Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ

Public TV
Last updated: May 13, 2025 1:20 pm
Public TV
Share
2 Min Read
upendra
SHARE

ಕನ್ನಡದ ಸ್ಟಾರ್ ನಟ ಉಪೇಂದ್ರ (Upendra) ಮತ್ತೆ ಟಾಲಿವುಡ್‌ನತ್ತ ಮುಖ ಮಾಡಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾ ನಿರ್ಮಿಸಿದ್ದ ಮೈತ್ರಿ ಮೂವಿ ಮೇಕರ್ಸ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ರಾಮ್ ಪೋತಿನೇನಿ ಸಿನಿಮಾದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಇದೀಗ ಅವರ ಪಾತ್ರದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಇದನ್ನೂ ಓದಿ:‘ಡ್ರ್ಯಾಗನ್’ ಹೀರೋಗೆ ಜೊತೆಯಾದ ಕೃತಿ ಶೆಟ್ಟಿ- ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ಅಪ್‌ಡೇಟ್

upendraರಾಮ್ ಪೋತಿನೇನಿ ನಟನೆಯ 22ನೇ ಸಿನಿಮಾದಲ್ಲಿ ಉಪೇಂದ್ರ ಅವರು ಸೂರ್ಯ ಕುಮಾರ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಅವರ ಪಾತ್ರದ ಲುಕ್ ಸಖತ್ ಸ್ಟೈಲೀಶ್ ಆಗಿದೆ. ಶರ್ಟ್ ಮೇಲೆ ಜಾಕೆಟ್ ಹಾಕಿದ್ದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಧರಿಸಿದ್ದಾರೆ. ಅವರ ಬೆನ್ನ ಹಿಂದೆ ಕೂಡ ಲೈಟ್ ಮತ್ತು ಕ್ಯಾಮೆರಾ ಆನ್ ಆಗಿದೆ. ಹೀಗಾಗಿ ಚಿತ್ರದಲ್ಲಿಯೂ ಕೂಡ ಅವರು ಸೂಪರ್ ಸ್ಟಾರ್ ಪಾತ್ರ ಮಾಡ್ತಿರಬಹುದಾ ಎಂದು ಫ್ಯಾನ್ಸ್ ಊಹಿಸಿದ್ದಾರೆ.

Team #RAPO22 welcomes the brilliant @nimmaupendra Garu on board 🌟

‘SURYA KUMAR’ will be a role that will be memorable for every cinema fan ❤️‍🔥#RAPO22TitleGlimpse drops on May 15th 💥@ramsayz #BhagyashriBorse @filmymahesh @MythriOfficial @iamviveksiva @mervinjsolomon… pic.twitter.com/HC9q0jmNGN

— Mythri Movie Makers (@MythriOfficial) May 12, 2025

ಉಪೇಂದ್ರ ಪಾತ್ರದ ಗ್ಲಿಂಪ್ಸ್‌ ಅನ್ನು ಮೇ 15ರಂದು ರಿಲೀಸ್‌ ಮಾಡೋದಾಗಿ ಚಿತ್ರತಂಡ ತಿಳಿಸಿದೆ. ಈ ಹಿಂದೆ ಅನುಷ್ಕಾ ಶೆಟ್ಟಿ ನಟಿಸಿದ್ದ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ನಿರ್ದೇಶನ ಮಾಡಿದ್ದ ಮಹೇಶ್ ಬಾಬು ಪಿ ಅವರು ಈಗ ರಾಮ್ ಪೋತಿನೇನಿ ಚಿತ್ರಕ್ಕೂ ನಿರ್ದೇಶನ ಮಾಡ್ತಿದ್ದಾರೆ. ಇದನ್ನೂ ಓದಿ:ಶಾರುಖ್ ಖಾನ್ ‘ಕಿಂಗ್’ ಸಿನಿಮಾದಲ್ಲಿ ಅನಿಲ್ ಕಪೂರ್

Presenting you all ‘SURYA KUMAR’ from #RAPO22. My next Telugu Film ❤️‍🔥

Can’t wait to be on sets with my brother @ramsayz and our director @filmymahesh

The exciting #RAPO22TitleGlimpse drops on May 15th 💥#BhagyashriBorse @MythriOfficial @iamviveksiva @mervinjsolomon… pic.twitter.com/hswCTk2iQk

