Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲೆಗಳನ್ನು ತಡೆಯಲು ಸಾಧ್ಯವಿಲ್ಲ ಎನ್ನುತ್ತಲೇ ಕೆಜಿಎಫ್ ಅಖಾಡಕ್ಕಿಳಿದ ಯಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಲೆಗಳನ್ನು ತಡೆಯಲು ಸಾಧ್ಯವಿಲ್ಲ ಎನ್ನುತ್ತಲೇ ಕೆಜಿಎಫ್ ಅಖಾಡಕ್ಕಿಳಿದ ಯಶ್

Bengaluru City

ಅಲೆಗಳನ್ನು ತಡೆಯಲು ಸಾಧ್ಯವಿಲ್ಲ ಎನ್ನುತ್ತಲೇ ಕೆಜಿಎಫ್ ಅಖಾಡಕ್ಕಿಳಿದ ಯಶ್

Public TV
Last updated: October 8, 2020 2:24 pm
Public TV
Share
2 Min Read
yash
SHARE

ಬೆಂಗಳೂರು: ಕೆಜಿಎಫ್-2 ಚಿತ್ರೀಕರಣ ಆರಂಭವಾಗಿರುವುದು ತಿಳಿದೇ ಇದೆ. ಅದೇ ಇತ್ತೀಚೆಗೆ ಪ್ರಕಾಶ್ ರೈ ಅವರ ಚಿತ್ರೀಕರಣ ಮುಗಿದಿದ್ದು, ಇದೀಗ ರಾಕಿ ಭಾಯ್ ಯಶ್ ತಮ್ಮ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಈ ಮೂಲಕ ಸುಮಾರು 7 ತಿಂಗಳ ಬಳಿಕ ಶೂಟಿಂಗ್‍ನಲ್ಲಿ ಭಾಗವಹಿಸುತ್ತಿದ್ದಾರೆ.

yash kgf to

ಈ ಕುರಿತು ಸ್ವತಃ ಯಶ್ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ಹುರಿದುಂಬಿಸುವ ಸಾಲುಗಳ ಮೂಲಕ ಶೂಟಿಂಗ್‍ನಲ್ಲಿ ಭಾಗವಹಿಸಿದ ಕುರಿತು ಸುಳಿವು ನೀಡಿದ್ದಾರೆ. ಅಲೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆದರೆ ನೀವು ನೌಕಾಯಾನವನ್ನು ಕಲಿಯಬಹುದು. ದೀರ್ಘ ವಿರಾಮದ ಬಳಿಕ ರಾಕಿ ಸೆಟ್ ಪಯಣ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್‍ಗೆ ಹಲವರು ಕಮೆಂಟ್ ಮಾಡಿ ಸಲಾಮ್ ರಾಕಿ ಎಂದು ಹೇಳುತ್ತಿದ್ದಾರೆ.

 

View this post on Instagram

 

Waves can’t be stopped but you can learn to sail.. After a long break.. Rocky sets sail from today.

A post shared by Yash (@thenameisyash) on Oct 7, 2020 at 11:38pm PDT

ಕೆಜಿಎಫ್-1 ಸಿನಿಮಾದ ಮುಂದುವರಿದ ಭಾಗ ಕೆಜಿಎಫ್-2ಗಾಗಿ ಇಡೀ ಭಾರತ ಚಿತ್ರರಂಗವೇ ಕಾದು ಕುಳಿತಿದೆ. ಕೊರೊನಾ ಕಾರಣದಿಂದ ನಿಂತಿದ್ದ ಸಿನಿಮಾ ಶೂಟಿಂಗ್ ಈಗಾಗಲೇ ಆರಂಭವಾಗಿದೆ. ಇದೀಗ ರಾಕಿಂಗ್ ಸ್ಟಾರ್ ಯಶ್ ಸಹ ಅಂತಿಮ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

kgf yash

ನಿನ್ನೆಯಷ್ಟೇ ಸಹಾಯಕ ನಿರ್ಮಾಪಕ ಕಾರ್ತಿಕ್ ಗೌಡ ಅವರು ಯಶ್ ಶೂಟಿಂಗ್‍ನಲ್ಲಿ ಭಾಗವಹಿಸುವ ಕುರಿತು ಮಾಹಿತಿ ನೀಡಿದ್ದರು. ಇದೀಗ ಸ್ವತಃ ಯಶ್ ಪೋಸ್ಟ್ ಮಾಡುವ ಮೂಲಕ ಶೂಟಿಂಗ್‍ನಲ್ಲಿ ತೊಡಗಿರುವ ಕುರಿತು ತಿಳಿಸಿದ್ದಾರೆ.

