Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ನೆಚ್ಚಿನ ಗುರುವನ್ನು ಪರಿಚಯಿಸಿ ಧನ್ಯವಾದ ಹೇಳಿದ ಧ್ರುವ ಸರ್ಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತನ್ನ ನೆಚ್ಚಿನ ಗುರುವನ್ನು ಪರಿಚಯಿಸಿ ಧನ್ಯವಾದ ಹೇಳಿದ ಧ್ರುವ ಸರ್ಜಾ

Bengaluru City

ತನ್ನ ನೆಚ್ಚಿನ ಗುರುವನ್ನು ಪರಿಚಯಿಸಿ ಧನ್ಯವಾದ ಹೇಳಿದ ಧ್ರುವ ಸರ್ಜಾ

Public TV
Last updated: March 7, 2021 12:08 pm
Public TV
Share
1 Min Read
Dhruva Sarja
SHARE

ಬೆಂಗಳೂರು: ಟ್ವಿಟ್ಟರ್ ಚಾಲೆಂಜ್‍ನಲ್ಲಿ ಧ್ರುವ ಸರ್ಜಾ, ಚಿರುನನ್ನು ನೆನೆದು ನನ್ನ ಗುರು ನನ್ನ ಅಣ್ಣ ಎಂದು ಟ್ವೀಟ್ ಮಾಡಿದ್ದಾರೆ.

dhruva sarja

ಯುವರತ್ನ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೇ ಚಿತ್ರದ ಪ್ರೋಮೋಷನ್ ಶುರುವಾಗಿದೆ. ಚಿತ್ರತಂಡ ಟ್ವಿಟ್ಟರ್‍ನಲ್ಲಿ ಒಂದು ಚಾಲೆಂಜ್ ಕಂಟೆಸ್ಟ್ ಆರಂಭಿಸಿದ್ದಾರೆ. ನಿಮ್ಮ ಜೀವನದಲ್ಲಿ ನಿಮ್ಮನ್ನು ಸರಿ ದಾರಿಗೆ ನಡೆಸಿದ ಗುರುವಿನ ಫೋಟೋ ಹಾಕುವ ಮೂಲಕವಾಗಿ ಪರಿಚಯಿಸಬೇಕು ಎಂದು ಹೇಳಿದ್ದರು. ತಮ್ಮ ನೆಚ್ಚಿನ ಗುರುವನ್ನು ಧ್ರುವ ಸರ್ಜಾ ಪರಿಚಯಿಸಿ ಧನ್ಯವಾದ ತಿಳಿಸಿದ್ದಾರೆ.

Thanks to @Karthik1423 sir
For the tag.
ನನ್ನ ಗುರು ನನ್ನ ಅಣ್ಣ!@chirusarja

Nominating @PuneethRajkumar sir, @NimmaShivanna sir & to post a photo with their guru.#MyGuruChallenge #Yuvarathnaa pic.twitter.com/anF3DkhixB

— Dhruva Sarja (@DhruvaSarja) March 6, 2021

ಧ್ರುವ ಸರ್ಜಾ ತಮ್ಮ ಅಣ್ಣ ಚಿರಂಜೀವಿ ಸರ್ಜಾ ಜೊತೆಗಿರುವ ಫೋಟೋವನ್ನು ಹಂಚಿಕೊಂಡು ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ, ಹೂವಾಗಿ ಅರಳಲು ಸ್ಪೂರ್ತಿಯ ಸೂರ್ಯನಾದೆ, ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದೆ, ನನ್ನ ಅಣ್ಣ ನನ್ನ ಗುರು ಎಂದು ಬರೆದುಕೊಂಡಿದ್ದಾರೆ.

dhruva sarja meghanaಚಿರುವನ್ನು ಕಳೆದುಕೊಂಡ ಧ್ರುವ ಸರ್ಜಾ ತಮ್ಮ ಅಣ್ಣನನ್ನ ನೆನೆದು ಕಣ್ಣಿರು ಹಾಕುತ್ತಾ ಬೇಸರವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಕೆಆರ್‍ಜಿ ಸ್ಟೂಡಿಯೋ ಸಂಸ್ಥೆ ಮಾಲೀಕನಾದ ಕಾರ್ತಿಕ್ ಗೌಡ ಅವರು ಹಾಕಿರುವ ಚಾಲೆಂಜ್ ಸ್ವೀಕರಿಸಿದ ಧ್ರುವ ಸರ್ಜಾ ಅಣ್ಣನನ್ನು ತನ್ನ ಗುರು ಎಂದು ಹೇಳಿದ್ದಾರೆ.

dhruva sarjaa 121612086 765604814003364 7048736968645686217 n e1602910557353

ಯುವರತ್ನ ಸಿನಿಮಾ ತಂಡ ಹಾಕಿರುವ ಚಾಲೆಂಜ್‍ಅನ್ನು ಹಲವು ನಟ ನಟಿಯರು, ನಿರ್ದೇಶಕರು ತಮ್ಮ ನೆಚ್ಚಿನ ಗುರುವನ್ನು ಪರಿಚಯಿಸುವ ಮೂಲಕವಾಗಿ ಜೀವನದಲ್ಲಿ ಹೊಸ ದಾರಿ ತೋರಿಸಿಕೊಟ್ಟ ಗುರುವಿಗೆ ಧನ್ಯವಾದವನ್ನು ಈ ಮೂಲಕವಾಗಿ ಹೇಳುತ್ತಿದ್ದಾರೆ.

TAGGED:Bangalore. Twittercinemadhruva sarjaEurathGuruPublic TVಗುರುಧ್ರುವ ಸರ್ಜಾಪಬ್ಲಿಕ್ ಟವಿಬೆಂಗಳೂರು. ಟ್ವಿಟ್ಟರ್ಯುರತ್ನಸಿನಿಮಾ
Share This Article
Facebook Whatsapp Whatsapp Telegram

Cinema news

Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National

You Might Also Like

Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
10 minutes ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
13 minutes ago
Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV
By Public TV
22 minutes ago
Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
39 minutes ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
1 hour ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?