Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಡೇ ಲಾಕ್‍ಡೌನ್‍ಗೆ ಡೋಂಟ್‌ಕೇರ್ – ಭರ್ಜರಿ ವ್ಯಾಪಾರ, ಫ್ಲೈ ಓವರ್ ಮೇಲೆ ವಾಕಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಡೇ ಲಾಕ್‍ಡೌನ್‍ಗೆ ಡೋಂಟ್‌ಕೇರ್ – ಭರ್ಜರಿ ವ್ಯಾಪಾರ, ಫ್ಲೈ ಓವರ್ ಮೇಲೆ ವಾಕಿಂಗ್

Bengaluru City

ಸಂಡೇ ಲಾಕ್‍ಡೌನ್‍ಗೆ ಡೋಂಟ್‌ಕೇರ್ – ಭರ್ಜರಿ ವ್ಯಾಪಾರ, ಫ್ಲೈ ಓವರ್ ಮೇಲೆ ವಾಕಿಂಗ್

Public TV
Last updated: July 26, 2020 8:43 am
Public TV
Share
1 Min Read
SHARE

ಬೆಂಗಳೂರು: ರಾಜ್ಯಾದ್ಯಲ್ಲಿಂದು ಸಂಡೇ ಲಾಕ್‍ಡೌನ್ ಜಾರಿಯಾಗಿದೆ. ಆದರೂ ನಗರದಲ್ಲಿ ಅನೇಕ ಕಡೆ ಜನರು ಲಾಕ್‍ಡೌನ್‍ಗೂ ಕೇರ್ ಮಾಡದೆ ಓಡಾಡುತ್ತಿದ್ದಾರೆ.

ಭಾನುವಾರದ ಲಾಕ್‍ಡೌನ್ ಇದ್ದರು ಬಳ್ಳಾರಿ ರಸ್ತೆ, ಏರ್ ಪೋರ್ಟ್ ರಸ್ತೆಯಲ್ಲಿ ವಾಹನಗಳ ಸಂಚಾರ ಇದೆ. ಎಂದಿನಂತೆ ಹೆಚ್ಚು ವಾಹನಗಳ ಸಂಚಾರ ಇಲ್ಲದೆ ಹೋದರೂ ವಿರಳವಾದ ವಾಹನಗಳ ಸಂಚಾರ ಇದೆ. ಅಲ್ಲದೇ ಬಳ್ಳಾರಿ ರಸ್ತೆಯ ಮಿನಿ ಫ್ಲೈ ಓವರ್ ಕ್ಲೋಸ್ ಮಾಡಲಾಗಿದ್ದು, ಸರ್ವಿಸ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಇದೆ. ಜೊತೆಗೆ ಹೊಟೇಲ್‍ಗಳು ಪ್ರಾರಂಬವಾಗಿದ್ದು, ಹೂವು, ತರಕಾರಿ ಅಂಗಡಿಗಳು ಓಪನ್ ಆಗಿವೆ.

vlcsnap 2020 07 26 08h37m36s170

ಇತ್ತ ಆನೇಕಲ್ ಮಾರುಕಟ್ಟೆಯಲ್ಲಿ ಅಪಾರ ಜನರು ಸೇರಿದ್ದಾರೆ. ಕೊರೊನಾ ಅರಿವೇ ಇಲ್ಲದೆ ಜನರು ಭರ್ಜರಿಯಾಗಿ ವ್ಯಾಪಾರ ಮಾಡುತ್ತಿದ್ದಾರೆ. ಸಾಮಾಜಿಕ ಅಂತರ ಇಲ್ಲದೆ, ಮಾಸ್ಕ್ ಕೂಡ ಧರಿಸದೇ ಜನರು ವ್ಯಾಪಾರ ಮಾಡುತ್ತಿದ್ದಾರೆ. ಕೆ.ಆರ್ ಮಾರ್ಕೆಟ್ ಸಂಪೂರ್ಣ ಬಂದ್ ಆಗಿದೆ. ಆದರೆ ಮೈಸೂರು ರಸ್ತೆ ಫ್ಲೈ ಓವರ್ ಕೆಳ ಭಾಗದಲ್ಲಿ ಮಿನಿ ಮಾರ್ಕೆಟ್ ಶುರುವಾಗಿದ್ದು, ವ್ಯಾಪಾರಿಗಳು, ಗ್ರಾಹಕರ ಖರೀದಿ ಮಾಡುವುದಲ್ಲಿ ಬ್ಯುಸಿಯಾಗಿದ್ದಾರೆ.

