ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಅನುಪಮ್ ಖೇರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನ್ನ ತಾಯಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ ನನ್ನ ಸೋದರ, ಅತ್ತಿಗೆ ಮತ್ತು ಸಂಬಂಧಿಗೂ ಕೊರೊನಾ ತಗುಲಿದೆ. ಅನುಪಮ್ ಖೇರ್ ಅವರ ತಾಯಿಯನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮೂವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.
Advertisement
This is to inform all that my mother Dulari is found Covid + (Mildly). We have admitted her into Kokilaben Hospital. My brother, bhabhi & niece inspite of being careful have also tested mildly positive.I got myself tested as well & I have tested negative. @mybmc is informed.!???? pic.twitter.com/EpjDIALft2
— Anupam Kher (@AnupamPKher) July 12, 2020
Advertisement
ಕುಟುಂಬಸ್ಥರಿಗೆ ಪಾಸಿಟಿವ್ ದೃಢಪಟ್ಟಿದ್ದರಿಂದ ಅನುಪಮ್ ಮತ್ತು ಇತರೆ ಸದಸ್ಯರು ಸಹ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ನಾಲ್ವರು ಹೊರತುಪಡಿಸಿ ಇಬ್ಬರ ವರದಿ ನೆಗೆಟಿವ್ ಬಂದಿದೆ. ಇಬ್ಬರು ಮುನ್ನೆಚ್ಚರಿಕೆ ಕ್ರಮವಾಗಿ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ.
Advertisement
Wishing dulaari aunty and the family a speedy recovery! Prayers and love ♥️ @AnupamPKher ????????
— Raveena Tandon (@TandonRaveena) July 12, 2020
Advertisement
ಇತ್ತ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.