Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಟಿಪ್ಪು ಹೆಸರಿಲ್ಲದೆ ದೇಶದ ಇತಿಹಾಸ ಅಪೂರ್ಣ ಅನ್ನೋದು ವಾಸ್ತವ: ಡಿಕೆಶಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿಪ್ಪು ಹೆಸರಿಲ್ಲದೆ ದೇಶದ ಇತಿಹಾಸ ಅಪೂರ್ಣ ಅನ್ನೋದು ವಾಸ್ತವ: ಡಿಕೆಶಿ

Bengaluru City

ಟಿಪ್ಪು ಹೆಸರಿಲ್ಲದೆ ದೇಶದ ಇತಿಹಾಸ ಅಪೂರ್ಣ ಅನ್ನೋದು ವಾಸ್ತವ: ಡಿಕೆಶಿ

Public TV
Last updated: July 28, 2020 6:17 pm
Public TV
Share
1 Min Read
TIPPU DKSHI
SHARE

ಬೆಂಗಳೂರು: ದೇಶದ ಇತಿಹಾಸದಲ್ಲಿ ದಾಖಲಾದ ವಿಚಾರವನ್ನ ಬಿಎಸ್‍ವೈ ಸರ್ಕಾರ ಶಾಲಾ ಪಠ್ಯಗಳಿಂದ ಕೈಬಿಡಲು ಹೊರಟಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿರುವ ಡಿಕೆಶಿ, ಪಠ್ಯಪುಸ್ತಕದಿಂದ ಕೈ ಬಿಟ್ಟ ವಿಚಾರ ಸಂಬಂಧ ಸಂಶೋಧಕರು, ಶಿಕ್ಷಣ ತಜ್ಞರೊಂದಿಗೂ ಚರ್ಚಿಸಲಾಗುವುದು. ಇತಿಹಾಸ ತಿರುಚುವ ಮೂಲಕ ಜನರ ದಾರಿ ತಪ್ಪಿಸುತ್ತಿರುವುದನ್ನು ವಿರೋಧಿಸಬೇಕಿದೆ. ಯಾವುದೇ ಕಾರಣಕ್ಕೂ ಇತಿಹಾಸ ಮರೆಮಾಚಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ.

ದೇಶದ ಇತಿಹಾಸದಲ್ಲಿ ದಾಖಲಾದ ವಿಚಾರವನ್ನ @BSYBJP ಸರ್ಕಾರ ಶಾಲಾ ಪಠ್ಯಗಳಿಂದ ಕೈಬಿಡಲು ಹೊರಟಿರುವುದು ಖಂಡನೀಯ. ಈ ಸಂಬಂಧ ಸಂಶೋಧಕರು, ಶಿಕ್ಷಣ ತಜ್ಞರೊಂದಿಗೂ ಚರ್ಚಿಸಲಾಗುವುದು.

ಇತಿಹಾಸ ತಿರುಚುವ ಮೂಲಕ ಜನರ ದಾರಿ ತಪ್ಪಿಸುತ್ತಿರುವುದನ್ನು ವಿರೋಧಿಸಬೇಕಿದೆ. ಯಾವುದೇ ಕಾರಣಕ್ಕೂ ಇತಿಹಾಸ ಮರೆಮಾಚಲು ಬಿಡುವುದಿಲ್ಲ.
– @DKShivakumar

— Karnataka Congress (@INCKarnataka) July 28, 2020

ಟಿಪ್ಪು ಜಯಂತಿ ಆಚರಿಸುವುದು ಬಿಎಸ್‍ವೈ ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ಟಿಪ್ಪು ಸುಲ್ತಾನ್ ಹೆಸರಿಲ್ಲದೆ ಈ ದೇಶದ ಇತಿಹಾಸ ಅಪೂರ್ಣ ಎನ್ನುವುದು ವಾಸ್ತವ. ರಾಮ್‍ನಾಥ್ ಕೋವಿಂದ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಟಿಪ್ಪು ಅವರ ಚರಿತ್ರೆ, ತ್ಯಾಗ, ದೇಶ ಭಕ್ತಿಯ ಬಗ್ಗೆ ಹಾಡಿ ಹೊಗಳಿರುವುದೇ ಇದಕ್ಕೆ ನಿದರ್ಶನ ಎಂದರು. ಇದನ್ನೂ ಓದಿ: 7ನೇ ತರಗತಿಯಲ್ಲಿದ್ದ ಟಿಪ್ಪು ಸುಲ್ತಾನ್‌ ಪಠ್ಯವನ್ನು ಕೈ ಬಿಟ್ಟ ಸರ್ಕಾರ