vlcsnap 2020 07 26 08h37m53s81

ಸಂಡೇ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಾರ್ಕ್ ಕ್ಲೋಸ್ ಮಾಡಿದ್ದು, ವಾಕಿಂಗ್‍ಗೆ ಅವಕಾಶ ಇಲ್ಲ. ಹೀಗಾಗಿ ಜನರು ಖಾಲಿ ಮೈದಾನಗಳಲ್ಲಿ ಓಡಾಡುತ್ತಿದ್ದಾರೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅಪಾರ ಜನರು ವಾಕಿಂಗ್ ಮತ್ತು ಡಾಗ್ ಕರೆದುಕೊಂಡು ವಾಕ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಕಾಲ ಕಳೆಯಲು ಓಡಾಡುತ್ತಿದ್ದಾರೆ. ಇತ್ತ ಕ್ಲೋಸ್ ಆಗಿರುವ ಬಳ್ಳಾರಿ ರಸ್ತೆಯ ಫ್ಲೈ ಓವರ್ ಮೇಲೆ ಜನರು ವಾಕಿಂಗ್ ಮಾಡುತ್ತಿದ್ದಾರೆ. ವ್ಯಾಯಾಮ, ಶ್ವಾನಗಳನ್ನ ಹಿಡಿದು ವಾಕಿಂಗ್ ಮಾಡುತ್ತಿದ್ದಾರೆ. ಈ ಮೂಲಕ ಬಳ್ಳಾರಿ ರಸ್ತೆಯ ಫ್ಲೈ ಓವರ್ ಅನ್ನೇ ಜನರು ವಾಕಿಂಗ್ ಸ್ಥಳ ಮಾಡಿಕೊಂಡಿದ್ದಾರೆ.

vlcsnap 2020 07 26 08h39m46s184

ಎಂದಿನಂತೆ ಯಲಹಂಕ ಮಾರುಕಟ್ಟೆಯಲ್ಲಿ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ. ಯಲಹಂಕ ಮಾರುಕಟ್ಟೆ ಬ್ಯಾಟರಾಯನಪುರಕ್ಕೆ ಶಿಫ್ಟ್ ಆಗಿದ್ದು, ಕೊರೊನಾ ಅರಿವೇ ಇಲ್ಲದೆ ಜನರು ವ್ಯಾಪಾರ ಮಾಡುತ್ತಿದ್ದಾರೆ. ಭಾನುವಾರ ಸಂತೆ ಓಪನ್ ಇಲ್ಲದೆ ಇದ್ದರು ಹೊರಗಡೆಯೇ ವ್ಯಾಪಾರ ಮಾಡಲಾಗುತ್ತಿದೆ. ರಸ್ತೆಯ ಮಧ್ಯೆ ವ್ಯಾಪಾರ ಮಾಡುತ್ತಿರುವುದರಿಂದ ವಾಹನಗಳ ಓಡಾಟಕ್ಕೂ ಕೂಡ ತೊಂದರೆಯಾಗುತ್ತಿದೆ.

TAGGED:bengaluruCoronaflyoverLockdownmarketPublic TVwalkingಕೊರೊನಾಪಬ್ಲಿಕ್ ಟಿವಿಫ್ಲೈಓವರ್ಬೆಂಗಳೂರುಮಾರುಕಟ್ಟೆಲಾಕ್‍ಡೌನ್ವಾಕಿಂಗ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
5 minutes ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
6 minutes ago
plane
Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
By Public TV
8 minutes ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
53 minutes ago
womans crazy behavior on bike
Bengaluru City

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಲೇಡಿ

Public TV
By Public TV
1 hour ago
Thawar Chand Gehlot
Bengaluru City

SSLC ಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ ಸಿಎಸ್‌ಗೆ ಪತ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?