Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪ ಅರೆಸ್ಟ್, ಅಮ್ಮ ಕಣ್ಣೀರು – ಪೋಸ್ಟ್ ಮಾಡಿ ಸುದ್ದಿಯಾದ ಶಿಲ್ಪಾ ಶೆಟ್ಟಿ ಮಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಪ್ಪ ಅರೆಸ್ಟ್, ಅಮ್ಮ ಕಣ್ಣೀರು – ಪೋಸ್ಟ್ ಮಾಡಿ ಸುದ್ದಿಯಾದ ಶಿಲ್ಪಾ ಶೆಟ್ಟಿ ಮಗ

Cinema

ಅಪ್ಪ ಅರೆಸ್ಟ್, ಅಮ್ಮ ಕಣ್ಣೀರು – ಪೋಸ್ಟ್ ಮಾಡಿ ಸುದ್ದಿಯಾದ ಶಿಲ್ಪಾ ಶೆಟ್ಟಿ ಮಗ

Public TV
Last updated: August 3, 2021 9:29 pm
Public TV
Share
2 Min Read
shilpa SON
SHARE

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ. ಈ ನಡುವೆ ಶಿಲ್ಪಾ ಶೆಟ್ಟಿ ಅವರ 9 ವರ್ಷದ ಮಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದನ್ನು ಪೋಸ್ಟ್ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾನೆ.

SHILPA SHETTY RAJ KUNDRA 2

ಜುಲೈ 19 ರಿಂದ ಇನ್‍ಸ್ಟಾಗ್ರಾಮ್‍ನಿಂದ ದೂರವಾಗಿದ್ದ ವಿಹಾನ್ ಕುಂದ್ರಾ ಮತ್ತೆ ಹೊಸ ಪೋಸ್ಟ್​ನೊಂದಿಗೆ ಮರಳಿದ್ದಾನೆ. ಅದು ಕೂಡ ತಾಯಿ ಶಿಲ್ಪಾ ಶೆಟ್ಟಿ ಜೊತೆಗಿರುವ ಫೋಟೋದೊಂದಿಗೆ ಇದಾಗಿದೆ. ತಾಯಿಯನ್ನು ತಬ್ಬಿಕೊಂಡಿರುವ 3 ಚಿತ್ರವನ್ನು ವಿಹಾನ್ ಶೇರ್ ಮಾಡಿದ್ದು, ಈ ಸಮಯವೂ ಕಳೆದು ಹೋಗುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‍ಗೆ ಬಾಲಿವುಡ್ ತಾರೆಯರು ಮೆಚ್ಚುಗೆ ಸೂಚಿಸಿದ್ದಾರೆ.

 

View this post on Instagram

 

A post shared by Viaan Raj Kundra (@viaanrajkundra)

ಅಶ್ಲೀಲ ಚಿತ್ರ ನಿರ್ಮಾಣದ ಆರೋಪದ ಮೇಲೆ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಲಾಗಿತ್ತು. ಅದರಂತೆ ಜುಲೈ 27 ರ ತನಕ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ರಾಜ್ ಕುಂದ್ರಾ ಭಾಗಿಯಾಗಿರುವ ಬಗ್ಗೆ ಹಲವು ಸಾಕ್ಷ್ಯಗಳು ಪೊಲೀಸರ ಬಳಿ ಇದ್ದು, ಇದಾಗ್ಯೂ ಕುಂದ್ರಾ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಪೊಲೀಸರು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದ ಅವಧಿಯನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.

 

View this post on Instagram

 

A post shared by Shilpa Shetty Kundra (@theshilpashetty)

ಒಂದು ಕುಟುಂಬವಾಗಿ, ನಾವು ಲಭ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಆಶ್ರಯಿಸುತ್ತಿದ್ದೇವೆ. ಆದರೆ, ಅಲ್ಲಿಯವರೆಗೆ ನೀವು ನನ್ನ ತಾಯಿ ಹಾಗೂ ಮಕ್ಕಳನ್ನು ಟಾರ್ಗೆಟ್ ಮಾಡಬೇಡಿ. ದಯವಿಟ್ಟು ಗೌರವಿಸಿ ಮತ್ತು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಅರೆಬೆಂದ ಮಾಹಿತಿಯ ಬಗ್ಗೆ ಪ್ರತಿಕ್ರಿಯಿಸದಂತೆ ನಿಮ್ಮನ್ನು ವಿನಂತಿಸುತ್ತೇನೆ. ಅನೇಕ ಜನರು ನನ್ನನ್ನು ಟ್ರೋಲ್ ಮಾಡಿದ್ದಾರೆ ಅನೇಕರು ನನ್ನನ್ನು ಮಾತ್ರವಲ್ಲ ನನ್ನ ಕುಟುಂಬವನ್ನೂ ಪ್ರಶ್ನಿಸಿದ್ದಾರೆ ಎಂದು ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಕೆಲವು ದಿನಗಳ ಹಿಂದೆ ನೋವು ತೋಡಿಕೊಂಡಿದ್ದರು.

TAGGED:shilpa shettyಪಬ್ಲಿಕ್ ಟಿವಿಬಾಲಿವುಡ್ಮುಂಬೈರಾಜ್ ಕುಂದ್ರಾವಿಹಾನ್ ಕುಂದ್ರಾಶಿಲ್ಪಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?