Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಬೋಪಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಬೋಪಯ್ಯ

Corona

ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಬೋಪಯ್ಯ

Public TV
Last updated: October 10, 2020 4:09 pm
Public TV
Share
1 Min Read
mdk 5
SHARE

– ಹೊರ ಜಿಲ್ಲೆ, ರಾಜ್ಯದವರಿಗೆ ಕೊರೊನಾ ಪರೀಕ್ಷೆ
– ಸರ್ಟಿಫಿಕೇಟ್ ತಂದ್ರೆ ಮಾತ್ರ ಕ್ಷೇತ್ರಕ್ಕೆ ಬರಲು ಅವಕಾಶ

ಮಡಿಕೇರಿ: ಇದೇ ಅಕ್ಟೋಬರ್ 17 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ನಡೆಯಲಿದೆ. ಹೀಗಾಗಿ ಕಾವೇರಿ ಪವಿತ್ರ ತೀರ್ಥೊದ್ಬವ ವೀಕ್ಷಿಸಲು ಹೊರ ಜಿಲ್ಲೆ ಮತ್ತು ರಾಜ್ಯದಿಂದ ಬರುವ ಭಕ್ತದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ. ಭಕ್ತರು ಕೋವಿಡ್ ಪರೀಕ್ಷೆ ಮಾಡಿಸಿ ಸರ್ಟಿಫಿಕೇಟ್ ತಂದರೆ ಮಾತ್ರ ಕ್ಷೇತ್ರಕ್ಕೆ ಬರಲು ಅವಕಾಶ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ತಿಳಿಸಿದ್ದಾರೆ.

MDK THERTHA

ನಗರದಲ್ಲಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಕಾವೇರಿ ತೀರ್ಥೋದ್ಭವಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಸ್ಥಳೀಯರು ತೀರ್ಥೋದ್ಭವ ಸಂದರ್ಭ ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಯಂನಿಯಂತ್ರಣ ಮಾಡಿಕೊಂಡು ಕಾವೇರಿ ದರ್ಶನ ಮಾಡಬೇಕು. ಅಷ್ಟೇ ಅಲ್ಲದೆ ಈ ಬಾರಿ ಹೆಚ್ಚು ಜನದಟ್ಟಣೆಗೆ ಅವಕಾಶವಿಲ್ಲದಂತೆ ತೀರ್ಥೋದ್ಭವಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

CORONA

ಪೂಜಾ ವಿಧಿವಿಧಾನಗಳು, ಕಾವೇರಿ ಕ್ಷೇತ್ರದ ಸಂಪ್ರದಾಯಗಳಿಗೆ ಕಿಂಚಿತ್ತೂ ಚ್ಯುತಿಬಾರದಂತೆ ತೀರ್ಥೋದ್ಭವ ಸಂದರ್ಭದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕೈಗೊಳ್ಳಲಾಗುತ್ತದೆ. ಕೋವಿಡ್ ಹಿನ್ನೆಲೆಯಲ್ಲಿ ಭಕ್ತಾಧಿಗಳ ಆರೋಗ್ಯ, ಹಿತರಕ್ಷಣೆಗೂ ಆದ್ಯತೆ ನೀಡಲಾಗುತ್ತದೆ ಎಂದರು.

ಕಾವೇರಿ ಕ್ಷೇತ್ರಕ್ಕೆ ಬಂದವರಿಂದ ಕೊರೊನಾ ಸೋಂಕು ವ್ಯಾಪಿಸದಂತೆ ಹಾಗೂ ಯಾವುದೇ ಸಮಸ್ಯೆಗೆ ಕಾರಣವಾಗದಂತೆ ಕ್ಷೇತ್ರದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಈ ಬಾರಿ ಜಿಲ್ಲಾಡಳಿತ ಹಾಗೂ ದೇವಾಲಯ ಸಮಿತಿ ವತಿಯಿಂದ ಕೈಗೊಳ್ಳಲಿದೆ. ಜನರು ಕೂಡ ಸಹಕಾರ ನೀಡುವಂತೆ ಶಾಸಕ ಬೋಪಯ್ಯ ಮನವಿ ಮಾಡಿಕೊಂದರು.

mdk a

TAGGED:cauveryCoronaCovid TestK G BopaiahmadikeriPublic TVಕಾವೇರಿಕೊರೊನಾಕೋವಿಡ್ ಪರೀಕ್ಷೆಪಬ್ಲಿಕ್ ಟಿವಿಬೋಪಯ್ಯಮಡಿಕೇರಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
19 minutes ago
kkr vs pbks rain
Cricket

IPL 2026: ಕೋಲ್ಕತ್ತಾ ನೈಟ್‌ ರೈಡರ್ಸ್‌ vs ಪಂಜಾಬ್‌ ಕಿಂಗ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
21 minutes ago
IIT Baba Abhay Singh ties with bengaluru engineer
Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
By Public TV
55 minutes ago
Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
2 hours ago
9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
2 hours ago
Tesla In Mall Charging Station
Automobile

ನವಿ ಮುಂಬೈನಲ್ಲಿ ತನ್ನ ಮೊದಲ ಇನ್-ಮಾಲ್ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಟೆಸ್ಲಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?