Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾಂಗಲ್ಯ ಅಡವಿಟ್ಟ ತಾಯಿ- ಗದಗ ಜಿಲ್ಲೆಯಲ್ಲಿ ಮನಕಲಕುವ ಘಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾಂಗಲ್ಯ ಅಡವಿಟ್ಟ ತಾಯಿ- ಗದಗ ಜಿಲ್ಲೆಯಲ್ಲಿ ಮನಕಲಕುವ ಘಟನೆ

Corona

ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾಂಗಲ್ಯ ಅಡವಿಟ್ಟ ತಾಯಿ- ಗದಗ ಜಿಲ್ಲೆಯಲ್ಲಿ ಮನಕಲಕುವ ಘಟನೆ

Public TV
Last updated: July 31, 2020 9:12 am
Public TV
Share
1 Min Read
GDG MOTHER copy
SHARE

ಗದಗ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ತಾಯಿ ತನ್ನ ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ ಖರೀದಿ ಮಾಡಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕಸ್ತೂರಿ ಅವರು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಕಂಡಿದ್ದರು. ಅವರ ಮಕ್ಕಳು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

GDG MOTHER b copy 1

ಕೊರೊನಾ ಕಂಠಕದಿಂದ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠವನ್ನು ಕೇಳಲು ಶಿಕ್ಷಕರು ಪ್ರತಿದಿನ ಕರೆಮಾಡಿ ಟಿವಿ ನೋಡಿ ಎಂದು ಹೇಳುತ್ತಿದ್ದರು. ಜೊತೆಗೆ ಅದರಲ್ಲಿ ಬರುವ ಪಾಠಗಳ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು. ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಟಿವಿ ನೋಡಲು ಆಗುತ್ತಿರಲಿಲ್ಲ. ಇದರಿಂದ ಕಸ್ತೂರಿ ಅವರು ಟಿವಿ ಖರೀದಿ ಮಾಡಿದ್ದಾರೆ.

GDG MOTHER a copy

ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕಸ್ತೂರಿ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಬಯಸಿದ್ದೆ. ಆದರೆ ಟಿವಿಯಲ್ಲಿ ಪಾಠ ಬರುತ್ತಿದ್ದ ಕಾರಣ ಮಕ್ಕಳು ಬೇರೆ ಮನೆಗೆ ಹೋಗಿ ಟಿವಿ ನೋಡುತ್ತಿದ್ದರು. ಆದರೆ ಅವರು ಬೇರೆ ಬೇರೆ ಕಾರ್ಯಕ್ರಮಗಳನ್ನು ನೋಡುತ್ತಿದ್ದರು. ಹೀಗಾಗಿ ಮಕ್ಕಳು ಶಿಕ್ಷಣ ವಂಚಿತರಾಗಬಾರದೆಂದು ಟಿವಿ ಖರೀದಿ ಮಾಡುವ ನಿರ್ಧಾರ ಮಾಡಿದೆ. ಆದರೆ ಗ್ರಾಮದಲ್ಲಿ ಯಾರ ಬಳಿಯೂ ಸಾಲ ಲಭಿಸಿರಲಿಲ್ಲ. ಆದ್ದರಿಂದ ನನ್ನ ಬಳಿ ಇದ್ದ ಮಾಂಗಲ್ಯವನ್ನು ಅಡವಿಟ್ಟು ಟಿವಿ ತಂದಿದ್ದೇನೆ ಎಂದು ಹೇಳಿದ್ದಾರೆ.

GDG MOTHER

TAGGED:childrengadagmotherOnline EducationPublic TVtvಆನ್‍ಲೈನ್ ಶಿಕ್ಷಣಗದಗಟಿವಿತಾಯಿಪಬ್ಲಿಕ್ ಟಿವಿಮಕ್ಕಳು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Kamal Maula Mosque
Court

ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
13 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
28 minutes ago
Siddaramaiah 5
Bengaluru City

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
34 minutes ago
Karnataka vs Jammu Kashmir Ranji Trophy Final KSCA Honors Sunil Joshi Pavilion Inauguration in Hubballi
Cricket

ಕರ್ನಾಟಕದ ವಿರುದ್ಧ ಉತ್ತಮ ಸ್ಥಿತಿಯಲ್ಲಿ ಜಮ್ಮು ಕಾಶ್ಮೀರ – ಜೋಶಿಗೆ KSCA ಗೌರವ

Public TV
By Public TV
48 minutes ago
Mantralaya Navaratna Kavach
Districts

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ಸುಜಯೀಂದ್ರ ತೀರ್ಥರ ಮೂಲಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ

Public TV
By Public TV
51 minutes ago
Seven boys arrested for pelting stones at Hindu house after consuming ganja in Murudeshwar
Districts

ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?