Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?

Bengaluru City

‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?

Public TV
Last updated: September 10, 2020 2:33 pm
Public TV
Share
2 Min Read
SANJANA MARRIAGE copy
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾದ ನಂಟಿದೆ ಎಂದು ಸಿಸಿಬಿ ಪೊಲೀಸರ ಅತಿಥಿಯಾಗಿರುವ ನಟಿ ಸಂಜನಾ ಗಲ್ರಾನಿ ಅವರ ಮದುವೆ ಕುರಿತವಾಗಿ ಸ್ಫೋಟಕ ಫೋಟೋವೊಂದು ಹೊರಬಿದ್ದಿದ್ದು, ನನಗೆ ಮದುವೆ ಆಗಿಲ್ಲ ಅಗಿಲ್ಲ ಎಂದು ನಟಿ ಸುಳ್ಳು ಹೇಳಿದರಾ ಎಂಬ ಅನುಮಾನ ಮೂಡಲು ಕಾರಣವಾಗಿದೆ.

sanjana

ನಟಿ ಸಂಜನಾರನ್ನು ಪೊಲೀಸರು ಬಂಧಿಸಿದ ಸಂದರ್ಭದಲ್ಲಿ ಅವರ ಡ್ರಗ್ ನಂಟಿನ ಜೊತೆ ಮದುವೆ ವಿಚಾರವೂ ಕೂಡ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಂಧನವಾಗುವ ಒಂದು ದಿನಕ್ಕೂ ಮೊದಲು ಬಾರಿ ನನಗಿನ್ನು ಮದುವೆಯಾಗಿಲ್ಲ. ನಾನು ಹುಡುಗಿ. ನನ್ನ ಬಗ್ಗೆ ಸುಳ್ಳು ವರದಿ ಮಾಡಬೇಡಿ ಎಂದು ಹೇಳಿ ಮದುವೆ ಸುದ್ದಿಗೆ ಬ್ರೇಕ್ ಹಾಕಿ ನುಣುಚಿಕೊಳ್ಳಲು ಸಂಜನಾ ಪ್ರಯತ್ನಿಸಿದ್ದರು. ಮಾಧ್ಯಮಗಳ ಎದುರು ತನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಬೇಡಿ ಎಂದು ಕಣ್ಣೀರಿಟ್ಟಿದ್ದರು. ಆದರೆ ಒಂದು ವರ್ಷದ ಹಿಂದೆಯೇ ನಟಿ ಸಂಜನಾಗೆ ಮದುವೆ ಆಗಿದೆ ಎಂಬ ಸುದ್ದಿ ಈಗ ಹರಿದಾಡಲು ಆರಂಭವಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಯಾಸಿನೋ ಹೊಂದಿರುವ ರಾಹುಲ್ ಸಂಜನಾಗೆ ಪರಿಚಯವಾಗಿದ್ದು ಹೇಗೆ?

SANJANA 2 1

ನಟಿ ಸಂಜನಾ ಒಂದು ವರ್ಷದ ಹಿಂದೆಯೇ ಮುಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗಿದೆ. ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ಆಗಾಗ ಇಂದಿರಾನಗರದಲ್ಲಿರುವ ಸಂಜನಾ ಮನೆಗೆ ಬರುತ್ತಿದ್ದರು. ಮದುವೆಯ ಬಳಿಕ ಒಂದು ವರ್ಷದಿಂದ ಗಂಡನ ಜೊತೆಗೆ ಸಂಜನಾ ಇದ್ದರು. ಅಲ್ಲದೇ ಸಂಜನಾ ಮಾಡುತ್ತಿದ್ದ ಪಾರ್ಟಿಗಳಲ್ಲಿ ಅಜೀಜ್ ಪಾಷ ಭಾಗಿಯಾಗುತ್ತಿದ್ದರು ಎನ್ನಲಾಗುತ್ತಿದೆ. ಸಂಜನಾ ಡ್ರಗ್ ಮಾಫಿಯಾ ನಂಟಿನ ಬಗ್ಗೆ ಅಜೀಜ್ ಪಾಷಗೂ ಮಾಹಿತಿ ಇತ್ತಾ ಎಂಬ ಅನುಮಾನ ಜೋರಾಗಿದೆ. ಇದನ್ನೂ ಓದಿ: ನನ್ನ ಶ್ರೀಮತಿ ಬಿಟ್ಟು ನನಗೆ ಸಂಜನಾ, ರಾಗಿಣಿ ಗೊತ್ತಿಲ್ಲ: ವಿ. ಸೋಮಣ್ಣ

