Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಲು ಅರ್ಜುನ್‍ಗೆ ನಿರ್ದೇಶನ ಮಾಡುವಂತೆ ಸ್ಟಾರ್ ನಿರ್ದೇಶಕನಿಗೆ 13 ಕೋಟಿ ಆಫರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಲ್ಲು ಅರ್ಜುನ್‍ಗೆ ನಿರ್ದೇಶನ ಮಾಡುವಂತೆ ಸ್ಟಾರ್ ನಿರ್ದೇಶಕನಿಗೆ 13 ಕೋಟಿ ಆಫರ್

Cinema

ಅಲ್ಲು ಅರ್ಜುನ್‍ಗೆ ನಿರ್ದೇಶನ ಮಾಡುವಂತೆ ಸ್ಟಾರ್ ನಿರ್ದೇಶಕನಿಗೆ 13 ಕೋಟಿ ಆಫರ್

Public TV
Last updated: May 25, 2020 11:54 am
Public TV
Share
1 Min Read
80098599 10157042182911743 6702313404759015424 o
SHARE

ಹೈದರಾಬಾದ್: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‍ಗೆ ಸಿನಿಮಾ ನಿರ್ದೇಶನ ಮಾಡುವಂತೆ ಅವರ ತಂದೆ ಅಲ್ಲು ಅರವಿಂದ್ ಸ್ಟಾರ್ ನಿರ್ದೇಶಕರೊಬ್ಬರಿಗೆ ಬರೋಬ್ಬರಿ 13 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರಿಗೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕೊರಟಾಲ ಶಿವ ಅವರು ಟಾಲಿವುಡ್‍ನಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಹೀಗಾಗಿ ಅಲ್ಲು ಅರವಿಂದ್ ತನ್ನ ಪುತ್ರನಿಗೂ ಸಿನಿಮಾ ಮಾಡಬೇಕೆಂದು ಇಷ್ಟಪಟ್ಟಿದ್ದಾರೆ. ನಿರ್ದೇಶಕ ಶಿವ ಅವರಿಗೆ ಕೋಟಿ ಕೋಟಿ ಆಫರ್ ಮಾಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Allu Aravinds Lucrative Of

ಅಲ್ಲು ಅರವಿಂದ್ ತಮ್ಮ ಮಗನಿಗೆ ಸಿನಿಮಾ ನಿರ್ದೇಶನ ಮಾಡಲು ನಿರ್ದೇಶಕ ಕೊರಟಾಲ ಶಿವ ಅವರಿಗೆ ಬರೋಬ್ಬರಿ 13 ಕೋಟಿಗೆ ಆಫರ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಶಿವ ‘ಆಚಾರ್ಯ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ನಡುವೆಯೂ ನಿರ್ದೇಶಕ ಕೊರಟಾಲ ಶಿವ, ಅಲ್ಲು ಅರ್ಜುನ್‍ಗೆ ಕಥೆ ರೆಡಿ ಮಾಡಿ ವಿವರಿಸಿದ್ದಾರೆ ಎನ್ನುವ ಮಾತು ಸಹ ಕೇಳಿ ಬಂದಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

allu arjun 759 1

ನಟ ಅಲ್ಲು ಅರ್ಜುನ್ ಸದ್ಯ ‘ಪುಷ್ಪಾ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದೆ. ಹೀಗಾಗಿ ಇಬ್ಬರ ಸಿನಿಮಾ ಪ್ರಾಜೆಕ್ಟ್ ಗಳು ಮುಗಿದ ನಂತರ ಕೊರಟಾಲ ಶಿವು ಮತ್ತು ಅಲ್ಲು ಅರ್ಜುನ್ ಕಾಂಬಿನೇಷನ್‍ನಲ್ಲಿ ಸಿನಿಮಾ ಬರುವ ಸಾಧ್ಯತೆ ಇದೆ.

TAGGED:allu arjuncinemaDirectionHyderabadofferPublic TVಅಲ್ಲು ಅರ್ಜುನ್ಆಫರ್ನಿರ್ದೇಶನಪಬ್ಲಿಕ್ ಟಿವಿಸಿನಿಮಾಹೈದರಾಬಾದ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 minute ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆ ಮೇಲೆ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
31 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
39 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
46 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
47 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?