ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಮತ್ತು ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 33ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Advertisement
ನಗರಗಳ ಇಂದಿನ ಹವಾಮಾನ ವರದಿ:
Advertisement
ಬೆಂಗಳೂರು: 29-21
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 29-21
Advertisement
ಮಂಡ್ಯ: 29-21
ರಾಮನಗರ: 36-24
ಮಡಿಕೇರಿ: 24-18
ಹಾಸನ: 27-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-21
ಉಡುಪಿ: 30-25
ಕಾರವಾರ: 30-26
ಚಿಕ್ಕಮಗಳೂರು: 26-19
ದಾವಣಗೆರೆ: 30-22
ಚಿತ್ರದುರ್ಗ: 28-21
ಹಾವೇರಿ: 30-22
ಗದಗ: 30-22
ಕೊಪ್ಪಳ: 31-23
ರಾಯಚೂರು: 33-25
ಯಾದಗಿರಿ: 33-24
ವಿಜಯಪುರ: 20-21
ಬೀದರ್: 32-23
ಕಲಬುರಗಿ: 33-24
ಬಾಗಲಕೋಟೆ: 33-22