Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ : 21-10-2020
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ : 21-10-2020

Public TV
Last updated: October 21, 2020 6:54 am
Public TV
Share
1 Min Read
DINA BHAVISHYA 5 5 1 1
SHARE

ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದ್ ಋತು, ನಿಜ ಆಶ್ವಯುಜ ಮಾಸ, ಶುಕ್ಲ ಪಕ್ಷ.
ವಾರ : ಬುಧವಾರ, ತಿಥಿ : ಪಂಚಮಿ, ನಕ್ಷತ್ರ : ಮೂಲ
ರಾಹುಕಾಲ: 12.08 ರಿಂದ 1.37
ಗುಳಿಕಕಾಲ: 10.40 ರಿಂದ 12.08
ಯಮಗಂಡಕಾಲ: 7.43 ರಿಂದ 9.11.

ಮೇಷ: ಯತ್ನ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ರೋಗಬಾಧೆ, ಅಕಾಲ ಭೋಜನ, ಅತಿಯಾದ ಒತ್ತಡ, ಧನ ನಷ್ಟ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಶತ್ರು ಬಾಧೆ, ಮಾತಿಗೆ ಮರಳಾಗಬೇಡಿ.

ಮಿಥುನ: ಈ ದಿನ ತೀರ್ಥಯಾತ್ರಾ ಭಾಗ್ಯ, ಋಣವಿಮೋಚನ, ಮಕ್ಕಳಿಂದ ನೋವು, ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ.

ಕಟಕ: ಈ ದಿನ ಹಿರಿಯರ ಭೇಟಿ, ವ್ಯವಹಾರದಲ್ಲಿ ನಂಬಿಕೆದ್ರೋಹ, ವಿದ್ಯಾಭಿವೃದ್ಧಿ, ನ್ಯಾಯಾಲಯಗಳಲ್ಲಿ ಜಯ

ಸಿಂಹ: ಈ ದಿನ ಪ್ರಿಯ ಜನರ ಭೇಟಿ, ಹೊಸ ವ್ಯವಹಾರದಿಂದ ಲಾಭ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.

ಕನ್ಯಾ: ಈ ದಿನ ಮನೆಯಲ್ಲಿ ಸಂತಸ, ವಾಹನ ಯೋಗ, ಅಧಿಕ ಖರ್ಚು, ಶತ್ರುಬಾಧೆ, ಆಸ್ತಿ ವಿಚಾರಗಳು ಬಗೆಹರಿಯುತ್ತವೆ.

ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಾನಸಿಕ ಒತ್ತಡ, ಅನ್ಯರಲ್ಲಿ ದ್ವೇಷ, ಉದ್ಯೋಗದಲ್ಲಿ ಬಡ್ತಿ, ಕಾರ್ಯಕ್ಷೇತ್ರದಲ್ಲಿ ಒತ್ತಡ.

ವೃಶ್ಚಿಕ: ವ್ಯವಹಾರಗಳ ಒಪ್ಪಂದ, ಮಕ್ಕಳ ಸಾಧನೆ, ಉತ್ತಮ ಪ್ರಗತಿ.

ಧನಸ್ಸು: ನಿರೀಕ್ಷಿತ ಆದಾಯ, ಸ್ತ್ರೀಯರಿಗೆ ಉತ್ತಮ ಅವಕಾಶಗಳು, ಪ್ರೀತಿ ಪಾತ್ರರೊಡನೆ ಬಾಂಧವ್ಯ.

ಮಕರ: ದೇವತಾ ಕಾರ್ಯಗಳಲ್ಲಿ ಒಲವು, ಮಾತಾಪಿತೃಗಳಲ್ಲಿ ಪ್ರೀತಿ, ಶ್ರಮಕ್ಕೆ ತಕ್ಕ ಫಲ, ಚೋರಾಗ್ನಿ ಭೀತಿ.

ಕುಂಭ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ವಿವಾಹ ಯೋಗ, ಶತ್ರುಬಾಧೆ, ಸ್ತ್ರೀಯರು ತಾಳ್ಮೆಯಿಂದ ಇದ್ದಷ್ಟೂ ಒಳ್ಳೆಯದು.

ಮೀನ: ಸ್ವಸ್ಥ ಮನಸ್ಸಿನಿಂದ ಸ್ವಸ್ಥ ಆರೋಗ್ಯ, ಮನಃಶಾಂತಿ, ಮಾತಿನ ಚಕಮಕಿ, ವಿಪರೀತ ಕೋಪ.

Share This Article
Facebook Whatsapp Whatsapp Telegram
Previous Article Karnataka weather report ರಾಜ್ಯದ ನಗರಗಳ ಹವಾಮಾನ ವರದಿ: 21-10-2020
Next Article blr rain 2222 web ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ- ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ಅವಾಂತರ

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

5 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

5 hours ago
Sabarimala Temple
Court

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಆದೇಶಿಸಿದ ಹೈಕೋರ್ಟ್

5 hours ago
Wolf Attacks
Crime

20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

5 hours ago
Banglegudde
Dakshina Kannada

ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?