Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಸೋನು ಸೂದ್ ಟ್ರ್ಯಾಕ್ಟರ್ ನೀಡಿದ ಬಳಿಕ ಗ್ರಾಮದಲ್ಲಿ ಸೆಲೆಬ್ರಿಟಿ ಆದ ರೈತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಟ ಸೋನು ಸೂದ್ ಟ್ರ್ಯಾಕ್ಟರ್ ನೀಡಿದ ಬಳಿಕ ಗ್ರಾಮದಲ್ಲಿ ಸೆಲೆಬ್ರಿಟಿ ಆದ ರೈತ

Latest

ನಟ ಸೋನು ಸೂದ್ ಟ್ರ್ಯಾಕ್ಟರ್ ನೀಡಿದ ಬಳಿಕ ಗ್ರಾಮದಲ್ಲಿ ಸೆಲೆಬ್ರಿಟಿ ಆದ ರೈತ

Public TV
Last updated: July 28, 2020 3:11 pm
Public TV
Share
1 Min Read
sonu sood 3
SHARE

ಹೈದರಾಬಾದ್: ಇತ್ತೀಚೆಗೆ ನೇಗಿಲು ಹಿಡಿದು ಉಳುಮೆ ಮಾಡುತ್ತಿದ್ದ ಯುವತಿಯರಿಬ್ಬರ ವಿಡಿಯೋ ಭಾರೀ ವೈರಲ್ ಆಗಿತ್ತು. ಇದನ್ನು ಗಮನಿಸಿದ ಬಾಲಿವುಡ್ ನಟ ಸೋನು ಸೂದ್ ಆ ಕುಟುಂಬಕ್ಕೆ ಟ್ರ್ಯಾಕ್ಟರ್ ಉಡುಗೊರೆಯಾಗಿ ನೀಡಿದ್ದರು. ಇದೀಗ ಆ ಕುಟುಂಬ ತಮ್ಮ ಹಳ್ಳಿಯಲ್ಲಿ ಸೆಲೆಬ್ರಿಟಿಯಾಗಿದ್ದಾರೆ.

ನಟ ಟ್ರ್ಯಾಕ್ಟರ್ ಗಿಫ್ಟ್ ನೀಡಿದ್ದೇ ನೀಡಿದ್ದು, ಅಕ್ಕಪಕ್ಕದ ಹಳ್ಳಿಯವರರೆಲ್ಲ ನಾಗೇಶ್ ರಾವ್ ಮನೆಗೆ ಬರಲು ಆರಂಭಿಸಿದ್ದಾರೆ. ಸೋನು ಸೂದ್ ಜೊತೆ ರೈತ ಕೆಲವು ಹೊತ್ತು ವಿಡಿಯೋ ಕಾಲ್ ನಲ್ಲಿ ಕೂಡ ಮಾತನಾಡಿದ್ದು, ರೈತನ ಸಂತಸವನ್ನು ಇಮ್ಮಡಿಗೊಳಿಸಿತ್ತು. ಇತ್ತ ಸೋಮವಾರ ಮಾಧ್ಯಮ ಮಂದಿ ಕೂಡ ರೈತ ನಾಗೇಶ್ ಅವರನ್ನು ಮಾತನಾಡಿಸಲು ಸರದಿಯಲ್ಲಿ ನಿಂತಿದ್ದರು. ಒಟ್ಟಿನಲ್ಲಿ ನಾಗೇಶ್ ರಾವ್ ಅವರು ತಮ್ಮ ಗ್ರಾಮದಲ್ಲಿ ಸದ್ಯ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ. ಇದನ್ನೂ ಓದಿ: ನೇಗಿಲು ಹಿಡಿದು ಉಳುಮೆ ಮಾಡಿದ ಯುವತಿಯರು- ಕೊಟ್ಟ ಮಾತಿನಂತೆ ಟ್ರ್ಯಾಕ್ಟರ್ ನೀಡಿದ ಸೋನು ಸೂದ್