KGF 2

ಈ ವಿಚಾರವಾಗಿ ಬುಧವಾರ ಟ್ವೀಟ್ ಮಾಡಿದ್ದ ಕಾರ್ತಿಕ್ ಗೌಡ, ನಾಳೆಯಿಂದ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್-2 ಸಿನಿಮಾದ ಅಂತಿಮ ಹಂತದ ಶೂಟಿಂಗ್‍ನಲ್ಲಿ ಭಾಗಿಯಾಗಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಾವು ಚಿತ್ರೀಕರಣವನ್ನು ಪೂರ್ಣಗೊಳಿಸಿ ಚಿತ್ರದ ಬಿಡುಗಡೆಯ ಕಡೆ ಸಾಗುತ್ತೇವೆ ಎಂದು ಬಿಗ್ ಅಪ್ಡೇಟ್ ನೀಡಿದ್ದರು. ಇದನ್ನು ಕಂಡ ಅಭಿಮಾನಿಗಳು ಖುಷಿಯಾಗಿ, ಟ್ವಿಟ್ಟರಿನಲ್ಲಿ ಟ್ರೆಂಡ್ ಸೆಟ್ ಮಾಡಿದ್ದರು.

@TheNameIsYash joins the final leg of #KGFChapter2 shoot from tomorrow. We will wrap up the film by the end of this month and proceed towards the release. @hombalefilms @VKiragandur @prashanth_neel @SrinidhiShetty7 @bhuvangowda84

— Karthik Gowda (@Karthik1423) October 7, 2020

ಚಿತ್ರತಂಡ ಈ ಮುಂಚೆಯೇ ಅಕ್ಟೋಬರ್ 23ಕ್ಕೆ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಕೊರೊನಾ ಕಾರಣದಿಂದ ಚಿತ್ರದ ಶೂಟಿಂಗ್ ಆರಂಭವಾಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ. ಚಿತ್ರ ಮುಂದಿನ ವರ್ಷ ಜನವರಿ 14ರಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿದೆ. ಕೆಜಿಎಫ್ ಮೊದಲ ಚಾಪ್ಟರ್ ನೋಡಿ ಥ್ರಿಲ್ ಆಗಿದ್ದ ಚಿತ್ರಪ್ರೇಮಿಗಳು ಈಗ ಕೆಜಿಎಫ್-2ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲ ಸರಿ ಇದ್ದಿದ್ದರೆ ದಸರಾ ಹಬ್ಬಕ್ಕೆ ಕೆಜಿಎಫ್ ಬಿಗ್ ಸ್ಕ್ರೀನ್‍ಗೆ ಅಪ್ಪಳಿಸಬೇಕಿತ್ತು. ಆದರೆ ಮಹಾಮಾರಿ ಕೊರೊನಾದಿಂದ ತಡವಾಗಿದೆ.

KGF

ಆಗಸ್ಟ್ 26ರಿಂದ ಕೆಜಿಎಫ್-2 ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಹಿರಿಯ ನಟ ಪ್ರಕಾಶ್ ರೈ ಮತ್ತು ಮಾಳವಿಕಾ ಅವರ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಕೊರೊನಾ ಲಾಕ್‍ಡೌನ್‍ಗೂ ಮುನ್ನ ಬಾಲಿವುಡ್‍ನ ಸಂಜಯ್ ದತ್ ಮತ್ತು ರವೀನಾ ಟಂಡನ್ ಕೂಡ ಬಂದು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

TAGGED:cinemaKGF-2Public TVsandalwoodshootingYashಕೆಜಿಎಫ್-2ಚಿತ್ರೀಕರಣಪಬ್ಲಿಕ್ ಟಿವಿಯಶ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
18 minutes ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
18 minutes ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
42 minutes ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
50 minutes ago
Israel Iran airstrikes
Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
By Public TV
60 minutes ago
cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?