TIPPU D 1

ಟಿಪ್ಪು ಸುಲ್ತಾನ್ ಇತಿಹಾಸ ಒಂದು ಧರ್ಮ, ವರ್ಗಕ್ಕೆ ಸೇರಿದ್ದಲ್ಲ, ದೇಶದ ಚರಿತ್ರೆಗೆ ಸಂಬಂಧಿಸಿದ್ದು. ಬ್ರಿಟಿಷ್ ಇತಿಹಾಸದಲ್ಲಿಯೂ ದಾಖಲಾಗಿರುವಂಥದ್ದು. ಮಕ್ಕಳಲ್ಲಿ ಇತಿಹಾಸದ ತಿಳುವಳಿಕೆ ಕಡಿಮೆ ಆಗುತ್ತಿರುವ ಕಾಲದಲ್ಲಿ ಬಿಎಸ್‍ವೈ ಸರ್ಕಾರ ಇಂತಹ ತೀರ್ಮಾನ ಸಮರ್ಥನೀಯವಲ್ಲ. ಹಾಗಾಗಿ ಇದನ್ನು ನಮ್ಮ ಪಕ್ಷ ವಿರೋಧಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಟಿಪ್ಪು ಸುಲ್ತಾನ್ ಇತಿಹಾಸ ಒಂದು ಧರ್ಮ, ವರ್ಗಕ್ಕೆ ಸೇರಿದ್ದಲ್ಲ, ದೇಶದ ಚರಿತ್ರೆಗೆ ಸಂಬಂಧಿಸಿದ್ದು. ಬ್ರಿಟಿಷ್ ಇತಿಹಾಸದಲ್ಲಿಯೂ ದಾಖಲಾಗಿರುವಂಥದ್ದು.

ಮಕ್ಕಳಲ್ಲಿ ಇತಿಹಾಸದ ತಿಳುವಳಿಕೆ ಕಡಿಮೆ ಆಗುತ್ತಿರುವ ಕಾಲದಲ್ಲಿ @BSYBJP ಸರ್ಕಾರ ಇಂತಹ ತೀರ್ಮಾನ ಸಮರ್ಥನೀಯವಲ್ಲ. ಹಾಗಾಗಿ ಇದನ್ನು ನಮ್ಮ ಪಕ್ಷ ವಿರೋಧಿಸಲಿದೆ.
– @DKShivakumarpic.twitter.com/Q27tDjPuqr

— Karnataka Congress (@INCKarnataka) July 28, 2020

ಕೋವಿಡ್ 19 ಹಿನ್ನೆಲೆಯಲ್ಲಿ 7ನೇ ತರಗತಿಯಲ್ಲಿದ್ದ ಟಿಪ್ಪು ಸುಲ್ತಾನ್ ಪಠ್ಯವನ್ನು ಸರ್ಕಾರ ಕೈಬಿಟ್ಟಿದ್ದು, 6 ಮತ್ತು 10ನೇ ತರಗತಿಯಲ್ಲಿ ಉಳಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಶೇ.30ರಷ್ಟು ಪಠ್ಯಗಳನ್ನ ಕಡಿತ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಒಂದರಿಂದ 10ನೇ ತರಗತಿವರೆಗೆ ಯಾವುದೇ ಪಾಠ ಅಥವಾ ಪಠ್ಯ ಪುನರಾವರ್ತನೆ ಆಗದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ. ಇದನ್ನೂ ಓದಿ: 7ನೇ ತರಗತಿಯಲ್ಲಿದ್ದ ಟಿಪ್ಪು ಸುಲ್ತಾನ್‌ ಪಠ್ಯವನ್ನು ಕೈ ಬಿಟ್ಟ ಸರ್ಕಾರ

TIPPU BJP

TAGGED:bengalurucongressDK ShivakumarPublic TVtippu sultanಕಾಂಗ್ರೆಸ್ಟಿಪ್ಪು ಸುಲ್ತಾನ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರು
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
4 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
49 minutes ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
54 minutes ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
1 hour ago
BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
1 hour ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?