ಪಂಚಾಂಗ
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ,
ಶರದ್ ಋತು, ನಿಜ ಆಶ್ವಯುಜ ಮಾಸ, ಕೃಷ್ಣಪಕ್ಷ,
ವಾರ: ಮಂಗಳವಾರ, ತಿಥಿ : ತೃತೀಯ, ನಕ್ಷತ್ರ:ರೋಹಿಣಿ,
ಯೋಗ: ಪರಿಘ, ಕರಣ: ವಣಿಜ
Advertisement
ರಾಹುಕಾಲ: 3.02 ರಿಂದ 4.30
ಗುಳಿಕಕಾಲ: 12.07 ರಿಂದ 1.35
ಯಮಗಂಡಕಾಲ: 9.12 ರಿಂದ 10.40.
Advertisement
ಮೇಷ: ಮಾತಾಪಿತೃರ ಸೇವೆ, ಸ್ನೇಹಿತರಿಂದ ನೆರವು, ಶತ್ರುನಾಶ, ಅಲ್ಪ ಆದಾಯ ಅಧಿಕ ಖರ್ಚು.
Advertisement
ವೃಷಭ: ಗೌರವ ಪ್ರಾಪ್ತಿ, ಕಾರ್ಯ ವಿಘಾತ, ವಾಹನದಿಂದ ತೊಂದರೆ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ.
Advertisement
ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಜಾಗೃತೆ ಅಗತ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮೇಲಾಧಿಕಾರಿಗಳಿಂದ ಬೆಂಬಲ.
ಕಟಕ: ಸ್ಥಿರಾಸ್ತಿಯಿಂದ ಲಾಭ, ಕೆಲಸದಲ್ಲಿ ಮಾನಸಿಕ ಒತ್ತಡ, ಅಧಿಕ ಖರ್ಚು, ಮಹಿಳೆಯರಿಗೆ ಶುಭ, ವ್ಯಾಪಾರದಲ್ಲಿ ಧನಲಾಭ.
ಸಿಂಹ: ಪಾಪಬುದ್ಧಿ, ವಿನಾಕಾರಣ ದ್ವೇಷ, ಕಠೋರವಾಗಿ ಮಾತನಾಡುವುದು, ಎಲ್ಲಾ ಕೆಲಸಗಳಲ್ಲಿ ವಿಳಂಬ, ಮನಕ್ಲೇಷ.
ಕನ್ಯಾ: ಮಾನಸಿಕ ಅಸ್ಥಿರತೆಯಿಂದ ನಿರ್ಧಾರಗಳಿಗೆ ಹಿನ್ನಡೆ, ಸ್ತ್ರೀ ಲಾಭ, ಅಕಾಲ ಭೋಜನ ಹೆಚ್ಚು ಪರಿಶ್ರಮ ಅಲ್ಪ ಗಳಿಕೆ.
ತುಲಾ: ಕುಲದೇವರ ದರ್ಶನ, ಉದ್ಯೋಗದಲ್ಲಿ ಬಡ್ತಿ, ಅನಾರೋಗ್ಯ, ಋಣಭಾದೆ, ತಂದೆ-ತಾಯಿಗಳ ಪ್ರೀತಿ-ವಾತ್ಸಲ್ಯ.
ವೃಶ್ಚಿಕ: ಅನಗತ್ಯ ವಿಷಯಗಳ ಚರ್ಚೆ ಬೇಡ, ದೂರ ಪ್ರಯಾಣ, ಕೃಷಿಕರಿಗೆ ಅಲ್ಪ ಲಾಭ, ಗುರಿ ಸಾಧನೆ.
ಧನಸು: ಮುಂದೂಡುತ್ತಾ ಬಂದಿದ್ದ ಒಪ್ಪಂದಗಳು ಇತ್ಯರ್ಥವಾಗಲಿದೆ, ವಿದ್ಯಾರ್ಥಿಗಳಿಗೆ ಗೊಂದಲ, ಅಕಾಲ ಭೋಜನ.
ಮಕರ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿಕೊಳ್ಳುವುದು ಉತ್ತಮ, ತಾಳ್ಮೆ ಅಗತ್ಯ, ಕೋಪ ಜಾಸ್ತಿ.
ಕುಂಭ: ಯತ್ನ ಕಾರ್ಯಗಳಲ್ಲಿ ಜಯ, ಹಳೆಯ ಸ್ನೇಹಿತರ ಭೇಟಿ, ದುಡುಕು ಸ್ವಭಾವ, ಮಹತ್ವದ ಕೆಲಸ ಕಾರ್ಯಗಳಲ್ಲಿ ತೊಂದರೆ.
ಮೀನ: ಮನಸ್ಸಿನಲ್ಲಿ ಭಯಭೀತಿ, ಭೂಲಾಭ, ಉದ್ಯೋಗದಲ್ಲಿ ಬಡ್ತಿ, ಶತ್ರುಬಾಧೆ, ಯಾರನ್ನು ಹೆಚ್ಚಾಗಿ ನಂಬಬೇಡಿ.