ಮಳೆಗಾಲದಲ್ಲಿ ಹೆಚ್ಚಾಗಿ ಸಿಗುವ ಹಣ್ಣು ಎಂದರೆ ಹಲಸಿನಹಣ್ಣಾಗಿದೆ. ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಹತ್ತಾರು ಲಾಭಗಳು ಸಿಗಲಿವೆ. ಹಲವು ಕಾಯಿಲೆಗಳಿಗೆ ಬೇಕಾಗಿರುವ ಮದ್ದಿನ ಗುಣವನ್ನು ಹಲಸಿನ ಹಣ್ಣುಹೊಂದಿದೆ. ಹಣ್ಣಿನಲ್ಲಿ ಹೇರಳವಾಗಿರುವ ಜೀವಸತ್ವಗಳು ದೇಹಕ್ಕೆ ತುಂಬಾ ಒಳ್ಳೆಯದು. ಯಾವೇಲ್ಲಾ ರೋಗಗಳಿಗೆ ಮದ್ದು ಗೊತ್ತಾ? ಇದನ್ನೂ ಓದಿ: ಮನೆಯಲ್ಲಿ ಮಾಡಿ ಹಲಸಿನ ಹಣ್ಣಿನ ಇಡ್ಲಿ
Advertisement
* ಹಲಸಿನ ಹಣ್ಣಿನಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಕಣ್ಣಿನ ಪೊರೆಯಂತಹ ಸಮಸ್ಯೆಗಳಿಗೆ ಈ ಹಣ್ಣನ್ನು ಸೇವಿಸುವುದು ಉತ್ತಮ. ಇದನ್ನೂ ಓದಿ: ವ್ಯಾಪಾರಿಗಳ ಮೇಲೆ ಖಾಕಿ ಖದರ್-ಕಾಲಿನಿಂದ ತರಕಾರಿ ಒದ್ದು ಪಿಎಸ್ಐ ದರ್ಪ
Advertisement
*ಕಡಿಮೆ ಕೊಬ್ಬು, ಹೆಚ್ಚಿನ ಕ್ಯಾಲೋರಿ ಹೊಂದಿರುವ ಆಹಾರಗಳು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
Advertisement
Advertisement
*ಹಲಸಿನ ಹಣ್ಣಿನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಹೀಗಾಗಿ, ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಈ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ.
*ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಈ ವಿಟಮಿನ್ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು
*ಹಲಸಿನ ಹಣ್ಣು ಅಲ್ಸರೇಟಿವ್, ಆಂಟಿ-ಸೆಪ್ಟಿಕ್, ಉರಿಯೂತ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
* ಡಯಾಬಿಟೀಸ್ ಕಾಯಿಲೆಯನ್ನು ಹಲಸಿನಹಣ್ಣು ಕಡಿಮೆಮಾಡುತ್ತದೆ.
* ಹೃದಯ ಸಮಸ್ಯೆ, ರಕ್ತದೊತ್ತಡ ಇರುವವರು ಈ ಹಣ್ಣನ್ನು ಸೇವಿಸಬಹುದು. ಈ ಸಮಸ್ಯೆಗಳಿಗೆ ಮದ್ದಾಗಿ ಕಾರ್ಯ ನಿರ್ವಹಿಸುತ್ತದೆ.
* ಮೂಳೆ ಆರೋಗ್ಯವನ್ನು ಹೆಚ್ಚಿಸುತ್ತದೆ. ಚರ್ಮದ ಮೇಳೆ ಆಗುವ ಕಪ್ಪು ಕಲೆಗಳನ್ನು ಹೊಡೆದೋಡಿಸುತ್ತದೆ.