Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರಿಷ್ಠರ ನಿರ್ಧಾರಕ್ಕೆ ಬದ್ದ, ಜನರ ಸೇವೆಯೇ ನನ್ನ ಕಾಯಕ: ಸೋಮಶೇಖರ್ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ವರಿಷ್ಠರ ನಿರ್ಧಾರಕ್ಕೆ ಬದ್ದ, ಜನರ ಸೇವೆಯೇ ನನ್ನ ಕಾಯಕ: ಸೋಮಶೇಖರ್ ರೆಡ್ಡಿ

Bellary

ವರಿಷ್ಠರ ನಿರ್ಧಾರಕ್ಕೆ ಬದ್ದ, ಜನರ ಸೇವೆಯೇ ನನ್ನ ಕಾಯಕ: ಸೋಮಶೇಖರ್ ರೆಡ್ಡಿ

Public TV
Last updated: August 4, 2021 11:00 pm
Public TV
Share
1 Min Read
Somashekahar Redy 2
SHARE

ಬಳ್ಳಾರಿ: ಪಕ್ಷ ನನಗೆ ತಾಯಿ ಸಮಾನ ಪಕ್ಷ ಹಾಗೂ ವರಿಷ್ಠರು ತೆಗೆದು ಕೊಳ್ಳುವ ನಿರ್ಧಾರಕ್ಕೆ ಬದ್ದ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇಂದು ರಾಜ್ಯದ ನೂತನ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಆದರೆ ಗಣಿ ನಾಡು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಕಳೆದ ಒಂದು ವಾರದಿಂದ ಶಾಸಕ ಸೋಮಶೇಖರ್ ರೆಡ್ಡಿ ದೆಹಲಿಯಲ್ಲಿ ಬೀಡು ಬಿಟ್ಟಿ ಸಚಿವ ಸ್ಥಾನಕ್ಕೆ ಭಾರಿ ಕಸರತ್ತು ನಡೆಸಿದ್ದರು. ಆದರೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲಾ, ಹೀಗಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿದ್ದಾರೆ.

ಪಕ್ಷ ನನಗೆ ತಾಯಿ ಸಮಾನ ಪಕ್ಷ ಹಾಗೂ ವರಿಷ್ಠರು ತೆಗೆದು ಕೊಳ್ಳುವ ನಿರ್ಧಾರಕ್ಕೆ ಬದ್ದವಾಗಿರುತ್ತೇನೆ. ಜನರ ಸೇವೆಯೇ ನನ್ನ ಕಾಯಕ ನನ್ನ ಇಡೀ ಜೀವನ ಬಳ್ಳಾರಿ ಜನರ ಸೇವೆಗೆ ಮುಡಿಪಾಗಿಡುತ್ತೆನೆ. ಪಕ್ಷದ ಕಾರ್ಯಕರ್ತರು ಮುಖಂಡರು ನಿರಾಶರಾಗದಿರಿ ಪಕ್ಷ ಸಂಘಟನೆಗೆ ಮುಂದಾಗಿರಿ ಎಂದು ಬರೆದುಕೊಂಡಿದ್ದಾರೆ.

bjp

ಒಂದು ವಾರದಿಂದ ದೆಹಲಿಯಲ್ಲಿ ಬೀಡು ಬಿಟ್ಟು, ಸಚಿವ ಸ್ಥಾನಕ್ಕೆ ಭಾರಿ ಲಾಬಿ ಮಾಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ರೆಡ್ಡಿ ಲಾಬಿಗೆ ಮಣಿದಿಲ್ಲಾ, ಹೀಗಾಗಿ ನಾಳೆ ರೆಡ್ಡಿ ಬಳ್ಳಾರಿಗೆ ಮರಳಲಿದ್ದಾರೆ. ಕಳೆದ ಎರಡು ದಿನಗಳು ಹಿಂದೆ ಬಳ್ಳಾರಿ ನಗರ ಪಾಲಿಕೆಯ 9 ಜನ ಕಾರ್ಪೊರೇಟರ್ ಗಳು ರೆಡ್ಡಿ ಪರವಾಗಿ ಬ್ಯಾಟ್ ಬೀಸಿ ಸೋಮಶೇಖರ್ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕಿದ್ದರು.

TAGGED:bjpG Somasekhara Reddypublictvಪಬ್ಲಿಕ್ ಟಿವಿಬಳ್ಳಾರಿಬಿಜೆಪಿಸೋಮಶೇಖರ್ ರೆಡ್ಡಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
4 minutes ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
45 minutes ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
1 hour ago
Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
2 hours ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
2 hours ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?