This family doesn’t deserve a pair of ox 🐂..
They deserve a Tractor.
So sending you one.
By evening a tractor will be ploughing your fields 🙏
Stay blessed ❣️🇮🇳 @Karan_Gilhotra #sonalikatractors https://t.co/oWAbJIB1jD

— sonu sood (@SonuSood) July 26, 2020

ಕೆಲ ದಿನಗಳ ಹಿಂದೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮಹರಾಜುಪಲ್ಲಿ ಗ್ರಾಮದ ರೈತ ನಾಗೇಶ್ವರ್ ರಾವ್ ಅವರ ಇಬ್ಬರು ಪುತ್ರಿಯರು ತಂದೆಗೆ ಕೃಷಿಯಲ್ಲಿ ಸಹಾಯ ಮಾಡಲು ಮುಂದಾಗಿದ್ದರು. ಎತ್ತುಗಳಿಲ್ಲದ ಕಾರಣ ಇಬ್ಬರು ಹೆಣ್ಣು ಮಕ್ಕಳೇ ನೇಗಿಲು ಹಿಡಿದು, ಉಳುಮೆ ಮಾಡುತ್ತಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು

Sonu

ಈ ವಿಡಿಯೋ ನೋಡಿದ ನಟ ಅವರ ಕುಟುಂಬದ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ದು, ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಆ ಕುಟುಂಬಕ್ಕೆ ಟ್ರ್ಯಾಕ್ಟರ್ ಕೂಡ ಗಿಫ್ಟ್ ಮಾಡಿದ್ದರು. ನಟನ ಅಸಿಸ್ಟೆಂಟ್ ಕೂಡ ಹಳ್ಳಿಗೆ ತೆರಳಿ ಟ್ರ್ಯಾಕ್ಟರ್‍ಗೆ ಬೇಕಾದ ಉಳಿದ ಭಾಗಗಳನ್ನು ಫಿಟ್ಟಿಂಗ್ ಮಾಡಿ ರೈತನಿಗೆ ಹೊಸ ಟ್ರ್ಯಾಕ್ಟರ್ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ‘ಮಹಾ’ ಪೊಲೀಸರಿಗೆ 25 ಸಾವಿರ ಫೇಸ್‍ಶೀಲ್ಡ್ ನೀಡಿದ ನಟ ಸೋನು ಸೂದ್

Spoke with @SonuSood ji & applauded him for his inspiring effort to send a tractor to Nageswara Rao’s family in Chittoor District. Moved by the plight of the family, I have decided to take care of the education of the two daughters and help them pursue their dreams pic.twitter.com/g2z7Ot9dl3

— N Chandrababu Naidu (@ncbn) July 26, 2020

TAGGED:andhrapradeshchittoprHyderabadPublic TVsonu soodtractorಆಂಧ್ರಪ್ರದೇಶಚಿತ್ತೂರುಟ್ರ್ಯಾಕ್ಟರ್ಪಬ್ಲಿಕ್ ಟಿವಿಸೋನು ಸೂದ್ಹೈದರಾಬಾದ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

g.parameshwara 2
Districts

ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್

Public TV
By Public TV
3 minutes ago
G Parameshwar
Bengaluru City

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Public TV
By Public TV
20 minutes ago
woman suicide husband also dies in accident in belagavi bailhongal
Belgaum

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು

Public TV
By Public TV
34 minutes ago
Iran war
Latest

6 ಮಕ್ಕಳು ಸೇರಿ 34 ಮಂದಿ ಸಾವಿಗೆ ಇರಾನ್‌ ಪ್ರತೀಕಾರ – ಇಸ್ರೇಲ್‌ನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟ

Public TV
By Public TV
59 minutes ago
Drums Sweets Support Meerut Father Celebrates Daughters Divorce
Court

ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌

Public TV
By Public TV
1 hour ago
325702249 1 6 1 e1566118011669
Latest

ಮಧ್ಯಪ್ರಾಚ್ಯದಲ್ಲಿ ಮುಗಿಯದ ಯುದ್ಧ – ಅಮೆರಿಕ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 113 ಡಾಲರ್​ಗೆ ಏರಿಕೆ​

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?