Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಶಾಂತ್ ಸಾವು- ಒಂದೂವರೆ ತಿಂಗಳ ಬಳಿಕ ಮಾಜಿ ಪ್ರೇಯಸಿಯ ಮೊದಲ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸುಶಾಂತ್ ಸಾವು- ಒಂದೂವರೆ ತಿಂಗಳ ಬಳಿಕ ಮಾಜಿ ಪ್ರೇಯಸಿಯ ಮೊದಲ ಪ್ರತಿಕ್ರಿಯೆ

Bollywood

ಸುಶಾಂತ್ ಸಾವು- ಒಂದೂವರೆ ತಿಂಗಳ ಬಳಿಕ ಮಾಜಿ ಪ್ರೇಯಸಿಯ ಮೊದಲ ಪ್ರತಿಕ್ರಿಯೆ

Public TV
Last updated: July 23, 2020 10:48 am
Public TV
Share
1 Min Read
sushanth singh
SHARE

ಮುಂಬೈ: ಧೋನಿ ಸಿನಿಮಾ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ನಿಧನವಾಗಿ ಒಂದೂವರೆ ತಿಂಗಳು ಕಳೆದಿದೆ. ಸುಶಾಂತ್ ಸಾವಿನ ಬಗ್ಗೆ ಹಲವು ಚರ್ಚೆಗಳಿಗೆ ಕಾರಣವಾಗಿದ್ದು, ಪ್ರಕರಣದ ತನಿಖೆಯೂ ಕ್ಷಿಪ್ರವಾಗಿ ನಡೆಯುತ್ತಿದೆ. ಇದೀಗ ಸುಶಾಂತ್ ನಿಧನದ ಒಂದೂವರೆ ತಿಂಗಳ ಬಳಿಕ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

sushant ankita

ದೇವರ ಮುಂದೆ ದೀಪ ಹಚ್ಚಿರುವ ಫೋಟೋದ ಮುಂದೆ ಒಂಟಿ ದೀಪ ಹಚ್ಚಿರುವ ಫೋಟೋ ಪೋಸ್ಟ್ ಮಾಡಿಕೊಂಡಿರುವ ಅಂಕಿತಾ, ಪ್ರಾರ್ಥನೆ, ವಿಶ್ವಾಸ ಮತ್ತು ಆತ್ಮವಿಶ್ವಾಸ. ಎಲ್ಲೇ ಇರು ಸದಾ ನಗುತ್ತೀರು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಸುಶಾಂತ್ ನಿಧನದ ಒಂದು ತಿಂಗಳ ಬಳಿಕ ಅಂದ್ರೆ ಜುಲೈ 14ರಂದು ದೇವರ ಮುಂದೆ ಹಚ್ಚಿರುವ ಫೋಟೋ ಹಂಚಿಕೊಂಡು ಗೆಳೆಯನ ಸಾವಿಗೆ ಸಂತಾಪ ಸೂಚಿಸಿದ್ದರು.

Ankita Sushant house 1

ಮತ್ತೊಂದು ಕಡೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಆಗ್ರಹಿಸಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಸುಶಾಂತ್ ಮನೆಯಲ್ಲಿಯೇ ರಿಯಾ ಉಳಿದುಕೊಂಡಿದ್ದರು. ಸುಶಾಂತ್ ಆತ್ಮಹತ್ಯೆಗೂ ಮುನ್ನ ರಿಯಾ ಮನೆಯಿಂದ ಹೊರ ಹೋಗಿದ್ದರು. ಇಬ್ಬರ ಮಧ್ಯೆ ಜಗಳವಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ‘ಕರ್ಮ ಹಿಂದಿರುಗುತ್ತದೆ’- ಕಂಗನಾ ಹೋರಾಟಕ್ಕೆ ಟೀಂ ಇಂಡಿಯಾ ಆಟಗಾರನ ಬೆಂಬಲ

HOPE,PRAYERS AND STRENGTH !!!

Keep smiling

wherever you are😊 pic.twitter.com/c7MZci4yJ6

— Murphy Kanunları (@murphybilgiler) July 22, 2020

ಜೂನ್ 14ರಂದು ಸುಶಾಂತ್ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಆದ್ರೆ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅಭಿಮಾನಿಗಳು ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸುತ್ತಿದ್ದಾರೆ. ಇದನ್ನೂ ಓದಿ: ಸುಶಾಂತ್ ಕೇಸ್- ಪೊಲೀಸರಿಂದ ಕಂಗನಾ ವಿಚಾರಣೆ

TAGGED:Ankita LokandebollywoodpublictvSushant Singh Rajputಅಂಕಿತಾ ಲೋಖಂಡೆಪಬ್ಲಿಕ್ ಟಿವಿಬಾಲಿವುಡ್ಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
14 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
29 minutes ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
55 minutes ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
58 minutes ago
Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
9 hours ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?