Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲ್ವೇಯಲ್ಲಿ ಅದಾನಿ ಹೆಸರು – ಪ್ರಿಯಾಂಕಾ ಆರೋಪಕ್ಕೆ ಪಿಐಬಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರೈಲ್ವೇಯಲ್ಲಿ ಅದಾನಿ ಹೆಸರು – ಪ್ರಿಯಾಂಕಾ ಆರೋಪಕ್ಕೆ ಪಿಐಬಿ ಸ್ಪಷ್ಟನೆ

Latest

ರೈಲ್ವೇಯಲ್ಲಿ ಅದಾನಿ ಹೆಸರು – ಪ್ರಿಯಾಂಕಾ ಆರೋಪಕ್ಕೆ ಪಿಐಬಿ ಸ್ಪಷ್ಟನೆ

Public TV
Last updated: December 16, 2020 4:47 pm
Public TV
Share
1 Min Read
priyanka gandhi ADAHANI
SHARE

ನವದೆಹಲಿ: ಭಾರತೀಯ ರೈಲ್ವೇಯಲ್ಲಿ ಅದಾನಿ ಹೆಸರು ಹಾಕಲಾಗಿದೆ ಎಂದು ಆರೋಪಿಸಿ ಮೋದಿ ಸರ್ಕಾರವನ್ನು ಪ್ರಿಯಾಂಕಾ ಗಾಂಧಿ ಟೀಕಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪಿಐಬಿ ಫ್ಯಾಕ್ಟ್‌ ಚೆಕ್‌ ಈಗ ಸ್ಪಷ್ಟನೆ ನೀಡಿದೆ.

ಪ್ರಿಯಾಂಕಾ ಗಾಂಧಿ ಅವರ ಅಧಿಕೃತ ಫೇಸ್‌ಬುಕ್‌ ಖಾತೆಯಿಂದ ವಿಡಿಯೋ ಅಪ್ಲೋಡ್‌ ಆಗಿತ್ತು. ಈ ವಿಡಿಯೋಕ್ಕೆ ದೇಶದ ಲಕ್ಷಾಂತರ ಜನರ ಕಠಿಣ ಪರಿಶ್ರಮದಿಂದ ನಿರ್ಮಾಣಗೊಂಡ ಭಾರತೀಯ ರೈಲ್ವೆಯಲ್ಲಿ ಬಿಜೆಪಿ ಸರ್ಕಾರ ತನ್ನ ಬಿಲಿಯನೇರ್ ಸ್ನೇಹಿತ ಅದಾನಿಯ ಅಂಚೆಚೀಟಿ ಹಾಕಿದೆ. ನಾಳೆ ರೈಲ್ವೆಯ ಹೆಚ್ಚಿನ ಭಾಗವು ಮೋದಿ ಜಿ ಅವರ ಬಿಲಿಯನೇರ್ ಸ್ನೇಹಿತರಿಗೆ ಹೋಗುತ್ತದೆ ಎಂದು ಆರೋಪಿಸಿ ಬರೆಯಲಾಗಿತ್ತು.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗಿದೆ. ಡಿಸೆಂಬರ್‌ 14ರಂದು ಅಪ್ಲೋಡ್‌ ಮಾಡಿದ ವಿಡಿಯೋ 3 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.  10 ಸಾವಿರಕ್ಕೂ ಹೆಚ್ಚು ಲೈಕ್‌ ಬಂದಿದ್ದು, 6 ಸಾವಿರಕ್ಕೂ ಅಧಿಕ ಮಂದಿ ಶೇರ್‌ ಮಾಡಿದ್ದಾರೆ.

दावा: #फेसबुक पर एक वीडियो के साथ यह दावा किया जा रहा है कि सरकार ने भारतीय रेल पर एक निजी कंपनी का ठप्पा लगवा दिया है। #PIBFactCheck: यह दावा भ्रामक है। यह केवल एक वाणिज्यिक विज्ञापन है जिसका उद्देश्य केवल 'गैर किराया राजस्व' को बेहतर बनाना है। pic.twitter.com/vSmK8Xgdis

— PIB Fact Check (@PIBFactCheck) December 16, 2020

ಪಿಐಬಿ ಫ್ಯಾಕ್ಟ್‌ ಚೆಕ್‌ ಹೇಳಿದ್ದೇನು?
ಫೇಸ್‌ಬುಕ್‌ನಲ್ಲಿರುವ ವೀಡಿಯೊದಲ್ಲಿ ಭಾರತ ಸರ್ಕಾರವು ಖಾಸಗಿ ಕಂಪನಿಯ ಅಂಚೆಚೀಟಿಗಳನ್ನು ರೈಲುಗಳಲ್ಲಿ ಹಾಕಿದೆ ಎಂದು ಹೇಳಲಾಗುತ್ತಿದೆ. ಇದು ತಪ್ಪು ಮಾಹಿತಿಯಾಗಿದೆ. ಬಾಡಿಗೆ ಅಲ್ಲದ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಭಾರತೀಯ ರೈಲ್ವೇಯಲ್ಲಿ ಹಾಕಲಾಗಿರುವ ಕೇವಲ ವಾಣಿಜ್ಯ ಜಾಹೀರಾತು ಎಂದು ಸ್ಪಷ್ಟನೆ ನೀಡಿದೆ.

https://twitter.com/Indiansagar2/status/1339127486852972544

ಭಾರತೀಯ ರೈಲ್ವೇ ವಿವಿಧ ಮೂಲಗಳಿಂದ ಆದಾಯ ಹೆಚ್ಚಿಸಲು ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ ಬೋಗಿಯ ಹೊರಗಡೆ ಕಂಪನಿಗಳ ಜಾಹೀರಾತು ಹಾಕಲು ಅನುಮತಿ ನೀಡಿದೆ. ಇದನ್ನೂ ಓದಿ: ಮೊದಲ ಬಾರಿ ಟ್ರೈನ್ ಏರಿ ಬಂದು ಕನ್ನಡದಲ್ಲಿ ಇತಿಹಾಸ ನಿರ್ಮಿಸಿದ ಶ್ರೀಮನ್ನಾರಾಯಣ

Avane Srimannarayana Rakshit Shetty

TAGGED:adanifacebookfake videoIndian Railwayspriyanka gandhiಅದಾನಿಪಿಐಬಿ ಫ್ಯಾಕ್ಟ್‌ ಚೆಕ್‌ಪ್ರಿಯಾಂಕಾ ಗಾಂಧಿಭಾರತೀಯ ರೈಲ್ವೇ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
15 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
22 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
37 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
38 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
44 minutes ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?