Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನ್‍ಲಾಕ್ ಬೆನ್ನಲ್ಲೇ BMTC ಸಂಚಾರಕ್ಕೆ ಅವಕಾಶ – ಯಾರೆಲ್ಲಾ ಈ ಸೇವೆ ಪಡೆಯಬಹುದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನ್‍ಲಾಕ್ ಬೆನ್ನಲ್ಲೇ BMTC ಸಂಚಾರಕ್ಕೆ ಅವಕಾಶ – ಯಾರೆಲ್ಲಾ ಈ ಸೇವೆ ಪಡೆಯಬಹುದು?

Bengaluru City

ಅನ್‍ಲಾಕ್ ಬೆನ್ನಲ್ಲೇ BMTC ಸಂಚಾರಕ್ಕೆ ಅವಕಾಶ – ಯಾರೆಲ್ಲಾ ಈ ಸೇವೆ ಪಡೆಯಬಹುದು?

Public TV
Last updated: June 12, 2021 4:02 pm
Public TV
Share
2 Min Read
BMTC 1 copy
SHARE

ಬೆಂಗಳೂರು: ಸೋಮವಾರದಿಂದ ಮೊದಲ ಹಂತದ ಅನ್‍ಲಾಕ್ ಪ್ರಾರಂಭವಾಗುತ್ತಿದೆ. ಇದೇ ಬೆನ್ನಲ್ಲೇ ನಿರ್ಭಂದಿತ ಅನ್‍ಲಾಕ್ ನಡುವೆ ಅಗತ್ಯ ಸೇವೆಗಳಿಗಾಗಿ ಲಿಮಿಟೆಡ್ ಬಿಎಂಟಿಸಿ ಬಸ್ ಸಂಚಾರಕ್ಕೆ ಸರ್ಕಾರ ಅವಕಾಶ ನೀಡಲಾಗಿದೆ.

ಸೋಮವಾರದಿಂದ ಕೆಲ ಅಗತ್ಯ ಸೇವೆಗಳಿಗೆ ನಗರದ ಕೆಲ ಭಾಗಗಳಿಗೆ ಬಿಎಂಟಿಸಿ ಸಂಚಾರ ಆರಂಭಿಸಲಿದೆ. ಅಗತ್ಯ ಸೇವೆಯಲ್ಲಿ ಅಡಿಯಲ್ಲಿ ಬರುವ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಸೇವೆಗಾಗಿ ಬಸ್ ಗಳು ಸಂಚಾರ ಮಾಡಲಿವೆ. ಸದ್ಯ ಮುಂದಿನ ಆದೇಶದವರೆಗೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಮುಂದುವರಿದಿದೆ. ಅನ್‍ಲಾಕ್ ಸಂಚಾರಕ್ಕೆ ಜೂನ್ 14 ರಿಂದ ಜೂನ್ 21ರ ವರೆಗೆ ಜಾರಿಯಲ್ಲಿರುವಂತೆ ಬಿಎಂಟಿಸಿ ಹೊಸ ಮಾರ್ಗಸೂಚಿಯನ್ನ ಪ್ರಕಟಿಸಿದೆ.

shanthi nagar bus station bmtc 1

ಯಾರಿಗೆಲ್ಲ ಅವಕಾಶ…?
ಅಗತ್ಯ ಸೇವೆಗೆ ಒಳಪಡುವ ಸರ್ಕಾರಿ, ಅರೆ ಸರ್ಕಾರಿ ಸಿಬ್ಬಂದಿಗಳಿಗೆ ಸಂಚರಿಸಲು ಅವಕಾಶ. ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ನರ್ಸ್ ಅಧಿಕಾರಿಗಳು, ನೌಕರರು, ವೈದ್ಯಕೀಯ ತಂತ್ರಜ್ಞರು, ಪ್ರಯೋಗಾಲಯ ಸಿಬ್ಬಂದಿಗಳಿಗೆ ಅವಕಾಶ ನೀಡಲಾಗಿದೆ. ಪ್ಯಾರಾಮೆಡಿಕಲ್ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಬಿಬಿಎಂಪಿ, ಬೆಸ್ಕಾಂ ಹಾಗೂ ಬಿಡಬ್ಲ್ಯೂಎಸ್‍ಎಸ್‍ಬಿ ಸಿಬ್ಬಂದಿ, ರೋಗಿಗಳು ಹಾಗೂ ಅವರ ಸಹಾಯಕರಿಗೆ ಸಂಚರಿಸಲು ಹೊಸ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

