್ವಾರಂಟೈನ್ ಸೆಂಟರ್ ನಲ್ಲಿದ್ದವರಾಗಿದ್ದು, ಸೋಂಕು ದೃಢವಾದ ನಂತರ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿ.ಸಿ ಶರತ್ ಬಿ ತಿಳಿಸಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 134ಕ್ಕೆ ಹೆಚ್ಚಳವಾಗಿದ್ದು, ಇದರಲ್ಲಿ 55 ಜನ ಗುಣಮುಖರಾಗಿದ್ದಾರೆ. ಉಳಿದಂತೆ 7 ಜನರು ನಿಧನಹೊಂದಿದ್ದು, 72 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ ಮಾಹಿತಿ ನೀಡಿದ್ದಾರೆ.

TAGGED:Corona VirusInfectedKalaburagikarnatakamaharashtraPublic TVಕರ್ನಾಟಕಕಲಬುರಗಿಕೊರೊನಾ ವೈರಸ್ಪಬ್ಲಿಕ್ ಟಿವಿಮಹಾರಾಷ್ಟ್ರಸೋಂಕಿತರು
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

Sharana Prakash Patil
Bengaluru City

ಟ್ರಾಫಿಕ್ ಕಿರಿಕಿರಿ – ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಡಾ.ಶರಣ ಪ್ರಕಾಶ್ ಪಾಟೀಲ್‌

Public TV
By Public TV
12 minutes ago
Devendra Fadnavis Rajnath Singh
Latest

ಫಡ್ನವಿಸ್‌ ರಿಂದ ರಾಜನಾಥ್ ಸಿಂಗ್ ವರೆಗೆ – ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ಪಾರಾದ ಪ್ರಮುಖ ರಾಜಕಾರಣಿಗಳು!

Public TV
By Public TV
14 minutes ago
TRAFFIC JAM 3
Bengaluru City

ಬೆಂಗಳೂರು ಟ್ರಾಫಿಕ್ ಕಂಟ್ರೋಲ್‌ಗೆ ಹೊಸ ಪ್ಲಾನ್- ವಾರದಲ್ಲಿ 1 ದಿನ ವರ್ಕ್‌ ಫ್ರಂ ಹೋಂ?

Public TV
By Public TV
21 minutes ago
KSRTC
Bengaluru City

ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ – ಸಾರಿಗೆ ನೌಕರರಿಂದ ನಾಳೆ ಬೆಂಗಳೂರು ಚಲೋಗೆ ಕರೆ

Public TV
By Public TV
29 minutes ago
HK Patil
Bengaluru City

ರಾಜ್ಯ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪ; ಸದನದಲ್ಲಿ ಗದ್ದಲ – ಕೋಲಾಹಲ

Public TV
By Public TV
32 minutes ago
Sharad Pawar NCP 1
Latest

ಅಜಿತ್‌ ಪವಾರ್‌ ವಿಮಾನ ದುರಂತವನ್ನು ರಾಜಕೀಯಗೊಳಿಸಬೇಡಿ: ಶರದ್‌ ಪವಾರ್‌ ಮನವಿ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?