— Upendra (@nimmaupendra) May 13, 2025

ಉಪೇಂದ್ರ ಈಗಾಗಲೇ ಸೌತ್ ಸಿನಿಮಾಗಳಲ್ಲಿ ಕೆಲಸ ಮಾಡಿ ಪಳಗಿದ್ದಾರೆ. ಈ ಹಿಂದೆ ಅಲ್ಲು ಅರ್ಜುನ್ ನಟನೆಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ವಿಲನ್ ಆಗಿ ಅಬ್ಬರಿಸಿದ್ದರು. ‘ಯುಐ’ ಚಿತ್ರ ಕೂಡ ತೆಲುಗು ವರ್ಷನ್‌ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಗಳಿಸಿತ್ತು. ಅದಷ್ಟೇ ಅಲ್ಲ, ತಮಿಳಿನ ಸ್ಟಾರ್ ತಲೈವಾ ಜೊತೆ ‘ಕೂಲಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ ಉಪೇಂದ್ರ. ಹಾಗಾಗಿ ತೆಲುಗು, ತಮಿಳು ಎರಡು ಭಾಷೆಯಲ್ಲೂ ನಟಿಸಿ ಅವರು ಸೈ ಎನಿಸಿಕೊಂಡಿದ್ದಾರೆ.

TAGGED:Ram Pothineniupendraಉಪೇಂದ್ರಟಾಲಿವುಡ್
Share This Article
Facebook Whatsapp Whatsapp Telegram

Cinema Updates

rukmini vijaykumar
10 ಲಕ್ಷದ ಡೈಮಂಡ್ ರಿಂಗ್, 9 ಲಕ್ಷ ಮೌಲ್ಯದ ವಾಚ್- ‘ಭಜರಂಗಿ’ ನಟಿ ಬ್ಯಾಗ್ ಕದ್ದ ಆರೋಪಿ ಅರೆಸ್ಟ್
32 seconds ago
aamir khan rajkumar hirani
11 ವರ್ಷಗಳ ಬಳಿಕ ‘ಪಿಕೆ’ ನಿರ್ದೇಶಕನ ಜೊತೆ ಕೈಜೋಡಿಸಿದ ಆಮೀರ್ ಖಾನ್
10 minutes ago
Disha Patani
ಬೆಡ್‌ರೂಮಲ್ಲಿ ಬಿಕಿನಿ ತೊಟ್ಟು ಸೆಲ್ಫಿ ಕ್ಲಿಕ್ಕಿಸಿದ ನಟಿ – ದಿಶಾ ಪಟಾನಿ ಮೈಮಾಟಕ್ಕೆ ಪಡ್ಡೆ ಹುಡುಗರು ಬೋಲ್ಡ್
2 hours ago
gajendra
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ
2 hours ago

You Might Also Like

PRATAP SIMHA
Latest

ಜನರು ಮೋದಿಗೆ ಕ್ರೆಡಿಟ್‌ ಕೊಟ್ರೆ ನಿಮಗೆ ಯಾಕೆ ಹೊಟ್ಟೆ ಉರಿ?- ‘ಕೈ’ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಗರಂ

Public TV
By Public TV
26 minutes ago
Priyank Kharge 3
Bengaluru City

ಪಾಕ್‌ಗೆ ಬೆಂಬಲ ಕೊಟ್ಟ ಚೀನಾಗೆ ಬಾಯ್ಕಾಟ್ ಹೇಳೋ ಧೈರ್ಯ ಇದೆಯಾ? – ಪ್ರಿಯಾಂಕ್ ಖರ್ಗೆ ಟಾಂಗ್

Public TV
By Public TV
39 minutes ago
Kothur Manjunath
Districts

ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ; `ಆಪರೇಷನ್‌ ಸಿಂಧೂರ’ ಕುರಿತು ಕಾಂಗ್ರೆಸ್‌ ಶಾಸಕ ಲೇವಡಿ

Public TV
By Public TV
1 hour ago
Akash missile defence system
Latest

ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

Public TV
By Public TV
1 hour ago
Adugodi Fake Astrologer Arrest
Bengaluru City

ಜಾತಕದಲ್ಲಿ ದೋಷ ಅಂತ ಪೂಜೆಗಾಗಿ 5 ಲಕ್ಷ ಪಂಗನಾಮ – ಲೇಡಿ ಕಾನ್‌ಸ್ಟೇಬಲ್‌ಗೆ ವಂಚಿಸಿದ್ದ ಡೋಂಗಿ ಜ್ಯೋತಿಷಿ ಅರೆಸ್ಟ್

Public TV
By Public TV
1 hour ago
Jaishankar
Latest

ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?