bmtc 3

ಇನ್ನೂ ಸಂಚಾರಕ್ಕೆ ಅವಕಾಶ ಇರುವವರು ಕೂಡ ಕಡ್ಡಾಯ ನಿಯಮ ಪಾಲನೆ ಮಾಡುವಂತೆ ಆದೇಶಿಸಲಾಗಿದೆ. ಬಸ್ ಚಾಲನಾ ಸಿಬ್ಬಂದಿಗಳಿಗೆ ಸಂಚಾರ ಮಾಡುವವರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಬೇಕು. ಸದರಿ ಬಸ್ ಗಳಲ್ಲಿ ಅನುಮತಿಸಲಾದ ಪ್ರಯಾಣಿಕರು ಮಾತ್ರ ಬಸ್ ಗಳಲ್ಲಿ ಸಂಚಾರ ಮಾಡಬೇಕು. ಪಾಸು ಹೊಂದಿರದ ಪ್ರಯಾಣಿಕರೂ ಇ.ಟಿ.ಎಂ ಮೂಲಕ ಟಿಕೆಟ್ ಪಡೆಯಬೇಕು. ಬಸ್ಸಿನ ಒಟ್ಟು ಆಸನಗಳ ಸಾಮಥ್ರ್ಯದ ಶೇ .50 ರಷ್ಟು ಪ್ರಯಾಣಿಕರು ಮಾತ್ರ ಸಂಚಾರ ಮಾಡಬೇಕು. ನೆರೆ ಜಿಲ್ಲೆ / ಪ್ರದೇಶಗಳಿಗೆ ಸರ್ಕಾರ / ಜಿಲ್ಲಾಡಳಿತ ನೀಡುವ ನಿರ್ದೇಶನಗಳನ್ನು ಗಮನದಲ್ಲಿರಿಸಿಕೊಂಡು ಸಾರಿಗೆಗಳ ಕಾರ್ಯಾನಿರ್ವಹಿಸಬೇಕು. ಕರ್ತವ್ಯ ನಿರ್ವಹಿಸುವಾಗ ಚಾಲನಾ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು. ಇದನ್ನೂ ಓದಿ: ಜೂನ್ 14ರಿಂದ ರಾಜ್ಯದಲ್ಲಿ ಅನ್‍ಲಾಕ್ ಪ್ರಕ್ರಿಯೆ – 11 ಜಿಲ್ಲೆಗಳು ಇನ್ನೊಂದು ವಾರ ಲಾಕ್

BMTC 1 1

ಚಾಲನಾ ಸಿಬ್ಬಂದಿ ಸ್ಯಾನಿಟೈಸರ್‍ನ್ನು ಬಳಸಿ ಶುಚಿತ್ವವನ್ನು ಕಾಪಾಡುವುದು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರತಿ ಸಾಲಿನಲ್ಲಿ ಬಸ್ಸನ್ನು ಹತ್ತಲು ಇಳಿಯಲು ಚಾಲನಾ ಸಿಬ್ಬಂದಿ ಪ್ರಯಾಣಿಕರಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಮಾಸ್ಕ್ ಧರಿಸದ ಪ್ರಯಾಣಿಕರನ್ನು ಬಸ್ಸಿನಲ್ಲಿ ಪ್ರಯಾಣಿಸಲು ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು. ಸದರಿ ಮಾರ್ಗಗಳಲ್ಲಿ ಅಗತ್ಯ / ಆರೋಗ್ಯ ಸೇವೆ ಮಾರ್ಗಸಂಖ್ಯೆ ಹಾಗೂ ಬಸ್ಸು ತಲುಪುವ ಸ್ಥಳದ ಮಾರ್ಗಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸುವುದು. ಕೋವಿಡ್ -19 ಸೋಂಕು ನಿಯಂತ್ರಣಕ್ಕೆ ಸರ್ಕಾರವು ಸೂಚಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಅನ್‍ಲಾಕ್‍ನಿಂದ ಸೋಂಕು ಹೆಚ್ಚಳ ಆದ್ರೆ ಕಠಿಣ ಕ್ರಮ: ಸುಧಾಕರ್

TAGGED:bengaluruBMTCCorona VirusCovid19Karnataka UnlockPublic TVಕರ್ನಾಟಕ ಅನ್‍ಲಾಕ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಿಎಂಟಿಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
3 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
3 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
3 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
3 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
4 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?