Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಅಫ್ಘಾನಿಸ್ತಾನದ ಕ್ರಿಕೆಟಿಗ ಇನ್ನಿಲ್ಲ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಅಫ್ಘಾನಿಸ್ತಾನದ ಕ್ರಿಕೆಟಿಗ ಇನ್ನಿಲ್ಲ

Cricket

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಅಫ್ಘಾನಿಸ್ತಾನದ ಕ್ರಿಕೆಟಿಗ ಇನ್ನಿಲ್ಲ

Public TV
Last updated: October 6, 2020 2:57 pm
Public TV
Share
1 Min Read
CRICKET
SHARE

ಕಾಬೂಲ್: ಅಫ್ಘಾನಿಸ್ತಾನದ ಕ್ರಿಕೆಟಿಗ ನಜೀಬ್ ತರಕೈ(29) ಇಂದು ನಿಧನರಾಗಿದ್ದಾರೆ.

ಅಕ್ಟೋಬರ್ 2ರಂದು ಜಲಾಲಬಾದ್ ನ ಪೂರ್ವ ನಂಗರ್ಹಾರ್ ನಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ನಜೀಬ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅಪ್ಘಾನಿಸ್ತಾನ ಕ್ರಿಕಟ್ ಮಂಡಳಿ ನಜೀಬ್ ನಿಧನದ ಸುದ್ದಿಯನ್ನು ತಿಳಿಸಿದೆ.

unnamed

ಶುಕ್ರವಾರ ಅಪ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಇಬ್ರಾಹಿಂ ಮೊಹಮ್ಮದ್ ಟ್ವೀಟ್ ಮಾಡಿ, ಜಲಾಲಬಾದ್ ನಲ್ಲಿ ನಡೆದ ಕಾರು ಅಫಗಾತದಲ್ಲಿ ಗಾಯಗೊಂಡಿರುವ ನಜೀಬ್ ಸ್ಥಿತಿ ಗಂಭೀರವಾಗಿದೆ. ಘಟನೆಯಿಂದ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಕೋಮಾದಲ್ಲಿದ್ದಾರೆ ಎಂದು ತಿಳಿಸಿದ್ದರು.

ACB and Afghanistan Cricket Loving Nation mourns the heart breaking & grievous loss of its aggressive opening batsman & a very fine human being Najeeb Tarakai (29) who lost his life to tragic traffic accident leaving us all shocked!

May Allah Shower His Mercy on him pic.twitter.com/Ne1EWtymnO

— Afghanistan Cricket Board (@ACBofficials) October 6, 2020

ನಜೀಬ್ ಅಭಿಮಾನಿಗಳು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಾಬೂಲ್ ಅಥವಾ ಸ್ಥಳೀಯ ದೇಶದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಿ ಎಂದು ಒತ್ತಾಯ ಮಾಡಿದ್ದರು ಎಂಬುದಾಗಿಯೂ ಇಬ್ರಾಹಿಂ ಹೇಳಿದ್ದರು. ಒಟ್ಟಿನಲ್ಲಿ ನಜೀಬ್ ಅಕಾಲಿಕ ನಿಧನ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ಅಲ್ಲದೆ ಅವರ ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ.

Untitled 1

ನಜೀಬ್ ಅವರು 2014ರಲ್ಲಿ ಬಾಂಗ್ಲಾದೇಶದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನಲ್ಲಿ ನಜೀಬ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಅಫ್ಘಾನಿಸ್ತಾನದ ಪರ 12 ಟಿ20 ಮತ್ತು ಅಂತಾರಾಷ್ಟ್ರೀಯ ಏಕದಿನ ಪಂದ್ಯವೊಂದನ್ನು ಆಡಿದ್ದರು.

TAGGED:accidentafghanistancarcricketPublic TVಅಪಘಾತಅಫ್ಘಾನಿಸ್ತಾನಕಾರುಕ್ರಿಕೆಟಿಗನಿಧನಪಬ್ಲಿಕ್ ಟಿವಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
40 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
45 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
46 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
51 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?