Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಶ್ಲೀಲ ವಿಡಿಯೋ ನೋಡು, ವರದಕ್ಷಿಣೆ ತಾ – ಪತಿ ವಿರುದ್ಧ ಬೆಂಗ್ಳೂರು ವೈದ್ಯೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಶ್ಲೀಲ ವಿಡಿಯೋ ನೋಡು, ವರದಕ್ಷಿಣೆ ತಾ – ಪತಿ ವಿರುದ್ಧ ಬೆಂಗ್ಳೂರು ವೈದ್ಯೆ ದೂರು

Crime

ಅಶ್ಲೀಲ ವಿಡಿಯೋ ನೋಡು, ವರದಕ್ಷಿಣೆ ತಾ – ಪತಿ ವಿರುದ್ಧ ಬೆಂಗ್ಳೂರು ವೈದ್ಯೆ ದೂರು

Public TV
Last updated: October 22, 2020 9:18 am
Public TV
Share
2 Min Read
happy smiling female doctordd
SHARE

– ವರದಕ್ಷಿಣೆಗಾಗಿ ನಿನ್ನನ್ನು ಮದುವೆಯಾದೆ
– ನೀನು ನೋಡಲು ಚೆನ್ನಾಗಿಲ್ಲ
– ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ಅಶ್ಲೀಲ ವಿಡಿಯೋ ನೋಡುವಂತೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಪತಿ ವಿರುದ್ಧ ವೈದ್ಯೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆರೋಪಿ ಪತಿ ಲತೀರ್ ರೆಹಮಾನ್ ವಿರುದ್ಧ ವೈದ್ಯೆ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ರಿಜಿಸ್ಟರ್ ಮಾಡಿದ್ದಾರೆ. ಅಶ್ಲೀಲ ವಿಡಿಯೋ ನೋಡುವಂತೆ ಪತಿ ಕಿರುಕುಳ ನೀಡುತ್ತಾನೆ ಎಂದು ಕಿರುಕುಳ ತಾಳಲಾರದೆ ಸಂತ್ರಸ್ತೆ ಬಸವನಗುಡಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಲತೀರ್ ರೆಹಮಾನ್ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದಾನೆ.

basavana gudi womens police station

ಲತೀರ್ ರೆಹಮಾನ್ 2019ರ ಜೂನ್ ವೈದ್ಯೆಯನ್ನು ವಿವಾಹವಾಗಿದ್ದು, ವಿವಾಹ ಬಳಿಕ ಆರಂಭದಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಹೆಚ್ಚಿನ ವರದಕ್ಷಿಣೆಗಾಗಿ ಗಂಡನ ಮನೆಯವರು ನನ್ನ ಚಿನ್ನಾಭರಣ ಕಸಿದು ಹೊರದಬ್ಬಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?
ಜುಲೈ 22, 2019ರಂದು ನಮ್ಮ ಮನೆಯವರು ಮುಸ್ಲಿಂ ಸಂಪ್ರದಾಯದಂತೆ ವಿವಾಹ ಮಾಡಿದ್ದು, ಈ ವೇಳೆ ಚಿನ್ನದ ಒಡವೆ, ಕಾರ್ ಹಾಗೂ ಗೃಹೋಪಯೋಗಿ ಸಾಮಗ್ರಿಗಳನ್ನು ನೀಡಿ ಅದ್ಧೂರಿಯಾಗಿ ವಿವಾಹ ಮಾಡಿ ಕೊಟ್ಟಿದ್ದಾರೆ. ವಿವಾಹವಾದ ಬಳಿಕ ನೀನು ನೋಡಲು ಚೆನ್ನಾಗಿಲ್ಲ. ನಮಗೆ ಇನ್ನೂ ಹೆಚ್ಚಿನ ವರದಕ್ಷಿಣೆ ನೀಡುವ ಶ್ರೀಮಂತ ಮನೆಯವರು ಸಿಗುತ್ತಿದ್ದರು ಎಂದು ಪ್ರತಿ ದಿನ ಬಾಯಿಗೆ ಬಂದಂತೆ ಬೈದು ಅವಮಾನ ಮಾಡುತ್ತಿದ್ದಾರೆ. ನಿನ್ನನ್ನು ಇಷ್ಟಪಟ್ಟು ವಿವಾಹವಾಗಿಲ್ಲ ಹೆಚ್ಚಿನ ವರದಕ್ಷಿಣೆ ನೀಡುತ್ತೀರೆಂದು ವಿವಾಹವಾದೆ ಎಂದು ಕಿರುಕುಳ ನೀಡುತ್ತಿದ್ದಾನೆ.