sanjana 2 2

ಇದಕ್ಕೆ ಪೂರಕ ಎಂಬಂತೆ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಸೆ.8 ರಂದು ಬೆಳ್ಳಂಬೆಳಗ್ಗೆ ನಟಿ ಸಂಜನಾ ಮನೆಯ ಮೇಲೆ ದಾಳಿದ್ದರು. ಈ ವೇಳೆ ಸಂಜನಾ ನಟಿ ನ್ಯೂರೋ ಸರ್ಜನ್ ಕರೆಯಲು ಗಲಾಟೆ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಅದೇ ಅಪಾರ್ಟ್ ಮೆಂಟ್ ಅಲ್ಲಿ ಡಾಕ್ಟರ್ ವಾಸಿಸುತ್ತಿದ್ದು, ಆತನ ಜೊತೆ ಸಂಜನಾ ಸ್ನೇಹ ಇಟ್ಟುಕೊಂಡಿದ್ದಾರೆ ಎಂದು ತಿಳಿದಿತ್ತು. ಅಲ್ಲದೇ ಅವರಿಬ್ಬರು ಅಮೆರಿಕಾಗೆ ಹೋಗಿ ಮದುವೆ ಆಗಿದ್ದಾರೆ ಎಂದು ಗುಮಾನಿ ಸಹ ಕೇಳಿ ಬಂದಿತ್ತು. ಆದರೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ ರಾಹುಲ್ ತಂದೆ ರಾಮಚಂದ್ರ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡುವ ವೇಳೆ ಸಂಜನಾ ಪತಿ ಚಿಕಿತ್ಸೆ ನೀಡಿದ್ದರು ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಮೆಸೇಜ್, ಫೋಟೋಸ್ ಡಿಲೀಟ್ – ಸಂಜನಾಳ ಖತರ್ನಾಕ್ ಐಡಿಯಾಗೆ ಪೊಲೀಸ್ರು ಸುಸ್ತು

ನನ್ನ ಮಗನಿಗೆ ಸಂಜನಾ ಒಬ್ಬರೇ ಪರಿಚಯ ಇರುವುದು. ರಾಹುಲ್ ಎಂಜಿನಿಯರ್ ಮಾಡಿ ಆರ್ಕಿಟೆಕ್ಚರ್ ಕೆಲಸ ಮಾಡುತ್ತಿದ್ದಾನೆ. ಒಮ್ಮೆ ಸಂಜನಾ ಮನೆಗೆ ಹೋಗಿ ಇಂಟಿರಿಯರ್ ಡಿಸೈನರ್ ಕೆಲಸ ಮಾಡಿಕೊಟ್ಟಿದ್ದನು. ಅಂದಿನಿಂದ ಇಬ್ಬರಿಗೂ ಪರಿಚಯವಾಗಿದೆ. ಅವರ ಮನೆ ಇವನು, ನಮ್ಮ ಮನೆಗೆ ಸಂಜನಾ ಬಂದು ಹೋಗುತ್ತಿದ್ದರು ಎಂದು ಹೇಳಿದ್ದರು. ಆ ವೇಳೆಯೇ ಸಂಜನಾ ಅವರ ಮದುವೆ ವಿಚಾರದ ಚರ್ಚೆ ಆರಂಭವಾಗಲು ಕಾರಣವಾಗಿತ್ತು. ಇದನ್ನೂ ಓದಿ: ಸಂಜನಾ ಪತಿ ನನಗೆ ಚಿಕಿತ್ಸೆ ನೀಡಿದ್ರು – ಡಾಕ್ಟರ್ ಜೊತೆ ಸಂಜನಾ ಮದ್ವೆ ಆಗಿದ್ದಾರಾ?

