Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತ ತಪ್ಪಿಸಲು ಸಾರಿಗೆ ಬಸ್ಸುಗಳಲ್ಲಿ ಎಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪಘಾತ ತಪ್ಪಿಸಲು ಸಾರಿಗೆ ಬಸ್ಸುಗಳಲ್ಲಿ ಎಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ

Bengaluru City

ಅಪಘಾತ ತಪ್ಪಿಸಲು ಸಾರಿಗೆ ಬಸ್ಸುಗಳಲ್ಲಿ ಎಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ

Public TV
Last updated: June 9, 2021 7:10 pm
Public TV
Share
1 Min Read
BMTC KSRTC Bus STRIKE 7
SHARE

ಬೆಂಗಳೂರು: ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ. ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ.

ಇದರಲ್ಲಿ ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ಟೆಕ್ನಾಲಜಿಯನ್ನು ಅಳವಡಿಸಲಾಗಿದೆ. ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್ ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್. ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಂತಹ ಟೆಕ್ನಾಲಜಿ ಇದಾಗಿದೆ. ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ.

KSRTC BUS medium

ಇಷ್ಟೇ ಅಲ್ಲದೇ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡುತ್ತದೆ. ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸವನ್ನು ಈ ಟೆಕ್ನಾಲಜಿಗಳು ಮಾಡುತ್ತವೆ. ಇದನ್ನೂ ಓದಿ : ಸೂಪರ್‌ ಟೆಕ್ನಾಲಜಿ ಅಭಿವೃದ್ಧಿ ಪಡಿಸಿದವರಿಗೆ 729 ಕೋಟಿ ಬಹುಮಾನ ಘೋಷಿಸಿದ ಮಸ್ಕ್‌

KSRTC

ನಮಗೆ ನಮ್ಮ ಜನರ ಜೀವ ಮುಖ್ಯ ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಯನ್ನು ಕರಾರಸಾ ನಿಗಮದ 1044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತನೆ ಮಾಡಿದೆ.

ಪ್ರಯಾಣಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

TAGGED:accidentArtificial Intelligencekannadanewsksrtcಅಪಘಾತಕರ್ನಾಟಕಕೆಎಸ್‍ಆರ್‍ಟಿಸಿಬಸ್ಸುಲಕ್ಷ್ಮಣ ಸವದಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
7 minutes ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
43 minutes ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
54 minutes ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
1 hour ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
1 hour ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?