ನವದೆಹಲಿ; ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆ ದೇಶದಲ್ಲಿ ತನ್ನ ರೌದ್ರನರ್ತನ ತೋರುತ್ತಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳದ ಜೊತೆಗೆ ಮರಣ ಪ್ರಮಾಣವೂ ಹೆಚ್ಚಾಗಿದೆ.
ದೇಶದಲ್ಲಿ ಒಂದೇ ದಿನ 3,86,452 ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Advertisement
India reports 3,86,452 new #COVID19 cases, 3498 deaths and 2,97,540 discharges in the last 24 hours, as per Union Health Ministry
Total cases: 1,87,62,976
Total recoveries: 1,53,84,418
Death toll: 2,08,330
Active cases: 31,70,228
Total vaccination: 15,22,45,179 pic.twitter.com/mRsifO2IMP
— ANI (@ANI) April 30, 2021
Advertisement
ಭಾರತದಲ್ಲಿ 32,70,228 ಸಕ್ರಿಯ ಪ್ರಕರಣಗಳಿದ್ದರೆ, 1,53,84,418 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,498 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಮರಣ ಪ್ರಮಾಣ 2,08,330ಕ್ಕೆ ಏರಿಕೆಯಾಗಿದೆ.
Advertisement
ಮಹಾರಾಷ್ಟ್ರ 66,159, ಕೇರಳ 38,607, ಉತ್ತರಪ್ರದೇಶ 35,104, ಕರ್ನಾಟಕದಲ್ಲಿ 35,024 ಹಾಗೂ ದೆಹಲಿಯಲ್ಲಿ 24,235 ಈ 5 ರಾಜ್ಯದಲ್ಲಿ ಅತೀ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ.
Advertisement
28,63,92,086 samples tested up to 29th April 2021, for #COVID19. Of these 19,20,107 samples were tested yesterday: Indian Council of Medical Research (ICMR) pic.twitter.com/Nrz28enAKs
— ANI (@ANI) April 30, 2021