ಈ ಫೋಟೋ ಮದುವೆಯದ್ದೋ ಅಥವಾ ನಿಶ್ಚಿತಾರ್ಥದ್ದೋ ಯಾವುದು ಎಂಬುದರ ಬಗ್ಗೆ ಅಧಿಕೃತವಾಗಿ ತಿಳಿದು ಬಂದಿಲ್ಲ.

TAGGED:Actress SanjanaAzir PashaccbmarriagePublic TVsandalwoodಅಜೀಜ್ ಪಾಷನಟಿ ಸಂಜನಾಪಬ್ಲಿಕ್ ಟಿವಿಮದುವೆಸಿಸಿಬಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika mandanna
IMDB ಟಾಪ್-10 ಲಿಸ್ಟ್‌ನಲ್ಲಿ ಕನ್ನಡದ ʻRRRʼ ತಾರೆಯರಿಗೆ ಸ್ಥಾನ
Cinema Latest Sandalwood Top Stories
gilli bigg boss
‘ಗಿಲ್ಲಿ’ ಈ ವಾರದ ಕಳಪೆ
Cinema Latest Top Stories TV Shows
Pushpa 2
ʻಪುಷ್ಪ-2ʼಗೆ ವರ್ಷದ ಸಂಭ್ರಮ – ಫ್ಯಾನ್ಸ್‌ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್‌
Cinema Latest South cinema
Kangana Ranaut
Fashion Trends | ನಯಾ ಲುಕ್‌ನಲ್ಲಿ ಕ್ವೀನ್‌ ಕಂಗನಾ
Bollywood Cinema Latest

You Might Also Like

Huttari Festival 7
Districts

ಮೈನಡುಗಿಸುವ ಚಳಿಯಲ್ಲೂ ಬೆಚ್ಚನೆಯ ಸಂಭ್ರಮ – ʻಹುತ್ತರಿʼ ಹಬ್ಬದ ಸಡಗರ; ಕೊಡಗಿನ ವಿವಿಧೆಡೆ ಜನಪದ ಲೋಕ ಸೃಷ್ಟಿ

Public TV
By Public TV
29 minutes ago
H D Kumaraswamy 4
Latest

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಹೆಚ್‌ಡಿಕೆ ಪತ್ರ

Public TV
By Public TV
43 minutes ago
Bengaluru Airport 2
Bengaluru City

ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Public TV
By Public TV
1 hour ago
IndiGo flight cancellations Bengaluru Techie couple attends their own wedding reception virtually
Dharwad

ಇಂಡಿಗೋ ವಿಮಾನ ಹಾರಾಟ ವ್ಯತ್ಯಯ – ವೀಡಿಯೋ ಕಾನ್ಫರೆನ್ಸ್‌ನಲ್ಲಿ ಆರತಕ್ಷತೆಗೆ ಭಾಗಿಯಾದ ಟೆಕ್ಕಿಗಳು

Public TV
By Public TV
1 hour ago
Eranna Kadadi 3
Latest

ಕಬ್ಬು ಬೆಳೆಗಾರರ ಸಮಸ್ಯೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಈರಣ್ಣ ಕಡಾಡಿ

Public TV
By Public TV
2 hours ago
Rottweiler Attack Death
Davanagere

ದಾವಣಗೆರೆ | ಮಹಿಳೆಯನ್ನು ಕಚ್ಚಿ ಕಚ್ಚಿ ಕೊಂದ ರಾಟ್ ವೀಲರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?