Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರ್ಧಕ್ಕೆ ಕೆಟ್ಟು ನಿಂತ ಅಂಬುಲೆನ್ಸ್- ಬದಲಿ ವ್ಯವಸ್ಥೆಗಾಗಿ ರಸ್ತೆ ಬದಿಯೇ ಮಲಗಿದ ರೋಗಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಅರ್ಧಕ್ಕೆ ಕೆಟ್ಟು ನಿಂತ ಅಂಬುಲೆನ್ಸ್- ಬದಲಿ ವ್ಯವಸ್ಥೆಗಾಗಿ ರಸ್ತೆ ಬದಿಯೇ ಮಲಗಿದ ರೋಗಿ!

Corona

ಅರ್ಧಕ್ಕೆ ಕೆಟ್ಟು ನಿಂತ ಅಂಬುಲೆನ್ಸ್- ಬದಲಿ ವ್ಯವಸ್ಥೆಗಾಗಿ ರಸ್ತೆ ಬದಿಯೇ ಮಲಗಿದ ರೋಗಿ!

Public TV
Last updated: June 29, 2020 12:46 pm
Public TV
Share
1 Min Read
HSN 6
SHARE

ಹಾಸನ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದೊಯ್ಯಲು ಬಂದ ಅಂಬುಲೆನ್ಸ್ ಅರ್ಧದಲ್ಲೇ ಕೆಟ್ಟು ನಿಂತಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದುಮ್ಮಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ದುಮ್ಮಿಕೊಪ್ಪಲು ಗ್ರಾಮಕ್ಕೆ ಬೆಳಗ್ಗೆ 8 ಗಂಟೆಗೆ ಅಂಬುಲೆನ್ಸ್ ಬಂದಿದೆ. ಈ ವೇಳೆ ಅಂಬುಲೆನ್ಸ್ ಕೆಟ್ಟು ನಿಂತಿದ್ದು ಬದಲಿ ಅಂಬುಲೆನ್ಸ್‍ಗೆ ಕರೆ ಮಾಡಿದ್ದಾರೆ.

vlcsnap 2020 06 29 12h43m16s150

ಗಂಟೆಗಟ್ಟಲೆ ಕಾದರೂ ಕೂಡ ಬದಲಿ ಅಂಬುಲೆನ್ಸ್ ಬಂದಿಲ್ಲ. ಇದರಿಂದಾಗಿ ರೋಗಿ ಅಂಬುಲೆನ್ಸ್‍ಗಾಗಿ ರಸ್ತೆ ಬದಿಯಲ್ಲೇ ಮಲಗಿಕೊಂಡು ಕಾದು ಕುಳಿತಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕೊರೊನಾ ಸಮಯದಲ್ಲಿ ಸರಿಯಾದ ಸೇವೆ ಒದಗಿಸದ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

vlcsnap 2020 06 29 12h45m13s47

ಇತ್ತ ಬೆಂಗಳೂರಿನಲ್ಲಿ ಕೂಡ ಇಂತದ್ದೇ ಘಟನೆಯೊಂದು ನಡೆದಿದೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತುಮಕೂರು ರಸ್ತೆಯ ಫ್ಲೈಓವರ್‍ನಲ್ಲಿ ಕುಸಿದುಬಿದ್ದಿದ್ದಾರೆ. ಅವರಿಗೆ ಜ್ವರ ಇದ್ದಿದ್ದರಿಂದ ಯಾರೂ ರಕ್ಷಣೆ ಮಾಡಲು ಮುಂದಾಗಲಿಲ್ಲ. ಇತ್ತ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಪೀಣ್ಯ ಪೊಲೀಸರು ರೋಗಿಯನ್ನು ರಕ್ಷಿಸಲು ಹರಸಾಹಸಪಟ್ಟರು. ಸ್ವತಃ ಪೊಲೀಸರೇ ಕರೆ ಮಾಡಿದರೂ ಅಂಬುಲೆನ್ಸ್ ಬರಲಿಲ್ಲ. ಹೀಗಾಗಿ ಪೊಲೀಸರೇ ತಮ್ಮ ಹೊಯ್ಸಳ ವಾಹನವನ್ನು ನಿಲ್ಲಿಸಿ ರೋಗಿಯನ್ನು ಕಾದ ಪ್ರಸಂಗ ನಡೆದಿದೆ.

TAGGED:ambulancehassanpatientPublic TVಅಂಬುಲೆನ್ಸ್ಪಬ್ಲಿಕ್ ಟಿವಿರೋಗಿಹಾಸನ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

big bulletin 03 may 2026 part 1
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-1

Public TV
By Public TV
3 hours ago
big bulletin 03 may 2026 part 2
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-2

Public TV
By Public TV
3 hours ago
big bulletin 03 may 2026 part 3
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-3

Public TV
By Public TV
3 hours ago
Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
3 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
3 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?