Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕ್, ಲಾರಿ ನಡ್ವೆ ಅಪಘಾತ- ಆಸ್ಪತ್ರೆಯಿಂದ ಹಿಂದಿರುಗುತ್ತಿದ್ದ ತಾಯಿ, ಮಗು ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೈಕ್, ಲಾರಿ ನಡ್ವೆ ಅಪಘಾತ- ಆಸ್ಪತ್ರೆಯಿಂದ ಹಿಂದಿರುಗುತ್ತಿದ್ದ ತಾಯಿ, ಮಗು ಸ್ಥಳದಲ್ಲೇ ಸಾವು

Districts

ಬೈಕ್, ಲಾರಿ ನಡ್ವೆ ಅಪಘಾತ- ಆಸ್ಪತ್ರೆಯಿಂದ ಹಿಂದಿರುಗುತ್ತಿದ್ದ ತಾಯಿ, ಮಗು ಸ್ಥಳದಲ್ಲೇ ಸಾವು

Public TV
Last updated: July 23, 2020 3:27 pm
Public TV
Share
1 Min Read
RCR ACCIDENT
SHARE

ರಾಯಚೂರು: ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ತಾಯಿ, ಮಗು ಸಾವನ್ನಪ್ಪಿರುವ ಘಟನೆ ರಾಯಚೂರಿನ ಎಲ್.ಬಿ.ಎಸ್ ನಗರದ ಬಳಿ ನಡೆದಿದೆ.

ರಾಯಚೂರು ತಾಲೂಕಿನ ಶಾಖಾವಾದಿ ಗ್ರಾಮದ ಈಶ್ವರಮ್ಮ (30), ವನಿತಾ (3) ಮೃತ ದುರ್ದೈವಿಗಳು.

noida road accident

ಈಶ್ವರಮ್ಮ ತನ್ನ ಮಗಳು ವನಿತಾ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆ ಅಣ್ಣಮಗನೊಂದಿಗೆ ಬೈಕ್ ನಲ್ಲಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ವಾಪಾಸ್ ಶಾಖವಾದಿ ಗ್ರಾಮಕ್ಕೆ ಮರಳುತ್ತಿದ್ದಾಗ ವೇಗವಾಗಿ ಬಂದ ಲಾರಿ ಬೈಕ್‍ಗೆ ಡಿಕ್ಕಿಹೊಡೆದಿದೆ.

ಅಪಘಾತದಲ್ಲಿ ತಾಯಿ, ಮಗು ಇಬ್ಬರು ಲಾರಿಯ ಚಕ್ರದ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಬೈಕ್ ಸವಾರ ಸೂರ್ಯಪ್ರಕಾಶ್‍ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತ ಸಂಭವಿಸುತ್ತಿದಂತ ಘಟನಾ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದು, ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RCR ACCIDENT A

TAGGED:accidentchildmotherpolicePublic TVraichurಅಪಘಾತತಾಯಿಪಬ್ಲಿಕ್ ಟಿವಿಪೊಲೀಸ್ಮಗುರಾಯಚೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Chikkaballapura Enginer Death By Accident
Chikkaballapur

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರ್ ಸಾವು

Public TV
By Public TV
16 minutes ago
Ramesh Bandisiddegowda
Bengaluru City

ಮಿನಿಸ್ಟರ್ Vs MLA ವಾರ್ – ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ: ರಮೇಶ್ ಬಂಡಿಸಿದ್ದೇಗೌಡ

Public TV
By Public TV
32 minutes ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮೇ ತಿಂಗಳಲ್ಲಿ ಪಿಂಕ್ ಲೈನ್ ಸಂಚಾರಕ್ಕೆ ಮುಕ್ತ

Public TV
By Public TV
1 hour ago
trump crude oil
Latest

ಟ್ರಂಪ್‌ ಹೇಳಿಕೆಯಿಂದ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಇಳಿಕೆ – ಈಗ ಮತ್ತೆ ಏರಿಕೆ

Public TV
By Public TV
1 hour ago
Sriramulu 1
Districts

ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?