Police Jeep 1 2 medium

ಬೇರೆ ಹುಡುಗಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಅಶ್ಲೀಲ ವಿಡಿಯೋಗಳನ್ನು ನೋಡಿ, ನನಗೂ ನೋಡುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಬಾಯಿಗೆ ಬಂದಂತೆ ಬೈದು ಹಿಂಸೆ ನೀಡುತ್ತಿದ್ದ. ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ಜಗಳ ಮಾಡುತ್ತಿದ್ದ. ಅಲ್ಲದೆ ಬಕ್ರೀದ್ ಹಬ್ಬದ ಸಮಯದಲ್ಲಿ ಮನೆಯಿಂದ ಚಿನ್ನದ ಒಡವೆ ಹಾಗೂ ಹಣ ತರುವಂತೆ ಕಿರುಕುಳ ನೀಡುತ್ತಿದ್ದ. ಇದನ್ನು ತರದ್ದಕ್ಕೆ ನನ್ನೊಂದಿಗೆ ಮಾತನಾಡದೆ ದುಬೈಗೆ ತೆರಳಿದ್ದ. ಅಲ್ಲದೆ ನಾವು ಹೇಳಿದ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಹಣವನ್ನು ನಮಗೆ ನೀಡಬೇಕು ಎಂದು ಪತಿ ಕುಟುಂಬಸ್ಥರು ಬೆದರಿಕೆ ಹಾಕುತ್ತಿದ್ದರು. ಬೇರೆಯವರ ಚಾಡಿ ಮಾತು ಕೇಳಿ ಬಾಯಿಗೆ ಬಂದಂತೆ ಬೈಯ್ಯುತ್ತಿದ್ದರು.

police 1 e1585506284178 1 medium

ನನ್ನ ಪತಿಯು ದುಬೈನಲ್ಲಿ ಬೆಟ್ಟಿಂಗ್ ಆಡುತ್ತಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಈ ಕುರಿತು ಯಾರಿಗಾದರೂ ಹೇಳಿದರೆ ನಿನ್ನ ಜೀವನವನ್ನು ಹಾಳು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಅಲ್ಲದೆ ನನ್ನ ಬಟ್ಟೆ, ದಾಖಲಾತಿಗಳ ಸಮೇತ ನನ್ನನ್ನು ರೂಮ್‍ನಿಂದ ಹೊರಗೆ ಹಾಕಿದ್ದಾರೆ. ಈ ವಿಚಾರವಾಗಿ ಮನೆಯವರು ಜಗಳ ಮಾಡಿ ಹೊಡೆದಿದ್ದಾರೆ. ಅಲ್ಲದೆ ಪತಿ ತನ್ನ ಸ್ನೇಹಿತರಿಗೆ ನನ್ನ ಫೋಟೋ ಕಳುಹಿಸಿ ಕೆಟ್ಟ ಅಭಿಪ್ರಾಯ ಬರುವ ಹಾಗೆ ಅವಮಾನಿಸಿದ್ದಾನೆ. ನನ್ನ ಒಡವೆಗಳನ್ನು ಅವರ ಬಳಿಯೇ ಇಟ್ಟುಕೊಂಡಿದ್ದು, ಮರಳಿ ಕೇಳಿದರೆ ನೀನು ಸಂಪದಿಸಿದ ಹಣವನ್ನು ನಮಗೆ ನೀಡಬೇಕು ಎಂದು ಹೇಳುತ್ತಾರೆ.

Police Jeep

ಈ ಕುರಿತು ಮಾತನಾಡಲು ನಮ್ಮ ಮನೆಯವರು ಪತಿಯ ಮನೆಗೆ ಬಂದರೆ ಜಗಳ ಮಾಡಿ ಹೊರಗೆ ಹೋಗುವಂತೆ ಹೇಳುತ್ತಾರೆ. ಫೋನ್ ಮಾಡಿದರೂ ಸಹ ಸ್ವೀಕರಿಸುವುದಿಲ್ಲ. ನನ್ನ ಪತಿ ದುಬೈನಿಂದ ಬಂದಿದ್ದನ್ನು ತಿಳಿದು ಮನೆಗೆ ಹೋದರೆ ಅವಾಚ್ಯ ಪದಗಳಿಂದ ನಿಂದಿಸಿ ಮನೆಗೆ ಸೇರಿಸಿಕೊಂಡಿಲ್ಲ. ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ.

TAGGED:bengaluruFIRhusbandpolicePublic TVWifeಎಫ್‍ಐಆರ್ಪತಿಪತ್ನಿಪಬ್ಲಿಕ್ ಟಿವಿಪೊಲೀಸರುಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
44 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
44 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
56 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
1 hour ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
1 hour ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?