Connect with us

Dina Bhavishya

ದಿನ ಭವಿಷ್ಯ: 19-07-2020

Published

on

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಚತುರ್ದಶಿ ತಿಥಿ,
ಭಾನುವಾರ, ಆರಿದ್ರಾ ನಕ್ಷತ್ರ

ರಾಹುಕಾಲ: ಸಂಜೆ 5:17 ರಿಂದ 6:52
ಗುಳಿಕಕಾಲ: ಮಧ್ಯಾಹ್ನ 3:41 ರಿಂದ 5:17
ಯಮಗಂಡಕಾಲ: ಮಧ್ಯಾಹ್ನ 12:30 ರಿಂದ 2:05

ಮೇಷ: ಸ್ನೇಹಿತರಿಂದ ನೆರವು, ಸಣ್ಣ ಪುಟ್ಟ ವಿಚಾರಗಳಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅತಿಯಾದ ಒತ್ತಡ, ಹಣಕಾಸು ನಷ್ಟ, ಮಾನಸಿಕ ಕಿರಿಕಿರಿ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರ, ಬಂಧುಗಳಿಂದ ಕಿರಿಕಿರಿ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಈ ವಾರ ಜಾಗ್ರತೆಯಲ್ಲಿರುವುದು ಉತ್ತಮ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಕುಲದೇವರ ಆರಾಧನೆ ಮಾಡಿ, ಶೀತ ಸಂಬಂಧಿತ ರೋಗ, ಇತರರ ಮಾತಿಗೆ ಮರುಳಾಗಬೇಡಿ.

ಕಟಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಖರ್ಚು, ಮಹಿಳೆಯರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಮಾಡುವ ಸಾಧ್ಯತೆ.

ಸಿಂಹ: ವಾದ-ವಿವಾದಗಳಿಂದ ದೂರವಿರಿ, ಶತ್ರುತ್ವ ಹೆಚ್ಚಾಗುವುದು, ಮಾನಸಿಕ ವ್ಯಥೆ, ಆತ್ಮೀಯರಲ್ಲಿ ಮನಃಸ್ತಾಪ, ಅನಾವಶ್ಯಕ ಹಣವ್ಯಯ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ವ್ಯಾಪಾರಸ್ಥರಿಗೆ ಸಾಧಾರಣ ಪ್ರಗತಿ.

ಕನ್ಯಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ, ವಿಧೇಯತೆಯಿಂದ ಯಶಸ್ಸು, ಅನಾವಶ್ಯಕ ದ್ವೇಷ ಸಾಧನೆ ಒಳ್ಳೆಯದಲ್ಲ, ಹಿರಿಯರ ಮಾತಿಗೆ ಗೌರವ ನೀಡುವುದು ಉತ್ತಮ, ವಾರಾಂತ್ಯದಲ್ಲಿ ನೆಮ್ಮದಿ ವಾತಾವರಣ.

ತುಲಾ: ನಾನಾ ರೀತಿಯ ತೊಂದರೆ, ಅಕಾಲ ಭೋಜನ, ಮಾತಿನ ಚಕಮಕಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಆರ್ಥಿಕ ಸಂಕಷ್ಟ.

ವೃಶ್ಚಿಕ; ದ್ರವ್ಯ ಲಾಭ, ಪರರಿಂದ ಸಹಾಯ, ದುಃಖದಾಯಕ ಪ್ರಸಂಗ, ವಿದ್ಯಾಭ್ಯಾಸಕ್ಕೆ ತೊಂದರೆ, ವಿಪರೀತ ವ್ಯಸನ, ಯತ್ನ ಕಾರ್ಯದಲ್ಲಿ ವಿಳಂಬ, ಹಣಕಾಸು ನಷ್ಟ.

ಧನಸ್ಸು: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಗೊಂದಲ, ಋಣ ವಿಮೋಚನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಕ್ಕಳಿಗೆ ಅನಾರೋಗ್ಯ, ದಾಂಪತ್ಯದಲ್ಲಿ ವಿರಸ, ಚಂಚಲ ಮನಸ್ಸು.

ಮಕರ: ಕುಟುಂಬ ಸೌಖ್ಯ, ವ್ಯವಹಾರಗಳಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ, ನೀಚ ಜನರಿಂದ ದೂರವಿರಿ, ಮಾನಸಿಕ ಒತ್ತಡ, ಆಧ್ಯಾತ್ಮಿಕ ವಿಚಾರದಲ್ಲಿ ಆಸಕ್ತಿ, ಮಾನಸಿಕ ನೆಮ್ಮದಿ ಪ್ರಾಪ್ತಿ.

ಕುಂಭ: ಸ್ತ್ರೀಯರಿಗೆ ತಾಳ್ಮೆ ಅತ್ಯಗತ್ಯ, ಆಕಸ್ಮಿಕ ತಪ್ಪು ಮಾಡುವಿರಿ, ವ್ಯವಹಾರಗಳಲ್ಲಿ ಎಚ್ಚರ, ಅಧಿಕವಾದ ಚಿಂತೆ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಮೀನ: ಮುಖ್ಯವಾದ ವಿಚಾರ ಹೇಳಿಕೊಳ್ಳಬೇಡಿ, ಆದಾಯ ಕಡಿಮೆ, ಅಧಿಕವಾದ ಖರ್ಚು, ಕೆಲಸದಲ್ಲಿ ಒತ್ತಡ, ಆರೋಗ್ಯ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ತಾಳ್ಮೆ ಅತ್ಯಗತ್ಯ.

Click to comment

Leave a Reply

Your email address will not be published. Required fields are marked *