ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದು ಹೆಚ್ಚಿನ ಮಳೆ ಸುರಿಯುವ ಸಾಧ್ಯತೆಗಳಿವೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪ ಹೆಚ್ಚಾಗಿದ್ದರೂ, ಸಂಜೆ ಹೊತ್ತಿಗೆ ತಂಪಿನ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಇರಲಿದೆ. ಉಳಿದಂತೆ ಕಲಬುರುಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಮತ್ತು ಮಡಿಕೇರಿಯಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಡಿಗ್ರಿ ದಾಖಲಾಗಲಿದೆ.
Advertisement
ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
Advertisement
ಬೆಂಗಳೂರು: 32-22
ಮಂಗಳೂರು: 32-26
ಶಿವಮೊಗ್ಗ: 33-23
ಬೆಳಗಾವಿ: 31-22
ಮೈಸೂರು: 33-21
Advertisement
ಮಂಡ್ಯ: 34-23
ರಾಮನಗರ: 34-23
ಮಡಿಕೇರಿ: 26-19
ಹಾಸನ: 31-21
ಚಾಮರಾಜನಗರ: 33-23
ಚಿಕ್ಕಬಳ್ಳಾಪುರ: 32-21
ಕೋಲಾರ: 33-22
ತುಮಕೂರು: 33-22
ಉಡುಪಿ: 32-26
ಕಾರವಾರ: 33-27
ಚಿಕ್ಕಮಗಳೂರು: 29-21
ದಾವಣಗೆರೆ: 34-23
ಚಿತ್ರದುರ್ಗ: 33-23
ಹಾವೇರಿ: 34-24
ಗದಗ: 34-24
ಕೊಪ್ಪಳ: 36-25
ರಾಯಚೂರು: 38-27
ಯಾದಗಿರಿ: 37-26
ವಿಜಯಪುರ: 36-25
ಬೀದರ್: 35-24
ಕಲಬುರಗಿ: 37-26
ಬಾಗಲಕೋಟೆ: 36-25