Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಬದಲು ಪಕ್ಷದ ಹಿರಿಯರಿಗೆ ನಿಗಮಮಂಡಳಿ ನೀಡಲಿ: ಪ್ರೀತಂ ಗೌಡ ಅಚ್ಚರಿ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಬದಲು ಪಕ್ಷದ ಹಿರಿಯರಿಗೆ ನಿಗಮಮಂಡಳಿ ನೀಡಲಿ: ಪ್ರೀತಂ ಗೌಡ ಅಚ್ಚರಿ ಹೇಳಿಕೆ

Districts

ನನ್ನ ಬದಲು ಪಕ್ಷದ ಹಿರಿಯರಿಗೆ ನಿಗಮಮಂಡಳಿ ನೀಡಲಿ: ಪ್ರೀತಂ ಗೌಡ ಅಚ್ಚರಿ ಹೇಳಿಕೆ

Public TV
Last updated: July 27, 2020 4:43 pm
Public TV
Share
1 Min Read
PREETHAM GOWDA
SHARE

ಹಾಸನ: ನನ್ನ ಬದಲು ಪಕ್ಷದಲ್ಲಿ ಬೇರೆ ಹಿರಿಯರಿಗೆ ನಿಗಮಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ನಾನು ನಿಗಮ ಮಂಡಳಿ ಆಕಾಂಕ್ಷಿ ಆಗಿರಲಿಲ್ಲ. ಅರಣ್ಯ ವಸತಿ ಮತ್ತು ವಿಹಾರಧಾಮ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗುತ್ತೇನೆ ಎಂದು ನನಗೆ ಗೊತ್ತಿರಲಿಲ್ಲ. ನನಗೆ ಈ ಸ್ಥಾನ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ ಎಂದು ಹೇಳಿದರು.

BSY 2

ನನ್ನ ಬದಲು ಬೇರೆ ಆಕಾಂಕ್ಷಿ ಅಥವಾ ಹಿರಿಯರಿಗೆ ಈ ಸ್ಥಾನ ನೀಡಲಿ. ನಾನು ಯಡಿಯೂರಪ್ಪನವರ ಅಂಧಾಭಿಮಾನಿ. ನಾನು ಮೊದಲ ಬಾರಿಗೆದ್ದವನು, ನನಗಾವ ಆಸೆ ಇಲ್ಲ. ಮಂತ್ರಿ ಸ್ಥಾನ ಬೇಕಾದರೆ ನಾನು ನೇರವಾಗಿ ಕೇಳ್ತಿನಿ, ಸುತ್ತಿ ಬಳಸಿ ಕೇಳುವನು ನಾನಲ್ಲ. ಅದೆಲ್ಲಾ ಸೂಕ್ತ ಸಮಯದಲ್ಲಿ ನಮ್ಮ ಕೆಲಸ ಗುರುತಿಸಿ ಸಿಗುತ್ತದೆ. ಇನ್ನು ನನಗೆ ಕಾಲವಕಾಶ ಇದೆ ಎಂದರು. ಇದನ್ನೂ ಓದಿ: 24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

preetham gowda

ಕಾರ್ಯಕರ್ತನನ್ನಾಗಿ ಕೆಲಸ ಮಾಡುತ್ತಿದ್ದವನನ್ನ ಶಾಸಕನನ್ನಾಗಿ ಮಾಡಿದ್ದು ಯಡಿಯೂರಪ್ಪ. ನಾನು ಯಡಿಯೂರಪ್ಪ ಹಾಕಿದ ಗೆರೆ ದಾಟಲ್ಲ. ಸರ್ಕಾರ ಇನ್ನೂ ಮೂರು ವರ್ಷ ಸುಭದ್ರವಾಗಿರಬೇಕು. ನನಗಿನ್ನೂ 38-39 ವರ್ಷ ವಯಸ್ಸಾಗಿದ್ದು, ಇನ್ನು 49 ವರ್ಷದ ತನಕ ರಾಜಕಾರಣ ಮಾಡಬೇಕು ಎಂದು ನಿಗಮಮಂಡಳಿ ಅಧ್ಯಕ್ಷ ಸ್ಥಾನದ ಬಗ್ಗೆ ಶಾಸಕ ಪ್ರೀತಂ ಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

TAGGED:hassanMLAPreetham gowdaPublic TVನಿಗಮ ಮಂಡಳಿಪಬ್ಲಿಕ್ ಟಿವಿಪ್ರೀತಂ ಗೌಡಶಾಸಕಹಾಸನ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
22 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
41 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
52 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
1 hour ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?